Slide
Slide
Slide
previous arrow
next arrow

ಕನ್ನಡ ಜಾಗತಿಕ ಭಾಷೆಯಾಗಿ ವಿಜೃಂಭಿಸಬೇಕು: ಡಾ.ಎನ್.ಆರ್.ನಾಯಕ

ಹೊನ್ನಾವರ: ಕನ್ನಡ ಭಾಷೆಯು ಜಾಗತಿಕ ಭಾಷೆಯಾಗಿ ವಿಜೃಂಭಿಸಬೇಕು. ಈ ಭಾಷೆಯ ಉದ್ಧಾರಕ್ಕಾಗಿ ರಾಜ್ಯೋತ್ಸವದ ದಿನ ನಾವು ಕಟಿಬದ್ಧರಾಗಿ ಪ್ರತಿಜ್ಞೆಯನ್ನ ಮಾಡಬೇಕು ಎಂದು ಹಿರಿಯ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ ಕರೆ ನೀಡಿದರು. ಅವರು ಪಟ್ಟಣದ ಪ್ರಭಾತನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತ…

Read More

ಟೈಯರ್ ಸ್ಪೋಟಗೊಂಡು ಟಿಪ್ಪರ್’ಗೆ ಬೆಂಕಿ: ಸಂಪೂರ್ಣ ಭಸ್ಮ

ಕುಮಟಾ: ತಾಲ್ಲೂಕಿನ ಹುಲ್ದಾರ್ ಗದ್ದೆ ಬಳಿ ರಸ್ತೆ ಡಾಂಬರಿಕರಣಕ್ಕೆ ಜೆಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಟೈಯರ್ ಸ್ಪೋಟಗೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಸಿದ್ದಾಪುರದಿಂದ ಕುಮಟಾದ ಸಾಂತಗಲ್ ಬಳಿ ನಡೆಯುತ್ತಿರುವ ರಸ್ತೆ ಡಾಂಬರೀಕರಣಕ್ಕೆ ಜಲ್ಲಿಕಲ್ಲುಗಳನ್ನು ತುಂಬಿಕೊಂಡು…

Read More

ಸೇತುವೆಗಾಗಿ ಎರಡು ದಶಕದಿಂದ ಬೇಡಿಕೆ: ಗಿಳಿಲಗುಂಡಿ ಸಂಪರ್ಕ ಸೇತುವೆಗೆ ಜನಾಗ್ರಹ

ಶಿರಸಿ: ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ಬಂಡಲ ಗ್ರಾಮ ಪಂಚಾಯತ ವ್ಯಾಪ್ತಿಯ, ಗಿಳಿಲಗುಂಡಿ ಗ್ರಾಮಕ್ಕೆ ಕಳೆದ ಎರಡು ದಶಕದಿಂದ ಬೇಡಿಕೆಯಾದ ಸಂಪರ್ಕ ಸೇತುವೆ ಮಂಜೂರಿ ಈಡೇರಿಕೆಗೆ ಗ್ರಾಮಸ್ಥರಿಂದ ಕೇಳಿಬರುತ್ತಿದೆ. ಮಂಜಗುಣಿಯ ವೆಂಕಟರಮಣ ದೇವರ ಉಗಮ ಸ್ಥಾನವಾಗಿರುವ ಗಿಳಿಲಗುಂಡಿ ಗ್ರಾಮವು ಧಾರ್ಮಿಕ…

Read More

ನ. 04ರಂದು ಕಾಂಗ್ರೆಸ್ ಪಕ್ಷಕ್ಕೆ ವಿ.ಎಸ್.ಪಾಟೀಲ್ ಅಧಿಕೃತ ಸೇರ್ಪಡೆ

ಮುಂಡಗೋಡ: ಮಾಜಿ ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರುವ ದಿನಾಂಕ ನಿಗದಿಯಾಗಿದೆ. ನವೆಂಬರ್ 4 ರಂದು ಬೆಂಗಳೂರಿನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ…

Read More

‘ಆಯುರ್ವೇದ ಯುಗಬಂಧು ಡಾ. ಗಿರಿಧರ ಕಜೆ’ ಕೃತಿ ಅನಾವರಣ

ಕುಮಟಾ: ಕುಮಟಾ ಮೂಲದ ಲೇಖಕ,‌ ತಾಳಮದ್ದಲೆಯ ಪ್ರಸಿದ್ಧ ಅರ್ಥದಾರಿ, ಸೆಲ್ಕೋ ಇಂಡಿಯಾದ ಸಿಇಓ ಮೋಹನ ಭಾಸ್ಕರ ಹೆಗಡೆ ಅವರು ಬರೆದ ‘ಆಯುರ್ವೇದ ಯುಗಬಂಧು ಡಾ. ಗಿರಿಧರ ಕಜೆ’ ಕೃತಿ ಬಿಡುಗಡೆ ಉಡುಪಿ ಜಿಲ್ಲೆಯ ಕಾಂತಾವರದಲ್ಲಿ ಮಂಗಳವಾರ ನಡೆಯಿತು. ಕನ್ನಡ…

Read More

ಕಾರವಾರದಲ್ಲಿ ವಿಜೃಂಭಣೆಯ ಕನ್ನಡ ರಾಜ್ಯೋತ್ಸವ: ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಾರವಾರ: ಜಿಲ್ಲಾ ಪೊಲೀಸ್ ಮೈದಾನದಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣವನ್ನು ನೆರವೇರಿಸಿದರು. ಆಕರ್ಷಕ…

Read More

ಕನ್ನಡ ಮಾತನಾಡುವವರ ಸಂಖ್ಯೆ ಕ್ಷೀಣಿಸುತ್ತಿರುವುದು ಆತಂಕಕಾರಿ ವಿಷಯ; ಡಾ.ಟಿ. ಎಸ್.ಹಳೆಮನೆ

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಾಂಬೆ ಭಾವಚಿತ್ರಕ್ಕೆ ಪ್ರಾಚಾರ್ಯ ಡಾ.ಟಿ. ಎಸ್. ಹಳೆಮನೆ ಪುಷ್ಪ ಸಮರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ…

Read More

ಚಂದನ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಶಿರಸಿ: ನಗರದ ನರೇಬೈಲ್‌ನ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.01 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಯದರ್ಶಿ ಎಲ್.ಎಂ ಹೆಗಡೆ ಕರ್ನಾಟಕದ ಏಕೀಕರಣ ಮತ್ತು ಸಾಹಿತ್ಯದ ಕುರಿತು ತಿಳಿಸಿದರು.ಕನ್ನಡವು ಅಗಾಧ ಸಾಹಿತ್ಯವನ್ನು…

Read More

ಲಯನ್ಸ್ ಶಾಲೆಯ ಸಭಾಂಗಣದಲ್ಲಿ ಮೊಳಗಿದ ಕನ್ನಡ ಡಿಂಡಿಮ

ಶಿರಸಿ: ನಗರದ ಲಯನ್ಸ್ ಶಾಲಾ ಆವರಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಶಿರಸಿ ಲಯನ್ಸ ಕ್ಲಬ್, ಲಿಯೋಕ್ಲಬ್ ಶಿರಸಿ, ಶಿರಸಿ ಲಯನ್ಸ ಎಜುಕೇಷನ್ ಸೊಸೈಟಿಗಳ ಸಹಯೋಗದಲ್ಲಿ ಸರಳವಾಗಿ ಹಾಗೂ ಅಷ್ಟೇ ವಿಭಿನ್ನವಾಗಿ ನ.1 ರಂದು ಆಚರಿಸಲಾಯಿತು. ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ…

Read More

ಕಿಬ್ಬಳ್ಳಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಕಿಬ್ಬಳ್ಳಿಯ ಶ್ರೀ ಮಹಾಗಣಪತಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ನಡೆಯಿತು. ಕನ್ನಡ ರಾಜ್ಯೋತ್ಸವದ ದಿನ ಹಿರಿಯರ ಗೌರವ ನಮನ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿತ್ತು. ಈ ದಿನ ಈ ಭಾಗದ ಹಿರಿಯ ಸಹಕಾರಿಗಳಾದ ಜಿ.ಎಂ. ಹೆಗಡೆ…

Read More
Back to top