ಅಂಕೋಲಾ: ಮಂಜಗುಣಿ- ಗಂಗಾವಳಿ ನಡುವಿನ ಸೇತುವೆ ಕಾಮಗಾರಿಗೆ ಹಾಕಲಾಗಿದ್ದ ಮಣ್ಣನ್ನು ತೆರವುಗೊಳಿಸುವಂತೆ ಸಂಬಂಧಿಸಿದ ಇಲಾಖೆ ಮತ್ತು ಗುತ್ತಿಗೆದಾರರಿಗೆ ತಿಳಿಸಬೇಕು. ಇಲ್ಲದಿದ್ದರೆ ಇದರಿಂದ ಉಂಟಾಗುವ ಅನಾಹುತದಿಂದ ಜನರು ಸಮಸ್ಯೆಗೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ತಹಸೀಲ್ದಾರ…
Read Moreಚಿತ್ರ ಸುದ್ದಿ
ಇಡೀ ಸಮಾಜಕ್ಕೆ ಅಮೃತವನ್ನೇ ಉಣಬಡಿಸೋಣ: ರಾಘವೇಶ್ವರ ಶ್ರೀ
ಗೋಕರ್ಣ: ಶ್ರೀಮಠದ ಸಮಸ್ತ ಪರಿವಾರ ಜೇನು ಗೂಡಿನಂತೆ. ಶ್ರೀಪೀಠ ರಾಣಿ ಹುಳದಂತೆ. ನಾವೆಲ್ಲ ಸೇರಿ ಜೇನು ಮಾತ್ರವಲ್ಲ, ಇಡೀ ಸಮಾಜಕ್ಕೆ ಅಮೃತವನ್ನೇ ಉಣಬಡಿಸೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ…
Read Moreಪದವಿಯ ಜೊತೆ ಕೌಶಲ್ಯ ಮಟ್ಟವೂ ಉದ್ಯೋಗಾವಕಾಶ ಪಡೆಯಲು ಅವಶ್ಯ: ಡಾ.ಟಿ.ಎಸ್ ಹಳೆಮನೆ
ಶಿರಸಿ: ಮೊದಲೆಲ್ಲ ಪದವಿ ಶಿಕ್ಷಣ ಮುಗಿದ ತಕ್ಷಣ ಎಲ್ಲಿ ಉದ್ಯೋಗ ಅವಕಾಶ ಇದೆ ಎಂದು ಹುಡುಕುತ್ತಿದ್ದೆವು. ಅವಕಾಶ ಇದ್ದರೆ ಅರ್ಜಿಯನ್ನು ಹಾಕುತ್ತಿದ್ದೆವು.ಇಂದು ಕಾಲ ಬದಲಾಗಿದೆ. ಪಿಯುಸಿ ಮುಗಿದ ತಕ್ಷಣ ನಾನು ಏನಾಗಬೇಕು, ಯಾವ ಉದ್ಯೋಗವನ್ನು ಮಾಡಬೇಕು ಎಂಬುದನ್ನು ಗ್ರಹಿಸಿ…
Read Moreಕದ್ರಾ ಜಾತ್ರೆ: ಬಸ್ ಇಲ್ಲದೇ ಪರದಾಡಿದ ಭಕ್ತರು
ಕಾರವಾರ: ಕದ್ರಾ ಜಾತ್ರೆಗೆ ಬಂದ ನೂರಾರು ಜನರು ಬಸ್ ಇಲ್ಲದೇ ಪರದಾಡಿದ ಘಟನೆ ಸಂಭವಿಸಿದೆ. ಕದ್ರಾ ಜಾತ್ರೆಗೆ ಕಾರವಾರ ಹಾಗೂ ಸುತ್ತ ಮುತ್ತಲ ಪ್ರದೇಶದಿಂದ ಸಾವಿರಾರು ಜನರು ಆಗಮಿಸಿದ್ದರಾದರೂ, ಸಂಜೆ ನಂತರದಲ್ಲಿ ಇವರಿಗೆ ಪ್ರಯಾಣಕ್ಕೆ ಬಸ್ ಇಲ್ಲದೇ ಪರದಾಡುವಂತಾಯಿತು.ಸುಮಾರು…
Read Moreಬೀಚ್ ವಾಲಿಬಾಲ್ ಪಂದ್ಯಾವಳಿ ಮುಕ್ತಾಯ: ತಮಿಳುನಾಡು ಪ್ರಥಮ
ಹೊನ್ನಾವರ: ಅಂತರಾಷ್ಟ್ರೀಯ ಮಾನ್ಯತೆ ಪಡೆದ ತಾಲೂಕಿನ ಕಾಸರಕೋಡ ಇಕೋಬೀಚ್ ಆವರದಲ್ಲಿ ನಡೆದ ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ ಮುಕ್ತಾಯಗೊಂಡಿದ್ದು ತಮಿಳುನಾಡು ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ದೇಶದ ವಿವಿಧ ಭಾಗದಿಂದ ಆಗಮಿಸಿದ ಪುರುಷ ಮತ್ತು ಮಹಿಳೆಯರ 20 ತಂಡ…
Read Moreಕ್ರೀಡೆ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಗೋಪಾಲಕೃಷ್ಣನಾಯಕ
ಕಾರವಾರ: ಕ್ರೀಡೆ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಪ್ರೇಮ ಮೆರೆಯಬೇಕೆಂದು ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣನಾಯಕ ಹೇಳಿದರು. ಪಿ. ಎಂ. ಹೈಸ್ಕೂಲ್‌ನ ಸಭಾಂಗಣದಲ್ಲಿ ನಡೆದ ತಾಲೂಕಾಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.…
Read Moreಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ: ಪ್ರಮೋದ್ ಮುತಾಲಿಕ್
ಹಳಿಯಾಳ: ರೈತ ಬೀದಿಯಲ್ಲಿ ಪ್ರತಿಭಟನೆ ಮಾಡುವಂತಹ ಪರಿಸ್ಥಿತಿ ತಂದಿಟ್ಟ ಕೇಂದ್ರ ಹಾಗೂ ರಾಜ್ಯ ಸರಕಾರ ಕೂಡಲೇ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಶ್ರೀರಾಮ ಸೇನೆ ಸಂಘಟನೆ ಹಾಗೂ ಇನ್ನಿತರ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು…
Read Moreಎನ್.ಎಸ್.ಎಸ್ ಘಟಕ ವತಿಯಿಂದ ಸ್ವಚ್ಛತಾ ಕಾರ್ಯ
ಯಲ್ಲಾಪುರ:ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಖ್ಯಾತಿ ಪಡೆದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಸ್ವಯಂ ಸೇವಾ ಸಮಿತಿ ವತಿಯಿಂದ ಏಳುದಿನಗಳ ಶಿಬಿರ ಆಯೋಜಿಸಿದ್ದು ಇದರ ಪ್ರಯುಕ್ತ ಯಲ್ಲಾಪುರ ಪಟ್ಟಣ ಜೋಡುಕೆರೆಯ ಸಮೀಪದ…
Read More30 ದಿನಗಳ ಕಾಲ ಪಕ್ಷದ ವಿಚಾರ ಮಂಡನೆ: ನಾಗೇಶ ಕಾಗಾಲ
ಮುಂಡಗೋಡ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 30 ದಿನಗಳ ಕಾಲ ವಿಶೇಷವಾಗಿ ಜಿಲ್ಲೆ ಮತ್ತು ಯಲ್ಲಾಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷದ ವಿಚಾರ ಮಂಡನೆ ಮಾಡುತ್ತೇವೆ. ನವೆಂಬರ್ 1 ರಂದು ಬನವಾಸಿಯಲ್ಲಿ ಬೃಹತ್ ಬೈಕ್ ಮೆರವಣಿಗೆ ಮಾಡಿ ಮನೆಮನೆಗೆ ಕನ್ನಡ ಧ್ವಜ…
Read Moreಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ
ಕುಮಟಾ: ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು. ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಲೀನಾ ಎಂ. ಗೊನೇಹಳ್ಳಿಯರು ಮಾತನಾಡಿ, ದೇಶದ ಮೊದಲ ಗೃಹ ಸಚಿವರಾಗಿದ್ದಂತಹ ಸರ್ದಾರ್ ವಲ್ಲಭ…
Read More