Slide
Slide
Slide
previous arrow
next arrow

ಕಾರುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಸಿದ್ದಾಪುರ: ತಾಲೂಕಿನ ಅಡಕಳ್ಳಿ ಕ್ರಾಸ್ ಬಳಿ ಅ,30 ರಂದು ಎರಡು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಕೇಶವ ಕಾಳಿಂಗ ಹೆಬ್ಬಾರ್, ಶ್ರೀಮತಿ ಗೀತಾ ಕೇಶವ ಹೆಬ್ಬಾರ್,ನಾಗೇಂದ್ರ ಎಚ್…

Read More

ಸರ್ದಾರ್‌ ಪಟೇಲ್‌ ಮೊದಲ ಪ್ರಧಾನಿಯಾಗಿದ್ದರೆ ಇಂದಿನ ಅನೇಕ ಸಮಸ್ಯೆಗಳು ಇರುತ್ತಲೇ ಇರಲಿಲ್ಲ: ಅಮಿತ್‌ ಶಾ

ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಭಾರತದ ಮೊದಲ ಪ್ರಧಾನಿಯನ್ನಾಗಿ ಮಾಡಿದ್ದರೆ ದೇಶವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರಲಿಲ್ಲ ಎಂಬ ಸಾರ್ವಜನಿಕ ಅಭಿಪ್ರಾಯವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಹೇಳಿದ್ದಾರೆ. ಅವರು ಭಾರತದ ಮೊದಲ ಗೃಹ ಸಚಿವ…

Read More

ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್: ರಾಜ್ಯಕ್ಕೆ ಪ್ರಥಮ ಬಂದ 70ರ ವಿದ್ಯಾರ್ಥಿ

ಶಿರಸಿ: ಯಶಸ್ಸು ಪಡೆಯುವ ಉತ್ಸಾಹ ಇದ್ದರೆ ವಯಸ್ಸು ಯಾವುದಕ್ಕೂ ಅಡ್ಡಿ ಬಾರದು ಎಂಬುದಕ್ಕೆ ಶಿರಸಿಯಲ್ಲಿ 70 ವರ್ಷ ವಯಸ್ಸಿನ ನವ ಯುವಕರೇ ನಾಚಿಸುಂತೆ ಸಿಎಲ್ ಡಿಪ್ಲೊಮಾ ಎಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್…

Read More

ರಾಷ್ಟ್ರೀಯ ಏಕತಾ ದಿವಸ್ ಪರೇಡ್‌ಗೆ ಮೋದಿ ಚಾಲನೆ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ರಾಷ್ಟ್ರೀಯ ಏಕತಾ ದಿವಸ್ ಪರೇಡ್‌ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಸರ್ದಾರ್ ಪಟೇಲ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭವನ್ನು  ಮಾತನಾಡಿದ…

Read More

ಸರ್ದಾರ್‌ ಪಟೇಲ್‌ ಜನ್ಮದಿನ: ಗಣ್ಯರಿಂದ ಗೌರವ ನಮನ

ನವದೆಹಲಿ: ಆಧುನಿಕ ಭಾರತವನ್ನು ಏಕೀಕರಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147 ನೇ ಜನ್ಮದಿನದಂದು ರಾಷ್ಟ್ರವು ಇಂದು ಅವರಿಗೆ ಗೌರವ ಸಲ್ಲಿಸುತ್ತಿದೆ. ಈ ದಿನವನ್ನು ರಾಷ್ಟ್ರೀಯ ಏಕತಾ ದಿವಸ್ ಎಂದೂ ಆಚರಿಸಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು,…

Read More

ಈಶಾನ್ಯದ 5 ನಗರಗಳನ್ನು ಸಂಪರ್ಕಿಸುವ 3 ವಿಮಾನಗಳಿಗೆ ಚಾಲನೆ

ನವದೆಹಲಿ: ಈಶಾನ್ಯ ಪ್ರದೇಶದಲ್ಲಿ ವಾಯು ಸಂಪರ್ಕಕ್ಕೆ ಪ್ರಮುಖ ಉತ್ತೇಜನ ಸಿಗುತ್ತಿದೆ. ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಣಿಪುರ ಮತ್ತು ಮಿಜೋರಾಂನ ಐದು ನಗರಗಳನ್ನು ಸಂಪರ್ಕಿಸುವ ಮೂರು ವಿಮಾನಗಳನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ನಿನ್ನೆ ಉದ್ಘಾಟಿಸಿದ್ದಾರೆ.…

Read More

ಮತದಾರರ ಗುರುತಿನ ಚೀಟಿ, ಆಧಾರ್ ಜೋಡಣೆ ವಿರೋಧಿಸಿ ಮನವಿ ಸಲ್ಲಿಕೆ

ಕುಮಟಾ: ಪುರಸಭಾ ವ್ಯಾಪ್ತಿಯ ಸಿಬ್ಬಂದಿಗಳು ಮನೆಮನೆಗೆ ತೆರಳಿ ಸಾರ್ವಜನಿಕರಿಗೆ ತಮ್ಮಮತದಾರರ ಗುರುತಿನ ಚೀಟಿಯಲ್ಲಿ ಆಧಾರ ನಂಬರ್ ಜೋಡಣೆ ಮಾಡಿಕೊಳ್ಳುವಂತೆ ಒತ್ತಾಯ ಮಾಡುತ್ತಿದ್ದು ಆ ರೀತಿ ಮಾಡದೇ ಇದ್ದಲ್ಲಿ ಅಂತವರಿಗೆ ಸರಕಾರದಿಂದ ಸಿಗುವ ಯಾವುದೇ ಸವಲತ್ತುಗಳು ಸಿಗುವುದಿಲ್ಲ ಎಂದು ಭಯ…

Read More

ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆರ್ಯಾ ಯುವ ಸಂಘ ಶೇಜವಾಡ ಇವರ ಸಹಯೋಗದೊಂದಿಗೆ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಸಿಂಚನಾ ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಪ್ರಾಚೀನ ಕಲಾ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಸಮೂಹ ನೃತ್ಯವನ್ನು…

Read More

ಕೆಂಪೇಗೌಡ ರಥಕ್ಕೆ ಪೂರ್ಣಕುಂಭ ಸ್ವಾಗತ ಕೋರಿದ ಮಹಿಳೆಯರು

ಹಳಿಯಾಳ: ಮೃತ್ತಿಕಾ ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಆಗಮಿಸಿದ ಕೆಂಪೇಗೌಡ ರಥವನ್ನು ಪೂರ್ಣಕುಂಭದೊಂದಿಗೆ ಬರಮಾಡಿಕೊಂಡು ಶ್ರೀ ತುಳಜಾ ಭವಾನಿ ದೇವಿಯ ಸನ್ನಿದಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11 ರಂದು ಉದ್ಘಾಟನೆಗೊಳ್ಳುವ ನಾಡಪ್ರಭು ಕೆಂಪೇಗೌಡ…

Read More

ಕ್ರೀಡಾಕೂಟ: ಸಾಲ್ಕಣಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

 ಶಿರಸಿ: ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿದ ಸಾಲ್ಕಣಿಯ ಶ್ರೀಲಕ್ಷ್ಮೀ ನರಸಿಂಹ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.  ಶ್ರವಣ ಪ್ರಕಾಶ ಹೆಗಡೆ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ಪ್ರಥಮ, ಹರ್ಡಲ್ಸ್…

Read More
Back to top