ಜೊಯಿಡಾ: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಸಾಗಾಟಕ್ಕೆ ಬಳಸಿದ್ದ ಕಾರಿನ ಸಮೇತ ತಾಲೂಕಿನ ಅನಮೋಡ ಅಬಕಾರಿ ಚೆಕ್‌ಪೋಸ್ಟ್ ಬಳಿ ಅಬಕಾರಿ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ 75.750 ಲೀ. ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಕಾರು ಚಾಲಕ ಮಧ್ಯಪ್ರದೇಶ ಮೂಲದ…
Read Moreಚಿತ್ರ ಸುದ್ದಿ
ಮೀನುಗಾರರು ಭದ್ರತಾ ವ್ಯವಸ್ಥೆಗೆ ಕಣ್ಣು, ಕಿವಿ ಇದ್ದಂತೆ: ಮನೋಜ್ ಬಾಡಕರ್
ಸಮುದ್ರದಲ್ಲಿ ಮೀನುಗಾರರಿಗಿಂತ ಎಕ್ಸ್ಪರ್ಟ್ ಯಾರಿಲ್ಲ. ಮೀನುಗಾರರು ನಮ್ಮ ದೇಶದ ಭದ್ರತಾ ವ್ಯವಸ್ಥೆಗೆ ಕಣ್ಣು ಮತ್ತು ಕಿವಿ ಇದ್ದಂತೆ ಎಂದು ಮನೋಜ್ ಬಾಡಕರ್ ಹೇಳಿದರು. ಕೋಸ್ಟ್ ಗಾರ್ಡ್ ಪಶ್ಚಿಮ ವಲಯ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ವ್ಯಾಪ್ತಿಯ ವಿವಿಧೆಡೆ…
Read Moreಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಿಂದ ಒಕ್ಕಲೆಬ್ಬಿಸಲು ನಿರ್ದೇಶನ: ರವೀಂದ್ರ ನಾಯ್ಕ
ಶಿರಸಿ: ಅರಣ್ಯ ಹಕ್ಕು ಕಾಯಿದೆ ಜಾರಿ ಇರುವ ಸಂದರ್ಭದಲ್ಲಿ ಸರಕಾರದ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ, ಅರಣ್ಯ ಪ್ರದೇಶದಿಂದ ಅರಣ್ಯವಾಸಿಗಳನ್ನ ಕಾನೂನು ಕ್ರಮ ಜರುಗಿಸಿ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಹಿರಿಯ ಅರಣ್ಯ ಅಧಿಕಾರಿಗಳು ಪದೇ ಪದೇ ನಿರ್ದೇಶನ ನೀಡುವ ಕ್ರಮಕ್ಕೆ ಅರಣ್ಯ ಹಕ್ಕು…
Read Moreಹಾಲಿನ ದರ ಏರಿಸುವಂತೆ ರೈತರ ಪ್ರತಿಭಟನೆ
ಶಿರಸಿ: ಹಾಲಿನ ದರವನ್ನ ಏರಿಸಬೇಕು, ಹಾಗೂ ಹಾಲಿನ ಡೈರಿಯ ಅಧ್ಯಕ್ಷರನ್ನ ಬದಲಿಸಬೇಕೆಂದು ಆಗ್ರಹಿಸಿ ತಾಲೂಕಿನ ಬದನಗೋಡ ಪಂಚಾಯತಿ ವ್ಯಾಪ್ತಿಯ ಡೈರಿಗೆ ಹಾಲುವ ಕೊಡುವ ರೈತರು ಡೈರಿಯ ಮುಂದೆ ಶನಿವಾರ ಪ್ರತಿಭಟಿಸಿದರು. ದಾಸನಕೊಪ್ಪ ಹಾಲಿನ ಡೈರಿ ವ್ಯಾಪ್ತಿಗೆ ವದ್ದಲ, ದನಗನಳ್ಳಿ,…
Read Moreಕಣ್ಣುಬೇನೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸೋಮಶೇಖರ್
ಕಾರವಾರ: ತಾಲೂಕಿನ ವಿವಿಧ ಶಾಲೆ-ವಸತಿ ನಿಲಯಗಳಲ್ಲಿ ವ್ಯಾಸಾಂಗ ವಾಡುತ್ತಿರುವ ಮಕ್ಕಳಲ್ಲಿ ಕೆಲವು ದಿನಗಳಿಂದ ಕಾಣಿಸಿಕೊಳ್ಳುತ್ತಿರುವ ಕಣ್ಣುಬೇನೆ ಸಾಂಕ್ರಾಮಿಕ ಕಾಯಿಲೆಯ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಆರೋಗ್ಯ, ಶಿಕ್ಷಣ, ಶಿಶು ಅಭಿವೃದ್ಧಿ, ಹಿಂದುಳಿದ ಹಾಗೂ ಸಮಾಜ ಕಲ್ಯಾಣ ಇಲಾಖೆ…
Read Moreಜನಗಣತಿ ಕಾರ್ಯದಂತೆ ಕೃಷಿಗಣತಿಗೂ ಪ್ರಾಮುಖ್ಯತೆ ನೀಡಲು ಡಿಸಿ ಸೂಚನೆ
ಕಾರವಾರ: ದೇಶದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ನಡೆಯುವ ಜನಗಣತಿ ಕಾರ್ಯವು ಎಷ್ಟು ಮುಖ್ಯವೋ ಅಷ್ಟೇ ಪ್ರಾಮುಖ್ಯತೆಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನಡೆಯುವ ಕೃಷಿಗಣತಿಗೂ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ಇಲ್ಲಿನ ತಾಲೂಕ ಪಂಚಾಯತ ಸಭಾಭವನದಲ್ಲಿ ನಡೆದ…
Read Moreಹೆಗಡೆಕಟ್ಟಾದಲ್ಲಿ ಆರೋಗ್ಯ ಅಭಿಯಾನದಡಿ ಭಾಷಣ ಸ್ಪರ್ಧೆ
ಶಿರಸಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಗಡೆಕಟ್ಟಾದ ಶ್ರೀ ಗಜಾನನ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿತ್ತು. “ಆಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನತೆಗಳು ಮತ್ತು ಪರಿಹಾರೋಪಾಯಗಳು” ವಿಷಯ ಕುರಿತಂತೆ ಭಾಷಣ ಸ್ಪರ್ಧೆ ನಡೆಯಿತು.…
Read Moreಮಹಿಳಾ ಸಂಘಟನೆಗಳಿಂದ ಕ್ಯಾನ್ಸರ್ ಕುರಿತು ಜಾಗೃತಿ ಜಾಥಾ
ಶಿರಸಿ : ಶಿರಸಿ ಇನ್ನರ್‌ವೀಲ್ ಕ್ಲಬ್ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳಿಂದ ನಗರದಲ್ಲಿ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ಕುರಿತ ಜಾಗೃತಿ ಜಾಥಾ ನಡೆಯಿತು. ಇತ್ತೀಚಿನ ದಿನಗಳಲ್ಲಿ ಮಧ್ಯ ವಯಸ್ಸಿನ ಯುವತಿಯರಲ್ಲಿ ಸೇರಿದಂತೆ ಕ್ಯಾನ್ಸರ್ ಹೆಚ್ಚಿತ್ತಿರುವ ಹಿನ್ನಲೆಯಲ್ಲಿ…
Read Moreಸದಾಶಿವಗಡ ಕೋಟೆಯಲ್ಲಿ ಕೋಟಿ ಕಂಠ ಗಾಯನ: ಚಿಣ್ಣರ ಕಂಠದಲ್ಲಿ ಮೊಳಗಿದ ಕನ್ನಡ ಡಿಂಡಿಮ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಚಿತ್ತಾಕುಲಾ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ…
Read Moreಅರುಣೋದಯ ತರಬೇತಿ ಕೇಂದ್ರದಲ್ಲಿ ಗಾಯನ
ಶಿರಸಿ; ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಅರುಣೋದಯ ತರಬೇತಿ ಕೇಂದ್ರದಲ್ಲಿ ಮಾರಿಕಾಂಬ ಕರೋಕೆ ಸ್ಟುಡಿಯೋ ಮತ್ತು ಅರುಣೋದಯ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಯಿತು.ಅರುಣೋದಯ ಸಂಸ್ಥೆಯ ಸಂಸ್ಥಾಪಕ ಸತೀಶ ನಾಯ್ಕ, ಶಿರಸಿ ಮಾರಿಕಾಂಬ ಕರೋಕೆ ಸ್ಟುಡಿಯೊದ…
Read More