Slide
Slide
Slide
previous arrow
next arrow

ಜೈಹಿಂದ್ ಹೈಸ್ಕೂಲ್ ನಲ್ಲಿ ಕೋಟಿ ಕಂಠ ಗಾಯನ

ಅಂಕೋಲಾ: 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕೋಟಿ ಕಂಠ ಗಾಯನ ತಾಲೂಕು ಮಟ್ಟದ ಕಾರ್ಯಕ್ರಮ ಜೈಹಿಂದ್ ಹೈಸ್ಕೂಲ್ ಆವರಣದಲ್ಲಿ ನಡೆಯಿತು.ಕನ್ನಡಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಬಾವುಟ, ಕನ್ನಡ ನಾಡಿನ ಸಂಸ್ಕೃತಿ…

Read More

ಕುಮಟಾದ ವಿವಿಧೆಡೆ ಮೊಳಗಿದ ಕನ್ನಡ ಗೀತೆಗಳ ಕಹಳೆ

ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ್ ಕೋಟೆ, ಬಾಡದ ಪ್ರಸಿದ್ಧ ಶ್ರೀಕಾಂಚಿಕಾ ಪರಮೇಶ್ವರಿ ದೇವಸ್ಥಾನ, ಹೆಗಡೆಯ ಹೆಣ್ಣು ಮಕ್ಕಳ ಶಾಲೆ ಸೇರಿದಂತೆ ವಿವಿಧ ಶಾಲಾ ಕಾಲೇಜ್‌ಗಳಲ್ಲಿ ತಾಲೂಕು ಆಡಳಿತದಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ಸಂಪನ್ನಗೊಂಡಿತು.ತಾಲೂಕ ಆಡಳಿತ, ತಾ.ಪಂ. ಶಿಕ್ಷಣ…

Read More

ಸರಕಾರಿ ಕಾಲೇಜಿನ ಬಿಬಿಎ ವಿಭಾಗದಲ್ಲಿ ನೂರಕ್ಕೆ ನೂರು ಫಲಿತಾಂಶ

ಅಂಕೋಲಾ: ಕರ್ನಾಟಕ ವಿಶ್ವವಿದ್ಯಾಲಯವು ಬಿ.ಬಿ.ಎ ವಿಭಾಗದ ಅಂತಿಮ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಿಸಿದ್ದು, ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಬಿ.ಎ ವಿದ್ಯಾರ್ಥಿಗಳು ನೂರಕ್ಕೆ ನೂರು ಫಲಿತಾಂಶ ನೀಡುವುದರ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.ರೇಶ್ಮಾ ನಾಯ್ಕ ಶೇ. 91 ಪ್ರಥಮ,…

Read More

ತಕ್ಷಣ ಸೇತುವೆ, ರಸ್ತೆ ಕಾಮಗಾರಿಗೆ ಸಾರ್ವಜನಿಕರ ಆಗ್ರಹ

ಅಂಕೋಲಾ: ಮಂಜಗುಣಿ-ಗಂಗಾವಳಿ ನಡುವಿನ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದ ಸಂದರ್ಭದಲ್ಲಿ ಗುತ್ತಿಗೆದಾರರು 6 ತಿಂಗಳಲ್ಲಿ ಸೇತುವೆ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದರು. ಆದರೆ 4 ವರ್ಷ ಕಳೆದರೂ ಸೇತುವೆ ಕಾಮಗಾರಿ ಅಪೂರ್ಣಗೊಂಡಿದೆ. ಇನ್ನು ರಸ್ತೆ ನಿರ್ಮಿಸದೇ ಇರುವುದರಿಂದ ಸಂಚಾರ…

Read More

ಬಾಡ ದೇವಸ್ಥಾನದ ಆವರಣದಲ್ಲಿ ಗಾಯನ

ಕುಮಟ: ಬಾಡದ ಅಧಿದೇವತೆ ಶ್ರೀಕಾಂಚಿಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಗುಡೇ ಅಂಗಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಶ್ರೇಷ್ಠತೆಯನ್ನು ಸಾರುವ ಹಾಡುಗಳನ್ನು ಹಾಡುವ ಮೂಲಕ ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಗೊಳಿಸಿದರು.ಈ…

Read More

ಸಾಮೂಹಿಕ ರಜೆ ಕೋರಿ ಪಿಡಿಒಗಳ ಮನವಿ

ಸಿದ್ದಾಪುರ: ರಾಜ್ಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.2ರಿಂದ ಕರೆ ನೀಡಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸಿ ತಾಲ್ಲೂಕು ಘಟಕದ ವತಿಯಿಂದ ಸಾಮೂಹಿಕ ರಜೆ ಕೋರಿ ಮನವಿ…

Read More

ವಿಜ್ಞಾನ ವಸ್ತು ಪ್ರದರ್ಶನ: ಲಯನ್ಸ್ ವಿದ್ಯಾರ್ಥಿನಿ ಸ್ತುತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅ. 27 ರಂದು ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿರಸಿ ಲಯನ್ಸ್ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ…

Read More

ತಾಲೂಕಿನ ಖರ್ವಾ ಆರೋಗ್ಯ ಕೇಂದ್ರಕ್ಕೆ ಇಸಿಜಿ ಉಪಕರಣ

ಹೊನ್ನಾವರ: ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವಿಶೇಷವಾಗಿ ಮತ್ತು ದೇಶದ ಉತ್ತರದ ಗಡಿಯಲ್ಲಿಯೂ ನೂರಾರು ಜೀವ ಉಳಿಸಿದ ಮಂಗಳೂರು ಕೆಎಂಸಿಯ ಹೃದಯ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್ ನೇತೃತ್ವದ ಸಿಎಡಿ ಯೋಜನೆಯ 700ನೇ ಇಸಿಜಿ ಉಪಕರಣ ತಾಲೂಕಿನ ಖರ್ವಾ…

Read More

ಭರಣಿ ಹಾಲು ಉತ್ಪಾದಕರ ಸಂಘಕ್ಕೆ ದಶಮಾನೋತ್ಸವದ ಸಂಭ್ರಮ

ಯಲ್ಲಾಪುರ; ತಾಲೂಕಿನ ಕುಂದರಗಿ ಪಂಚಾಯತ್ ವ್ಯಾಪ್ತಿಯ ಭರಣಿ ಹಾಲು ಉತ್ಪಾದಕರ ಸಂಘದ ದಶಮಾನೋತ್ಸವವನ್ನು ವಿನೂತನವಾಗಿ ಆಚರಿಸಲಾಯಿತು. ಧಾತ್ರಿ ಫೌಂಡೇಶನ್, ಯಲ್ಲಾಪುರ ಇದರ ಸಹಯೋಗದಲ್ಲಿ 60 ಹಾಲು ಉತ್ಪಾದಕರಿಗೆ ಕ್ಯಾನ್ ವಿತರಿಸುವ ಮೂಲಕ ಪ್ರೋತ್ಸಾಹಿಸಲಾಯಿತು. ಧಾತ್ರಿ ಫೌಂಡೇಶನ್ ನ ಸಂಸ್ಥಾಪಕ…

Read More

ಧಾತ್ರಿ ಫೌಂಡೇಶನ್’ನಿಂದ ಶಿಕ್ಷಕರಿಗೆ ಸನ್ಮಾನ,ಉಚಿತ ಪಠ್ಯ ವಿತರಣೆ

ಮುಂಡಗೋಡ :ತಾಲೂಕಿನ ನಾಗನೂರ, ಚೌಡಳ್ಳಿ, ಇಂದೂರ್ ಪಂಚಾಯತ್ ವ್ಯಾಪ್ತಿಯ ಶಾಲೆಗಳ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕರು ಎಂದು ಪುರಸ್ಕಾರ ಪಡೆದ ಶಿಕ್ಷಕರಿಗೆ ಧಾತ್ರಿ ಫೌಂಡೇಶನ್ ವತಿಯಿಂದ ಸನ್ಮಾನ ಮಾಡಲಾಯಿತು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ವಿತರಣೆ ಮಾಡಲಾಯಿತು. ಈ…

Read More
Back to top