ನವದೆಹಲಿ: ರಿಷಿ ಸುನಕ್ ಅವರು ಯುನೈಟೆಡ್ ಕಿಂಗ್‌ಡಮ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಅವರಿಗೆ ಪ್ರಧಾನಿ ಮೋದಿ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ರಿಷಿ ಸುನಕ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಇಂದು ಯುಕೆ ಪ್ರಧಾನಿಯಾಗಿ…
Read Moreಚಿತ್ರ ಸುದ್ದಿ
ಎನ್‌ಐಎಗೆ ಹೆಚ್ಚಿನ ಅಧಿಕಾರ, ಸಿಆರ್‌ಪಿಸಿ-ಐಪಿಸಿಗೆ ತಿದ್ದುಪಡಿ: ಅಮಿತ್ ಶಾ ಮಹತ್ವದ ಘೋಷಣೆ
ಫರಿದಾಬಾದ್ (ಹರಿಯಾಣ): ಭಯೋತ್ಪಾದನೆ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ರಾಷ್ಟ್ರೀಯ ತನಿಖಾ ದಳಕ್ಕೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹರಿಯಾಣದ ಫರಿದಾಬಾದ್‌ನಲ್ಲಿ ಗುರುವಾರದಿಂದ ಶುರುವಾದ ಮುಖ್ಯಮಂತ್ರಿಗಳು ಮತ್ತು ರಾಜ್ಯಗಳ ಗೃಹ…
Read Moreಕಲಾಭಿಮಾನಿಗಳ ಮೆಚ್ಚುಗೆಗೆ ಸಾಕ್ಷಿಯಾದ ಸಂಗೀತ ರಸಮಂಜರಿ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಕರ್ಕಿ ರಾಮೇಶ್ವರ ಕಂಬಿಯಲ್ಲಿ ಸ್ಥಳೀಯ ಫೈವ್ ಸ್ಟಾರ್ ಗ್ರೂಪ್‌ನವರು ಡಾನ್ಸ್ ಧಮಾಕ ಹಾಗೂ ಮನರಂಜನಾ ಕಾರ್ಯಕ್ರಮ ಆಯೋಜಿಸಿದ್ದರು. ವಿಜಯ್ ಮಹಾಲೆ ಸಾರಥ್ಯದ ಸ್ವರ ಸಾಗರ ಮೆಲೋಡಿಸ್ ಕುಮಟಾದವರು ನಡೆಸಿಕೊಟ್ಟ ಸಂಗೀತ ರಸಮಂಜರಿ ಕಾರ್ಯಕ್ರಮವು ನೆರೆದಿದ್ದ ಕಲಾಭಿಮಾನಿಗಳ…
Read Moreಮೈ ರೋಮಾಂಚನಗೊಳಿಸಿದ ದೀಪಾವಳಿಯ ಹೊಂಡೆಯಾಟ
ಕೋಲಾ: ಶೌರ್ಯದ ಪ್ರತೀಕ, ಸೌಹಾರ್ದತೆಯ ಸಂಕೇತವಾಗಿ ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ಕರಾವಳಿ ಭಾಗದ ಅಂಕೋಲಾದಲ್ಲಿ ಕ್ಷತ್ರೀಯ ಕೊಮಾರಪಂತ ಸಮಾಜದವರು ಪಾರಂಪರಿಕವಾಗಿ ಆಚರಿಸಲಾಗುವ ಹೊಂಡೆ ಹಬ್ಬವು ಪಟ್ಟಣದಲ್ಲಿ ರೋಮಾಂಚನಕಾರಿಯಾಗಿ ನಡೆಯಿತು.ಕರಾವಳಿ ಪ್ರದೇಶದಲ್ಲಿ ಪ್ರತಿಯೊಂದು ಹಬ್ಬಗಳಿಗೆ ಒಂದೊಂದರಂತೆ ಒಂದು ವಿಶೇಷತೆಗಳಿದ್ದು ಎಲ್ಲಾ…
Read Moreಅಂಬಾರಿ, ಸ್ತಬ್ದ ಚಿತ್ರಗಳ ಅದ್ಧೂರಿ ಮೆರವಣಿಗೆ
ಕುಮಟಾ: ದೀಪಾವಳಿಯ ಬಲಿಪಾಡ್ಯದಂದು ಕೋಮಾರಪಂಥ ಸಮಾಜದಿಂದ ಪಟ್ಟಣದಾದ್ಯಂತ ಸಂಚರಿಸಿದ ಅಂಬಾರಿ ಮತ್ತು ಸ್ತಬ್ದ ಚಿತ್ರಗಳ ಅದ್ಧೂರಿ ಮೆರವಣಿಗೆ ಗಮನ ಸೆಳೆಯಿತು.ದೀಪಾವಳಿ ಹಬ್ಬದ ಕೊನೆಯ ದಿನವಾದ ಬಲಿಪಾಡ್ಯದಂದು ಕೋಮಾರಮಂಥ ಸಮಾಜದಿಂದ ನಡೆದ ಅದ್ಧೂರಿ ಮೆರವಣಿಗೆಯಲ್ಲಿ ಅಂಬಾರಿ ಮೇಲೆ ಕನ್ನಡಾಂಬೆಯನ್ನು ಕೂರಿಸಲಾಗಿತ್ತು.…
Read Moreಗಾಣಿಗ ಸಮಾಜದಿಂದ ಕಾರ್ತಿಕ ಮಾಸದ ಪ್ರಥಮ ಪೂಜೆ
ಕುಮಟಾ: ದಕ್ಷಿಣ ಕಾಶಿಯೆಂದೆ ಪ್ರಸಿದ್ಧವಾದ ಶ್ರೀಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ಸನ್ನಿಧಿಯಲ್ಲಿ ಗಾಣಿಗ ಸಮಾಜದವರಿಂದ ದೀಪಾವಳಿಯ ಬಲಿಪಾಡ್ಯದ ದಿನದಂದು ಕಾರ್ತಿಕ ಮಾಸದ ಪ್ರಥಮ ಪೂಜೆ ಸಂಪನ್ನ ಗೊಂಡಿತು.ಗಾಣಿಗ ಸಮಾಜದವರು ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯ ಬಲಿಪಾಡ್ಯದ ದಿನದಂದು…
Read Moreಹಬ್ಬಗುಳು ಆಚರಣೆ: ಗಮನ ಸೆಳೆಯುವ ಆಕರ್ಷಕ ಫಲಾವಳಿ
ಕುಮಟಾ: ಬೆಳಕಿನ ಹಬ್ಬ ದೀಪಾವಳಿ ನಿಮಿತ್ತ ತಾಲೂಕಿನ ವಾಲಗಳ್ಳಿಯಲ್ಲಿ ಹಬ್ಬಗುಳು ಆಚರಣೆ ವಿಶೇಷವಾಗಿದ್ದು, ವಾಲಗಳ್ಳಿಯ ಮುಖ್ಯ ರಸ್ತೆಯಲ್ಲಿ ಹಾರೋಡಿಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಿಯ ಭಕ್ತರು ಕಟ್ಟಿರುವ ಆಕರ್ಷಕ ಫಲಾವಳಿ ನೋಡುಗರ ಗಮನ ಸೆಳೆಯುತ್ತಿದೆ.ತಾಲೂಕಿನ ವಾಲಗಳ್ಳಿ ಗ್ರಾಮ ಪಂಚಾಯತ…
Read Moreಸಾರ್ವಜನಿಕರ ಗಮನ ಸೆಳೆದ ಪಪ್ಪಾಯಿ ಹೊಂಡೆಯಾಟ
ಕುಮಟಾ: ದೀಪಾವಳಿ ಹಬ್ಬದ ನಿಮಿತ್ತ ಪಟ್ಟಣದ ವಿವಿಧೆಡೆ ಕಂಡುಬಂದ ಪಪ್ಪಾಯಿ ಹೊಂಡೆಯಾಟ ಸಾರ್ವಜನಿಕರ ಗಮನ ಸೆಳೆಯಿತು.ಕಳೆದ ನಾಲ್ಕು ದಿನಗಳ ಕಾಲ ಸಡಗರ, ಸಂಭ್ರಮದಿ ನಡೆದ ಬೆಳಕಿನ ಹಬ್ಬ ದೀಪಾವಳಿ ಸಂಪನ್ನ ಗೊಂಡಿದ್ದು, ಅಮವಾಸ್ಯ ದಿನದಂದು ಆರಂಭವಾದ ಹೊಂಡೆಯಾಟ ಹಬ್ಬದ…
Read Moreಗಂಧದಗುಡಿ ಪ್ರದರ್ಶನಕ್ಕೆ ಒತ್ತಾಯಿಸಿ ಥಿಯೇಟರ್ ಎದುರು ಪ್ರತಿಭಟನೆ
ಶಿರಸಿ: ಅಪ್ಪು ನಟನೆಯ ಗಂಧದಗುಡಿ ಸಿನಿಮಾವನ್ನ ನಾಳೆ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡುವಂತೆ ಒತ್ತಾಯಿಸಿ ಅಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ (ಡಾಕ್ಯುಮೆಂಟರಿ) ಗಂಧದಗುಡಿ ಶಿರಸಿ ನಗರದ ನಟರಾಜ…
Read Moreನ.1ಕ್ಕೆ ಪುನೀತ್‌ಗೆ ಕರ್ನಾಟಕ ರತ್ನ ಪ್ರದಾನ ಕಾರ್ಯಕ್ರಮ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್…
Read More