Slide
Slide
Slide
previous arrow
next arrow

ಕಾಮಗಾರಿಗಳನ್ನ ಮಾಡಿ, ಸಬೂಬು ಬಿಡಿ: ಸಿಇಒ ಪ್ರಿಯಾಂಗ

ಕಾರವಾರ: ಜಾಗದ ಕೊರತೆ, ಸ್ಥಳದ ಅಲಭ್ಯತೆಯಂಥ ಸಮಸ್ಯೆಗಳ ಕುರಿತು ಕಾರಣ ನೀಡದೆ ನ.9ರ ಮುಂದಿನ ಪ್ರಗತಿ ಪರಿಶೀಲನಾ ಸಭೆಯೊಳಗಾಗಿ ಪ್ರತಿ ತಾಲೂಕಿನ ಕಾಮಗಾರಿಗಳು ಜಾರಿಯಲ್ಲಿ ಇರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗ ಎಂ. ಹೇಳಿದರು.ಜಿಲ್ಲಾ…

Read More

ಯಕ್ಷಗಾನ ಇರುವವರೆಗೆ ಕನ್ನಡ ಇರಲಿದೆ: ಡಾ.ಜಿ.ಎಲ್.ಹೆಗಡೆ

ಜೊಯಿಡಾ: ಯಕ್ಷಗಾನಕ್ಕೆ ಭವ್ಯ ದಿವ್ಯ ಪರಂಪರೆ ಇದೆ. ಎಲ್ಲಿಯವರೆಗೆ ಯಕ್ಷಗಾನ ಇರುತ್ತದೆಯೋ ಅಲ್ಲಿಯವರೆಗೆ ಕನ್ನಡ ಇರುತ್ತದೆ ಎಂದು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು.ಅವರು ತಾಲೂಕಿನ ಯರಮುಖದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಪ್ತಸ್ವರ ಸೇವಾ ಸಂಸ್ಥೆ ಮತ್ತು…

Read More

ಎಲ್ಲರ ಗಮನ ಸೆಳೆದ ಪ್ರಜ್ವಲ್ ಭಟ್ ರಚಿಸಿದ ಕಾಲ್ಪನಿಕ ಚಿತ್ರ

ಹೊನ್ನಾವರ : ಕೋಟೆಬೈಲ್ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಗುಂಡಿಬೈಲ್‌ನ ಪ್ರಜ್ವಲ್ ಭಟ್ ಕಾಲ್ಪನಿಕ ಚಿತ್ರವೊಂದನ್ನು ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಶಿರೂರು ಟೋಲ್ಗೇಟ್ ಅಪಘಾತದಲ್ಲಿ ವಿಧಿವಶರಾದ ಕವಲಕ್ಕಿಯ ಗೋಬಿ ಮಂಜುನಾಥ ನಾಯ್ಕ್ ಅವರು, ಕಾಂತಾರಾ…

Read More

ನ.6 ಕ್ಕೆ ಜಿಲ್ಲಾ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ

ಅಂಕೋಲಾ: ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಆಶ್ರಯದಲ್ಲಿ ನ.6ರಂದು ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲಾ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಯು-14, ಯು-16, ಯು-18 ಮತ್ತು ಯು- 20 ಬಾಲಕ- ಬಾಲಕಿಯರು…

Read More

ಹೊಸ ಅರಣ್ಯ ಅತಿಕ್ರಮಣಕ್ಕೆ ಅವಕಾಶವಿಲ್ಲ: ರವೀಂದ್ರ ನಾಯ್ಕ

ಸಿದ್ದಾಪುರ: ಅರಣ್ಯ ಹಕ್ಕು ಕಾಯ್ದೆ ಅರಣ್ಯ ವಾಸಿಗಳ ಪರವಾಗಿದೆ. ಆದರೆ ಹೊಸ ಅರಣ್ಯ ಅತಿಕ್ರಮಣಕ್ಕೆ ಅವಕಾಶವಿಲ್ಲ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರನಾಥ ನಾಯ್ಕ ಹೇಳಿದರು.ಅವರು ಇಂದು ಅರಣ್ಯ ಸಿಬ್ಬಂದಿಗಳಿಂದ ಅರಣ್ಯ ವಾಸಿಗಳಿಗೆ ಉಂಟಾದ…

Read More

ಯಕ್ಷಗಾನಕ್ಕೂ,ಜೀವನಕ್ಕೂ ಅವಿನಾಭಾವ ಸಂಬಂಧ: ಶ್ರೀನಿವಾಸ ಭಟ್

ಶಿರಸಿ: ಯಕ್ಷಗಾನಕ್ಕೂ, ನಮ್ಮ ಜೀವನಕ್ಕೂ ಅವಿನಾಭಾವ ಸಂಬಂಧವಿದೆ. ಯಕ್ಷಗಾನದಲ್ಲಿ ಕಲಾವಿದನ ಕುಣಿತವನ್ನು ಜನ ಗಮನಿಸಿ ಪ್ರೋತ್ಸಾಹಿಸಿದಂತೆ ನಮ್ಮ ಜೀವನದಲ್ಲಿಯೂ ನಮ್ಮ ವರ್ತನೆ ನೋಡಿ ಜನ ಗೌರವ ನೀಡುತ್ತಾರೆ ಎಂದು ಮಂಜುಗುಣಿ ಶ್ರೀ ವೆಂಕಟರಮಣ ದೇವಾಲಯದ ಪ್ರಧಾನ ಅರ್ಚಕ, ವಿದ್ವಾಂಸ…

Read More

ಅ.29ರಂದು ‘ಸರಸ್ವತಿ ಕಲಾ ಟ್ರಸ್ಟ್’ ಲೋಕಾರ್ಪಣೆ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಸಮೀಪದ ಹೊಸಗದ್ದೆಯ ಸರಸ್ವತಿ ನಿಲಯದಲ್ಲಿ ‘ಸರಸ್ವತಿ ಕಲಾ ಟ್ರಸ್ಟ್ (ರಿ) ಹೊಸಗದ್ದೆ ‘ ಲೋಕಾರ್ಪಣೆ ಹಾಗೂ ಡಾ.ಜಿ.ಎಂ.ಹೆಗಡೆ ಬೊಮ್ನಳ್ಳಿ ಅವರಿಗೆ ಗೌರವ ಸಮರ್ಪಣೆ ಅ.29ರಂದು ಮಧ್ಯಾಹ್ನ 3ಕ್ಕೆ ನಡೆಯಲಿದೆ.ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ…

Read More

ಕಾಶ್ಮೀರದಲ್ಲಿ ʼಶೌರ್ಯ ದಿವಸ್‌ʼ ಕಾರ್ಯಕ್ರಮದಲ್ಲಿ ರಾಜನಾಥ್‌ ಭಾಗಿ

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜನರ ಮೇಲೆ  ದೌರ್ಜನ್ಯ ಎಸಗಲಾಗುತ್ತಿದ್ದು, ಅದರ ಪರಿಣಾಮಗಳನ್ನು ಪಾಕಿಸ್ಥಾನ ಅನುಭವಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ಕಾಶ್ಮೀರದಲ್ಲಿ ಶೌರ್ಯ ದಿವಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ.…

Read More

ಅ.30 ರಂದು ಅರುಣಾಚಲದ ಗ್ರೀನ್‌ಫೀಲ್ಡ್‌ ಏರ್‌ಪೋರ್ಟ್‌ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರ ಬಳಿ ಹೊಲೊಂಗಿಯಲ್ಲಿ ಹೊಸದಾಗಿ ನಿರ್ಮಿಸಲಾದ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 30 ರಂದು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಹಾಲೊಂಗಿ ವಿಮಾನ ನಿಲ್ದಾಣವು ಪಾಸಿಘಾಟ್…

Read More

ಬಿಸಿಸಿಐನಿಂದ ಕ್ರಾಂತಿಕಾರಿ ನಿರ್ಧಾರ: ಪುರುಷ, ಮಹಿಳಾ ಆಟಗಾರರಿಗೆ ಸಮಾನ ವೇತನ

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್‌  ಆಟಗಾರರಿಗೆ ಮತ್ತು ಪುರುಷ ಆಟಗಾರರಿಗೆ ಬಿಸಿಸಿಐ ಸಮಾನ ವೇತನವನ್ನು ಘೋಷಣೆ ಮಾಡಿದೆ. ಕ್ರೀಡೆಯಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಇದು ಐತಿಹಾಸಿಕ ನಿರ್ಧಾರವಾಗಿದೆ. ಈ ಬೆಳವಣಿಗೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವಿಟರ್‌ನಲ್ಲಿ…

Read More
Back to top