Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಸಂಗೀತ ವಿಭಾಗ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಅಂತೆಯೇ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಜೊತೆಗೂಡಿ…

Read More

ಚಂದನದ ಕೋಟಿ ಕಂಠ ಗಾಯನ ಯಶಸ್ವಿ

ಶಿರಸಿ:ತಾಲೂಕಿನ ನರೇಬೈಲ್‌ನ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ಸರ್ಕಾರವು ಅ 28ರಂದು ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಶಿರಸಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಶಿರಸಿಯ ಶಾಲ್ಮಲಾ ಶಿಲ್ಪವನದಲ್ಲಿ ಭಾಗವಹಿಸಿದ್ದರು.…

Read More

ವಿಜ್ಞಾನ ವಸ್ತು ಪ್ರದರ್ಶನ: ಚಂದನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ ಇವರು ಅ.27 ರಂದು ನಡೆಸಿದ್ದ ಶಿರಸಿ ತಾಲೂಕಾ ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಗೌರಿ ಬೆಲ್ಲದ್ ಹಾಗೂ ಹರ್ಷ ಪಟಗಾರ್…

Read More

‘ಡಾಲಿ’ ಧನಂಜಯ ನಟನೆಯ ಹೆಡ್‌ಬುಷ್ ವಿವಾದ ಸಂಧಾನದಲ್ಲಿ ಸುಖಾಂತ್ಯ

ಬೆಂಗಳೂರು: ನಟ ‘ಡಾಲಿ’ ಧನಂಜಯ ನಟನೆಯ ‘ಹೆಡ್‌ಬುಷ್’ ಸಿನಿಮಾ ವಿವಾದ ಸಂಧಾನದಲ್ಲಿ ಸುಖಾಂತ್ಯಗೊಂಡಿದೆ. ವಿವಾದಕ್ಕೆ ಕಾರಣವಾದ ಸಂಭಾಷಣೆಯನ್ನು ಚಿತ್ರದಿಂದ ತೆಗೆಯಲು(ಮ್ಯೂಟ್ ಮಾಡಲು) ಚಿತ್ರತಂಡ ಗುರುವಾರ ಒಪ್ಪಿದೆ.ಸಿನಿಮಾದಲ್ಲಿ ‘ಜುಜುಬಿ ಕರಗ’ ಹಾಗೂ ಕರಗ ಹೊರುತ್ತಿದ್ದ ಅರ್ಚಕರಾದ ದಿವಂಗತ ಶಿವಶಂಕರ್ ಅವರನ್ನು…

Read More

ಇಂಗ್ಲೆಂಡ್ ನೂತನ ಪ್ರಧಾನಿ ರಿಷಿ ಸುನಕ್‌ಗೆ ಕರೆ ಮಾಡಿ ಮೋದಿ ಅಭಿನಂದನೆ

ನವದೆಹಲಿ: ರಿಷಿ ಸುನಕ್ ಅವರು ಯುನೈಟೆಡ್ ಕಿಂಗ್‌ಡಮ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಅವರಿಗೆ ಪ್ರಧಾನಿ ಮೋದಿ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ರಿಷಿ ಸುನಕ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಇಂದು ಯುಕೆ ಪ್ರಧಾನಿಯಾಗಿ…

Read More

ಎನ್‌ಐಎಗೆ ಹೆಚ್ಚಿನ ಅಧಿಕಾರ, ಸಿಆರ್‌ಪಿಸಿ-ಐಪಿಸಿಗೆ ತಿದ್ದುಪಡಿ: ಅಮಿತ್ ಶಾ ಮಹತ್ವದ ಘೋಷಣೆ

ಫರಿದಾಬಾದ್ (ಹರಿಯಾಣ): ಭಯೋತ್ಪಾದನೆ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ರಾಷ್ಟ್ರೀಯ ತನಿಖಾ ದಳಕ್ಕೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹರಿಯಾಣದ ಫರಿದಾಬಾದ್‌ನಲ್ಲಿ ಗುರುವಾರದಿಂದ ಶುರುವಾದ ಮುಖ್ಯಮಂತ್ರಿಗಳು ಮತ್ತು ರಾಜ್ಯಗಳ ಗೃಹ…

Read More

ಕಲಾಭಿಮಾನಿಗಳ ಮೆಚ್ಚುಗೆಗೆ ಸಾಕ್ಷಿಯಾದ ಸಂಗೀತ ರಸಮಂಜರಿ ಕಾರ್ಯಕ್ರಮ

ಹೊನ್ನಾವರ: ತಾಲೂಕಿನ ಕರ್ಕಿ ರಾಮೇಶ್ವರ ಕಂಬಿಯಲ್ಲಿ ಸ್ಥಳೀಯ ಫೈವ್ ಸ್ಟಾರ್ ಗ್ರೂಪ್‌ನವರು ಡಾನ್ಸ್ ಧಮಾಕ ಹಾಗೂ ಮನರಂಜನಾ ಕಾರ್ಯಕ್ರಮ ಆಯೋಜಿಸಿದ್ದರು. ವಿಜಯ್ ಮಹಾಲೆ ಸಾರಥ್ಯದ ಸ್ವರ ಸಾಗರ ಮೆಲೋಡಿಸ್ ಕುಮಟಾದವರು ನಡೆಸಿಕೊಟ್ಟ ಸಂಗೀತ ರಸಮಂಜರಿ ಕಾರ್ಯಕ್ರಮವು ನೆರೆದಿದ್ದ ಕಲಾಭಿಮಾನಿಗಳ…

Read More

ಮೈ ರೋಮಾಂಚನಗೊಳಿಸಿದ ದೀಪಾವಳಿಯ ಹೊಂಡೆಯಾಟ

ಕೋಲಾ: ಶೌರ್ಯದ ಪ್ರತೀಕ, ಸೌಹಾರ್ದತೆಯ ಸಂಕೇತವಾಗಿ ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ಕರಾವಳಿ ಭಾಗದ ಅಂಕೋಲಾದಲ್ಲಿ ಕ್ಷತ್ರೀಯ ಕೊಮಾರಪಂತ ಸಮಾಜದವರು ಪಾರಂಪರಿಕವಾಗಿ ಆಚರಿಸಲಾಗುವ ಹೊಂಡೆ ಹಬ್ಬವು ಪಟ್ಟಣದಲ್ಲಿ ರೋಮಾಂಚನಕಾರಿಯಾಗಿ ನಡೆಯಿತು.ಕರಾವಳಿ ಪ್ರದೇಶದಲ್ಲಿ ಪ್ರತಿಯೊಂದು ಹಬ್ಬಗಳಿಗೆ ಒಂದೊಂದರಂತೆ ಒಂದು ವಿಶೇಷತೆಗಳಿದ್ದು ಎಲ್ಲಾ…

Read More

ಅಂಬಾರಿ, ಸ್ತಬ್ದ ಚಿತ್ರಗಳ ಅದ್ಧೂರಿ ಮೆರವಣಿಗೆ

ಕುಮಟಾ: ದೀಪಾವಳಿಯ ಬಲಿಪಾಡ್ಯದಂದು ಕೋಮಾರಪಂಥ ಸಮಾಜದಿಂದ ಪಟ್ಟಣದಾದ್ಯಂತ ಸಂಚರಿಸಿದ ಅಂಬಾರಿ ಮತ್ತು ಸ್ತಬ್ದ ಚಿತ್ರಗಳ ಅದ್ಧೂರಿ ಮೆರವಣಿಗೆ ಗಮನ ಸೆಳೆಯಿತು.ದೀಪಾವಳಿ ಹಬ್ಬದ ಕೊನೆಯ ದಿನವಾದ ಬಲಿಪಾಡ್ಯದಂದು ಕೋಮಾರಮಂಥ ಸಮಾಜದಿಂದ ನಡೆದ ಅದ್ಧೂರಿ ಮೆರವಣಿಗೆಯಲ್ಲಿ ಅಂಬಾರಿ ಮೇಲೆ ಕನ್ನಡಾಂಬೆಯನ್ನು ಕೂರಿಸಲಾಗಿತ್ತು.…

Read More

ಗಾಣಿಗ ಸಮಾಜದಿಂದ ಕಾರ್ತಿಕ ಮಾಸದ ಪ್ರಥಮ ಪೂಜೆ

ಕುಮಟಾ: ದಕ್ಷಿಣ ಕಾಶಿಯೆಂದೆ ಪ್ರಸಿದ್ಧವಾದ ಶ್ರೀಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ಸನ್ನಿಧಿಯಲ್ಲಿ ಗಾಣಿಗ ಸಮಾಜದವರಿಂದ ದೀಪಾವಳಿಯ ಬಲಿಪಾಡ್ಯದ ದಿನದಂದು ಕಾರ್ತಿಕ ಮಾಸದ ಪ್ರಥಮ ಪೂಜೆ ಸಂಪನ್ನ ಗೊಂಡಿತು.ಗಾಣಿಗ ಸಮಾಜದವರು ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯ ಬಲಿಪಾಡ್ಯದ ದಿನದಂದು…

Read More
Back to top