ಶಿರಸಿ:ತಾಲೂಕಿನ ಬಾಳಗಾರಿನ ಜೋಗಿಮನೆಯಲ್ಲಿ ಅ 29ರಂದು ಸಂಜೆ 4 ಗಂಟೆಗೆ ಯಕ್ಷಪಂಚಕ ಸಮಾರೋಪ ಹಾಗೂ ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಲೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜೋಗಿಮನೆ ಬಳಗವು ಕಾನಸೂರಿನ ಸೇವಾರತ್ನ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ…
Read Moreಚಿತ್ರ ಸುದ್ದಿ
ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿವೆ ಪ್ರತಿಮೆಗಳು
ಬೆಂಗಳೂರು: ನಾವು ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ದೊಡ್ಡ ಪ್ರತಿಮೆಗಳನ್ನು ನೋಡಿ ಅಬ್ಬಾ ಎಂದು ಬೆರಗಾಗುತ್ತಿದ್ದೆವು ಉದಾಹರಣೆಗೆ ಅಮೆರಿಕಾದಲ್ಲಿರುವ ಸ್ಟ್ಯಾಚು ಆಫ್ ಲಿಬರ್ಟಿ. ಅಂತಹ ಪ್ರತಿಮೆಗಳನ್ನು ನೋಡಿ ನಮ್ಮ ದೇಶದಲ್ಲೂ ಇರಬಾರದಿತ್ತ ಎಂದುಕೊಳ್ಳುತ್ತಿದ್ದೆವು 2014 ರ ನಂತರದಲ್ಲಿ ಮೋದಿಜಿ…
Read Moreಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಆರಂಭ
ಹೊನ್ನಾವರ: ತಾಲೂಕಿನ ಹರಡಸೆಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಆರಂಭವಾಗಿದೆ.ಊರಿನ ಹಾಗೂ ಪರ ಊರಿನ ಭಕ್ತಾದಿಗಳ ಸೇವೆಯಲ್ಲಿ ಎರಡು ತಿಂಗಳುಗಳ ಪರ್ಯಂತ ಇಲ್ಲಿ ದೀಪೋತ್ಸವ ಜರುಗಲಿದೆ. ಕಾರ್ತಿಕ ಮಾಸದ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9…
Read Moreಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರ ಸ್ವೀಕಾರ
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ಅವರು ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು.ಕೋಲಾರ ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವರು, 2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಕಂದಾಯ ಮತ್ತು ಕೆಐಎಡಿಬಿಯಲ್ಲಿ ಕೆಲಸ ಮಾಡಿದ…
Read Moreಭಾರತ್ ಜೋಡೋ ಮುಕ್ತಾಯದ ಬಳಿಕ ‘ಕೈ’ಗೆ ಪಾಟೀಲ್ ಸೇರ್ಪಡೆ ಬಹುತೇಕ ಖಚಿತ
ಮುಂಡಗೋಡ: ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ ವಿ.ಎಸ್ ಪಾಟೀಲ್ ನವೆಂಬರ್ ತಿಂಗಳಿನಲ್ಲಿ ಬಹುತೇಕ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತ ಎನ್ನಲಾಗಿದೆ.ಯಲ್ಲಾಪುರ ಕ್ಷೇತ್ರದಿಂದ ಒಮ್ಮೆ ಬಿಜೆಪಿ ಅಭ್ಯರ್ಥಿಯಾಗಿ ಗೆಲುವನ್ನ ಸಾಧಿಸಿ, ಎರಡು ಬಾರಿ…
Read Moreಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನಕ್ಕೆ ಅವಕಾಶ
ಗೋಕರ್ಣ:27 ವರ್ಷಗಳ ಬಳಿಕ ಬಂದಿರುವ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಇಲ್ಲಿನ ಮಹಾಬಲೇಶ್ವರ ದೇವಸ್ಥಾನದಲ್ಲಿ ಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನ ಮತ್ತು ಸ್ಪರ್ಶಸಹಿತ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಇದಕ್ಕೆ ಸಮಯವನ್ನು ನಿಗದಿ ಮಾಡಲಾಗಿದೆ.ಬೆಳಗ್ಗೆಯಿಂದಲೂ ದೇವಸ್ಥಾನದಲ್ಲಿ ಸ್ವಚ್ಛತೆ, ಪೂಜೆ ಸಹಿತ…
Read Moreದೀಪಾವಳಿ ದಿನವೇ ಹದಗೆಟ್ಟ ದೆಹಲಿ ವಾಯು ಗುಣಮಟ್ಟ
ನವದೆಹಲಿ: ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಪರಿಸರದಲ್ಲಿ ಮಾಲಿನ್ಯಕಾರಕಗಳ ಶೇಖರಣೆ ಹೆಚ್ಚಾಗಿದೆ. ಹೀಗಾಗಿ ಸೋಮವಾರ ಬೆಳಿಗ್ಗೆ ರಾಷ್ಟ್ರರಾಜಧಾನಿಯ ವಾಯು ಗುಣಮಟ್ಟವು ‘ಅತ್ಯಂತ ಕಳಪೆ’ ಮಟ್ಟಕ್ಕೆ ಕುಸಿದಿದೆ. ಇನ್ನೊಂದೆಡೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಿಡಿಸಲಾಗುತ್ತಿರುವ ಪಟಾಕಿಗಳು ಮತ್ತು ಕೃಷಿ ತ್ಯಾಜ್ಯ…
Read Moreಆಡಳಿತ ಸೌಧದ ಎದುರು ಕಬ್ಬು ಬೆಳೆಗಾರರ ದೀಪಾವಳಿ!
ಹಳಿಯಾಳ: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ಕುಳಿತಿರುವ ಕಬ್ಬು ಬೆಳೆಗಾರರು, ದೀಪಾವಳಿ ಹಬ್ಬವನ್ನು ಪಟ್ಟಣದ ಆಡಳಿತ ಸೌಧದ ಎದುರಿನಲ್ಲೇ ಸೋಮವಾರ ಆಚರಿಸಿದ್ದಾರೆ.ನ್ಯಾಯಯುತ ಬೆಲೆ, ಹಿಂದಿನ ಬಾಕಿ ಹಾಗೂ ಕಟಾವು ಮತ್ತು ಸಾಗಾಟ ವೆಚ್ಚ ಪರಿಷ್ಕರಣೆ ಈ ಪ್ರಮುಖ ಮೂರು…
Read Moreಅನುದಾನದ ಚೆಕ್ ಹಸ್ತಾಂತರಿಸಿದ ವಾಸಂತಿ ಅಮೀನ್
ಹೊನ್ನಾವರ : ತಾಲೂಕಿನ ಗುಣವಂತೆ ಕೆಳಗಿನೂರು ಹಾಲು ಒಕ್ಕೂಟದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ವೀರೇಂದ್ರ ಹೆಗ್ಗಡೆಯವರು ಎರಡು ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊನ್ನಾವರ ತಾಲೂಕಾ ಯೋಜನಾಧಿಕಾರಿ…
Read Moreಕಾರ್ಗಿಲ್‌ನಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ
ನವದೆಹಲಿ: ಮೈ ಕೊರೆಯುವ ಚಳಿಯ ಕಾರ್ಗಿಲ್ ಪ್ರದೇಶದಲ್ಲಿ ದೇಶ ಕಾಯುವ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿ ಆಚರಿಸಿ ಗಮನ ಸೆಳೆದರು. 2014ರಲ್ಲಿ ಪ್ರಧಾನ ಮಂತ್ರಿ ಪಟ್ಟಕೇರಿದ ದಿನದಿಂದಲೂ ಪ್ರತಿ ವರ್ಷ ದೇಶ ಕಾಯುವ…
Read More