ಕಾರವಾರ: ಚುನಾವಣೆ ಎದುರಿಸುವವರು ಅವರ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸಬೇಕು. ಅದನ್ನ ಬಿಟ್ಟು ಬಿಜೆಪಿ ನಾಯಕರು, ಕಾರ್ಯಕರ್ತರು ತಮಗೆ ಬೆಂಬಲ ನೀಡಲಿದ್ದಾರೆ ಎಂದು ಆನಂದ್ ಅಸ್ನೋಟಿಕರ್ ಅವರು ಹೇಳಿಕೆ ನೀಡಿ ಗೊಂದಲ ಮೂಡಿಸಬಾರದು. ಈ ಹೇಳಿಕೆ ಖಂಡನೀಯ…
Read Moreಚಿತ್ರ ಸುದ್ದಿ
ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆಗೆ ಪ್ರತಿಕ್ರಿಯಿಸಿದ ಅಸ್ನೋಟಿಕರ್ ಅಭಿಮಾನಿ ಬಳಗ
ಕಾರವಾರ: ಕ್ಷೇತ್ರದಲ್ಲಿ ಹೆಚ್ಚಿದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದರೆ ಕೆಲ ಮಹಿಳೆಯರಿಂದ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಕಟಣೆ ಕೊಡಿಸುತ್ತಾರೆ. ಭ್ರಷ್ಟಾಚಾರಕ್ಕೂ ಮಹಿಳೆಗೂ ಏನು ಸಂಬಂಧ ಎನ್ನುವುದು ಕಾರವಾರ- ಅಂಕೋಲಾ ಕ್ಷೇತ್ರದ ಜನತೆಗೆ ತಿಳಿದಿದೆ ಎಂದು ಆನಂದ್ ಅಸ್ನೋಟಿಕರ್…
Read Moreಅರಣ್ಯ ಅತಿಕ್ರಮಣದಾರ ಪರವಾದ ಹೋರಾಟ ರಾಜಕೀಯ ಪ್ರೇರಿತ: ಹೂವಿನಮನೆ
ಸಿದ್ದಾಪುರ: ಅರಣ್ಯ ಅತಿಕ್ರಮಣ ಕಾನೂನಿನ ರೀತಿಯಲ್ಲಿ ಮಂಜೂರಿಯಾಗುವ ಅಗತ್ಯವಿದೆ. ಇದು ಶಿರ್ಸಿ- ಸಿದ್ದಾಪುರ ಕ್ಷೇತ್ರದ ಸಮಸ್ಯೆ ಅಲ್ಲ. ಆ ವಿಚಾರ ನ್ಯಾಯಾಲಯದ ಮುಂದೆ ಇದೆ. ಮೊನ್ನೆಯ ದಿನ ಕಾಂಗ್ರೆಸ್ ಮುಖಂಡರುಗಳು ಮಾಡಿರುವ ಅರಣ್ಯ ಅತಿಕ್ರಮಣ ಹೋರಾಟ ರಾಜಕೀಯ ಪ್ರೇರಿತ.…
Read Moreಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ
ಜೊಯಿಡಾ: ತಾಲೂಕಿನಲ್ಲಿ ಗುಡುಗು ಸಹಿತ ಅಕಾಲಿಕ ಭಾರಿ ಮಳೆ ಸುರಿದಿದೆ. ರೈತರ ಹೊಲಗದ್ದೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದಲ್ಲಿ ಭತ್ತದ ಬೆಳೆ ಹಾನಿಯಾಗಿದೆ. ತಾಲೂಕಿನ ಕಾತೇಲಿ ಗ್ರಾಮ ಪಂಚಾಯತ ಗೋಡಸೇತ ಗ್ರಾಮದ ತುಕಾರಾಮ ವೆಳಿಪ ಎಂಬ ರೈತನ ಗದ್ದೆಗೆ…
Read Moreವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಜೊಯಿಡಾ: ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಇಲಾಖೆ, ವಿಕಲಚೇತನ- ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕಾಡಳಿತದಿಂದ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಎಕ್ಕಳೀಕರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಟಿವೈದ್ಯೆ,…
Read Moreಶಿವಾಜಿ ಬಿ.ಎಡ್ ಕಾಲೇಜಿನಲ್ಲಿ ಡಾ.ಅಂಬೇಡ್ಕರ್ ಓದು ಕಾರ್ಯಕ್ರಮ
ಕಾರವಾರ: ಸ್ವಾತಂತ್ರ‍್ಯ ನಂತರ ಭವ್ಯ ಭಾರತ ನಿರ್ಮಾಣಕ್ಕೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಿದೆ ಎಂದು ಉಪನ್ಯಾಸಕಿ ಡಾ. ಭಾಗ್ಯಶ್ರಿ ನಾಯಕ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ…
Read Moreಬಿಜೆಪಿ ಪರೇಶ್ ಮೇಸ್ತನ ಸಾವಿನ ರಾಜಕೀಯ ಲಾಭ ಪಡೆಯುತ್ತಿದೆ : ಶಾರದಾ ಶೆಟ್ಟಿ
ಕುಮಟಾ: ಪರೇಶ್ ಮೇಸ್ತನ ಸಾವಿನ ರಾಜಕೀಯ ಲಾಭ ಪಡೆದು ಅಧಿಕಾರಕ್ಕೆ ಬಂದ ಬಿಜೆಪಿ ನಾಲ್ಕೂವರೆ ವರ್ಷ ತೆಪ್ಪಗಿದ್ದು, ಪರೇಶ್ ಮೇಸ್ತ ಕುಟುಂಬಕ್ಕೆ ಯಾವುದೇ ಸಹಾಯ ಮಾಡದೆ, ಸಿಬಿಐ ರಿಪೋರ್ಟ್ ಬಂದ ತಕ್ಷಣ ಬಿಲ ಸೇರಿದ ಬಿಜೆಪಿ ಮುಖಂಡರು ಹೊಸ…
Read Moreಹೊನ್ನಾವರದಿಂದ ಕುಮಟಾ ವರೆಗೆ ಜನಪರ ಯಾತ್ರೆ
ಕುಮಟಾ: ಜನರಿಗಾಗಿ, ಜನರಿಗೋಸ್ಕರ ಕುಮಟಾ- ಹೊನ್ನಾವರ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಮತ್ತು ಸರ್ಕಾರದ ಮೇಲೆ ಒತ್ತಡ ಹೇರಲು ಅ.30ರಂದು ಹೊನ್ನಾವರದಿಂದ ಕುಮಟಾ ವರೆಗೆ ಜನಪರ ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಜೆಡಿಎಸ್ ಮುಖಂಡ ಸೂರಜ ನಾಯ್ಕ…
Read Moreಚಿರತೆ ಕಾಟದ ನಿಯಂತ್ರಣಕ್ಕೆ ಸಮಾಲೋಚನಾ ಸಭೆ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದಲ್ಲಿ ಚಿರತೆ ಕಾಟದ ಹಿನ್ನೆಲೆ ಕಾಂಗ್ರೆಸ್ ಮುಖಂಡ ಮಂಜುನಾಥ ನಾಯ್ಕ ನೇತ್ರತ್ವದಲ್ಲಿ ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಜರುಗಿತು. ಗ್ರಾಮದಲ್ಲಿ ಕಾಡು ಪ್ರಾಣಿಯ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.…
Read Moreಪರೇಶ್ ಮೇಸ್ತಾನ ಸಾವಿನ ಪ್ರಕರಣದ ಪುನರ್ ತನಿಖೆಯ ಮನವಿ ಬಿಜೆಪಿಯವರ ಹುನ್ನಾರ :ರಾಜು ಉಗ್ರಾಣಕರ್
ಶಿರಸಿ: ಮೃತ ಪರೇಶ್ ಮೇಸ್ತಾನ ತಂದೆ ಕಮಲಾಕರ ಮೇಸ್ತ ಅವರು ಮುಖ್ಯಮಂತ್ರಿಗಳಿಗೆ ತಮ್ಮ ಮಗನ ಪ್ರಕರಣವನ್ನ ಪುನರ್ ತನಿಖೆಗೆ ಆಗ್ರಹಿಸಿ ಸಲ್ಲಿಸಿದ ಮನವಿಯಲ್ಲಿ ವಿವರಿಸಿದ ಸಂದೇಹಗಳು ಅವರ ಸಂದೇಹಗಳಲ್ಲವೇ ಅಲ್ಲ. ಬರುವ ಚುನಾವಣೆಯವರೆಗೆ ಪರೇಶ್ ಹೆಸರನ್ನು ಜೀವಂತವಾಗಿಡಲು ಬಿಜೆಪಿಯವರ…
Read More