ಕಾರವಾರ: ಭಾರತೀಯ ಕೋಸ್ಟ್ ಗಾರ್ಡ್ನ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ನಗರದ ಮೂರು ಕಡೆ ಇಳಿಯಲು ಪ್ರಯತ್ನಿಸಿದ್ದು, ಇದು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತು. ನಗರದ ಮಾಲಾದೇವಿ ಮೈದಾನ, ಡಿಸಿ ಕಚೇರಿ ಎದುರಿಗಿನ ಫ್ಲೈ ಓವರ್ ಮೇಲೆ, ಟ್ಯಾಗೋರ್ ಕಡಲತೀರದಲ್ಲಿ ಹೆಲಿಕಾಪ್ಟರ್…
Read Moreಚಿತ್ರ ಸುದ್ದಿ
ನೌಕಾದಳದ ತ್ಯಾಜ್ಯ ಖಾಸಗಿ ಜಾಗದಲ್ಲಿ ವಿಲೇವಾರಿ: ಸೂಕ್ತ ಕ್ರಮಕ್ಕೆ ಆಗ್ರಹ
ಕಾರವಾರ: ತಾಲೂಕಿನ ಶಿರವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೌಕಾದಳದಿಂದ ಬರುವ ತ್ಯಾಜ್ಯವನ್ನು ಖಾಸಗಿ ಜಾಗದಲ್ಲಿ ವಿಲೇವಾರಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಮೂರು ವರ್ಷಗಳ ಹಿಂದೆ ನೌಕಾದಳದಲ್ಲಿನ ತ್ಯಾಜ್ಯವನ್ನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ವಿಲೇವಾರಿ…
Read Moreಅತಿವೃಷ್ಟಿ, ಚರ್ಮಗಂಟು ರೋಗದ ಕಾಲದಲ್ಲೂ ಆಹಾರ ದರ ಏರಿಕೆ ಬೇಕಿತ್ತಾ?: ಕೆಶಿನ್ಮನೆ ಪ್ರಶ್ನೆ
ಶಿರಸಿ: ಯಾವುದೇ ಪೂರ್ವ ಸೂಚನೆ ನೀಡದೇ ಏಕಾಏಕಿ ಹೈನುಗಾರರ ಗಾಯದ ಮೇಲೆ ಬರೆ ಎಳೆಯುವಂತೆ ಪಶು ಆಹಾರ ದರದ ಏರಿಕೆ ಮಾಡಿದ ಕರ್ನಾಟಕ ಹಾಲು ಮಹಾ ಮಂಡಳದ ತೀರ್ಮಾನಕ್ಕೆ ಧಾರವಾಡ ಹಾಲು ಒಕ್ಕೂಟದ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ,…
Read Moreಯಶಸ್ವಿಗೊಂಡ ಗೃಹ ಉತ್ಪನ್ನ ಪ್ರದರ್ಶನ ಮತ್ತು ಮಾರಾಟ ಒಕ್ಕೂಟ ಸಂತೆ
ಶಿರಸಿ: ಮಹಿಳೆಯರು ಮನೆಯಲ್ಲೆ ತಯಾರಿಸಿದ ಗೃಹ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅಣಿಗೊಳಿಸಿದ್ದ ಒಕ್ಕೂಟ ಸಂತೆ ಗ್ರಾಹಕರ ಗಮನ ಸೆಳೆಯಿತು. ತಾಲೂಕಿನ ಬಿಸ್ಲಕೊಪ್ಪದಲ್ಲಿ ಗ್ರಾಮಾಭಿವೃದ್ದಿ ಮತ್ತು ಪಂಚಾಯತ್ ಇಲಾಖೆ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಸೇರಿದಂತೆ ವಿವಿಧ…
Read Moreಅ.28ಕ್ಕೆ ಕೋಟಿ ಕಂಠ ಗಾಯನ
ಕಾರವಾರ: ಈ ಬಾರಿ 67ನೇ ರಾಜ್ಯೋತ್ಸವದ ಸಂಭ್ರಮದಲ್ಲಿ ಕೋಟಿ ಕಂಠ ಗಾಯನವನ್ನು ಅ.28ಕ್ಕೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11ಕ್ಕೆ ಇಡೀ ಕರ್ನಾಟಕದಲ್ಲಿ ಏಕಕಾಲದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಆಯ್ದ ಸ್ಥಳಗಳಲ್ಲಿ 4 ಲಕ್ಷ ಜನ ಹಾಡಲಿದ್ದರೆ. ಕಾರವಾರದ…
Read Moreಇಕೋ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬೀಚ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಸಹಯೋಗದಲ್ಲಿ ಹೊನ್ನಾವರದ ಕಾಸರಕೋಡ್ ಇಕೋ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಯನ್ನ ಅ.28ರಿಂದ…
Read Moreಉಚಿತ ಹೃದಯರೋಗ ತಪಾಸಣೆ ಹಾಗೂ ಮಧುಮೇಹ ತಪಾಸಣಾ ಶಿಬಿರ
ಕಾರವಾರ: ಇಲ್ಲಿನ ಲಾಯನ್ಸ್ ಕ್ಲಬ್, ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಸುರತ್ಕಲ್‌ನ ಶ್ರೀನಿವಾಸ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ ಸಹಯೋಗದೊಂದಿಗೆ ಉಚಿತ ಹೃದಯರೋಗ ತಪಾಸಣೆ ಹಾಗೂ ಮಧುಮೇಹ ತಪಾಸಣಾ ಶಿಬಿರ ಅ.23ರಂದು ನಡೆಯಲಿದೆ ಎಂದು ಲಯನ್ಸ್ ಕ್ಲಬ್‌ನ ವಿನೋದ…
Read Moreಆನಂದ್ ಗೊಂದಲ ಮೂಡಿಸುವ ಕಾರ್ಯ ಖಂಡನೀಯ: ನಾಗರಾಜ ನಾಯಕ
ಕಾರವಾರ: ಚುನಾವಣೆ ಎದುರಿಸುವವರು ಅವರ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸಬೇಕು. ಅದನ್ನ ಬಿಟ್ಟು ಬಿಜೆಪಿ ನಾಯಕರು, ಕಾರ್ಯಕರ್ತರು ತಮಗೆ ಬೆಂಬಲ ನೀಡಲಿದ್ದಾರೆ ಎಂದು ಆನಂದ್ ಅಸ್ನೋಟಿಕರ್ ಅವರು ಹೇಳಿಕೆ ನೀಡಿ ಗೊಂದಲ ಮೂಡಿಸಬಾರದು. ಈ ಹೇಳಿಕೆ ಖಂಡನೀಯ…
Read Moreಶಾಸಕಿ ರೂಪಾಲಿ ನಾಯ್ಕ ಪ್ರಕಟಣೆಗೆ ಪ್ರತಿಕ್ರಿಯಿಸಿದ ಅಸ್ನೋಟಿಕರ್ ಅಭಿಮಾನಿ ಬಳಗ
ಕಾರವಾರ: ಕ್ಷೇತ್ರದಲ್ಲಿ ಹೆಚ್ಚಿದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದರೆ ಕೆಲ ಮಹಿಳೆಯರಿಂದ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಕಟಣೆ ಕೊಡಿಸುತ್ತಾರೆ. ಭ್ರಷ್ಟಾಚಾರಕ್ಕೂ ಮಹಿಳೆಗೂ ಏನು ಸಂಬಂಧ ಎನ್ನುವುದು ಕಾರವಾರ- ಅಂಕೋಲಾ ಕ್ಷೇತ್ರದ ಜನತೆಗೆ ತಿಳಿದಿದೆ ಎಂದು ಆನಂದ್ ಅಸ್ನೋಟಿಕರ್…
Read Moreಅರಣ್ಯ ಅತಿಕ್ರಮಣದಾರ ಪರವಾದ ಹೋರಾಟ ರಾಜಕೀಯ ಪ್ರೇರಿತ: ಹೂವಿನಮನೆ
ಸಿದ್ದಾಪುರ: ಅರಣ್ಯ ಅತಿಕ್ರಮಣ ಕಾನೂನಿನ ರೀತಿಯಲ್ಲಿ ಮಂಜೂರಿಯಾಗುವ ಅಗತ್ಯವಿದೆ. ಇದು ಶಿರ್ಸಿ- ಸಿದ್ದಾಪುರ ಕ್ಷೇತ್ರದ ಸಮಸ್ಯೆ ಅಲ್ಲ. ಆ ವಿಚಾರ ನ್ಯಾಯಾಲಯದ ಮುಂದೆ ಇದೆ. ಮೊನ್ನೆಯ ದಿನ ಕಾಂಗ್ರೆಸ್ ಮುಖಂಡರುಗಳು ಮಾಡಿರುವ ಅರಣ್ಯ ಅತಿಕ್ರಮಣ ಹೋರಾಟ ರಾಜಕೀಯ ಪ್ರೇರಿತ.…
Read More