ಕಾರವಾರ : ಕಳೆದ ಒಂದು ವರ್ಷಗಳಿಂದ ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ವಿವಿಧ ಇಲಾಖೆಯಲ್ಲಿ ಸೇವೆ…
Read Moreಚಿತ್ರ ಸುದ್ದಿ
‘ಅರಣ್ಯ ಸಿಬ್ಬಂದಿಗಳಿಗೆ ಮಾನವೀಯತೆಯ ಪಾಠ ಮಾಡಿ, ತಪ್ಪಿದ್ದಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತೀರಿ’
ಸಿದ್ಧಾಪುರ: ಅರಣ್ಯ ಹಕ್ಕು ಕಾಯಿದೆಯಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಹಂತದಲ್ಲಿ ಆತಂಕ ಪಡಿಸಬೇಡಿ, ಅರಣ್ಯ ಸಿಬ್ಬಂದಿಗಳಿಗೆ ಮಾನವಿಯತೆಯಿಂದ ವರ್ತಿಸಲು ನಿರ್ದೇಶನ ನೀಡಿ, ಒಕ್ಕಲೆಬ್ಬಿಸುವಾಗ ಕಾನೂನಿನ ವಿಧಿ ವಿಧಾನ ಅನುಸರಿಸದೇ ಒಕ್ಕಲೆಬ್ಬಿಸಬೇಡಿ, ಅಸಮರ್ಪಕ ಜಿಪಿಎಸ್ ಮತ್ತು ಮೂಲಭೂತ ಸೌಕರ್ಯಕ್ಕಾಗಿ ಸರಕಾರ…
Read Moreಪರಿಶ್ರಮವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ: ಉಪೇಂದ್ರ ಪೈ
ಸಿದ್ದಾಪುರ : ಜೀವನದಲ್ಲಿ ಪರಿಶ್ರಮ ಪಡದೇ ಏನನ್ನೂ ಸಾಧಿಸಲು, ಗಳಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಸಹ ಸತತ ಪರಿಶ್ರಮ ಹಾಕಿ, ಪಠ್ಯ ವಿಷಯದ ಮೇಲೆ ಹಿಡಿತ ಸಾಧಿಸಿದರೆ ಮಾತ್ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ತೇರ್ಗಡೆ ಆಗಲಿಕ್ಕೆ ಸಾಧ್ಯವೆಂದು ಉಪೇಂದ್ರ…
Read Moreಪರೇಶ್ ಮೇಸ್ತ ಸಾವಿನ ಪ್ರಕರಣ: ಶೀಘ್ರದಲ್ಲೇ ಮರು ತನಿಖೆ : ಸಚಿವ ಪೂಜಾರಿ
ಕಾರವಾರ: ಪರೇಶ್ ಮೇಸ್ತ ಸಾವಿನ ಪ್ರಕರಣದ ಮರು ತನಿಖೆ ಶೀಘ್ರದಲ್ಲೇ ನಡೆಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಪರೇಶ್ ಮೇಸ್ತ ಸಾವಿನ ಪ್ರಕರಣದ ಮರು ತನಿಖೆ ನಡೆಸುವಂತೆ ಮೇಸ್ತ ತಂದೆ…
Read Moreಸಮುದ್ರದ ಸುಳಿಯಲ್ಲಿ ಸಿಲುಕಿದ್ದ ನಟನನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ
ಕುಮಟಾ: ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ಈಜಲು ಹೋಗಿ ಸಮುದ್ರದಲ್ಲಿ ಮುಳುಗಿದ್ದ ಚಲನಚಿತ್ರ ನಟನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.ಹೈದ್ರಬಾದ್ ಮೂಲದ ಚಿತ್ರನಟ ಅಖಿಲ್ ರಾಜ್ (26) ರಕ್ಷಣೆಗೊಳಗಾದವರಾಗಿದ್ದು , ಇವರು ಗೋಕರ್ಣದ ಸಮುದ್ರದಲ್ಲಿ ಈಜಲು ಹೋದಾಗ…
Read Moreಯೋಗದ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ನ್ಯಾ.ನರೇಂದ್ರ
ಕುಮಟಾ: ವಿದ್ಯಾರ್ಥಿಗಳು ಯೋಗ, ಪ್ರಾಣಾಯಾಮದ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವಂತೆ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನರೇಂದ್ರ ಬಿ.ಆರ್. ವಿದ್ಯಾರ್ಥಿಗಳಿಗೆ ಕರೆನೀಡಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.…
Read Moreಸೋನಿಯಾ ಗಾಂಧಿಯವರು ಕೇವಲ ಒಬ್ಬ ವ್ಯಕ್ತಿಯಲ್ಲ, ಅವರೊಬ್ಬ ಶಕ್ತಿ : ಸುಜಾತಾ ಗಾವಂಕರ್
ಶಿರಸಿ: ಸಿಟಿ ರವಿ, ಮೊದಲು ನಿಮ್ಮ ಮನೆ ಹೆಣ್ಣುಮಕ್ಕಳಿಗೆ ಧರ್ಮಸಂಸ್ಕೃತಿ ಬೋಧನೆ ಮಾಡಪ್ಪ. ಕುಡಿದು ಗಾಡಿ ಓಡಿಸಿ ಒಂದು ಜೀವ ತಗೆದ ನಿಮಗೂ ಕುಡುಕ ರವಿ ಅನಬಹುದೇ? ನಿಮ್ಮಂಥವರಿಂದ ಹಿಂದೂ ಸಮಾಜ ಪಾಠ ಕೇಳಬೇಕಾಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ನ…
Read Moreಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ಜಲ ಸಂಗ್ರಹಗಾರ ನಿರ್ಮಾಣ
ಶಿರಸಿ: ಎಸ್ಎಫ್ಸಿ ಅನುದಾನದಲ್ಲಿ ಮಂಜೂರಿಯಾಗಿರುವ ಮೇಲ್ಮಟ್ಟದ ಜಲ ಸಂಗ್ರಹಗಾರವನ್ನು ಈಗಾಗಲೇ ನಿಗದಿಪಡಿಸಿದಂತೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ನಿರ್ಮಿಸಲು ನಗರಸಭೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಕುಡಿಯುವ…
Read More23ನೇ ದಿನಕ್ಕೆ ಕಾಲಿಟ್ಟ ಕಬ್ಬುಬೆಳೆಗಾರರ ಹೋರಾಟ
ಹಳಿಯಾಳ: ರೈತರ ಕಬ್ಬಿಗೆ ಉತ್ತಮ ದರ, ಕಟಾವು ಮತ್ತು ಸಾಗಾಟ ವೆಚ್ಚ ಕಡಿತ, ಹಳೆ ಬಾಕಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ಆಡಳಿತ ಸೌಧದ ಎದುರು ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಅಹೋರಾತ್ರಿ ಹೋರಾಟ ಗುರುವಾರ…
Read More28ರಿಂದ ಕಲಾಸಂಗಮ: ಯಕ್ಷಗಾನ, ತಾಳಮದ್ದಳೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಕುಮಟಾ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಅಭಿನೇತ್ರಿ ಆರ್ಟ್ ಟ್ರಸ್ಟ್ ನೀಲ್ಕೋಡ್ ಆಶ್ರಯದಲ್ಲಿ ಅ.28ರಿಂದ ನ.3ರವರೆಗೆ ತಾಲೂಕಿನ ಹೊಳೆಗದ್ದೆ ಟೋಲ್ ಸಮೀಪದ ಗೋಗ್ರೀನ್ ಮೈದಾನದಲ್ಲಿ ಕಲಾಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕರು ಹಾಗೂ ಕಲಾವಿದರಾದ ನೀಲ್ಕೋಡ್…
Read More