Slide
Slide
Slide
previous arrow
next arrow

ಬೈಕ್ ಕಳ್ಳನ ಬಂಧಿಸಿದ ಮುಂಡಗೋಡ ಪೊಲೀಸರು

ಮುಂಡಗೋಡ: ಪಟ್ಟಣದಲ್ಲಿ ಅ.17ರಂದು ಪೆಟ್ರೋಲ್ ಪಂಪ್ ಮುಂದೆ ಬೈಕ್ ಕಳುವು ಮಾಡಿದ್ದ ಆರೋಪಿಯನ್ನು ಪೊಲೀಸರು ಗುರುವಾರ ಬಂಧಿಸಿ ಬೈಕ್ ವಶಪಡಿಸಿಕೊಂಡಿದ್ದಾರೆ.ತಾಲೂಕಿನ ಲಕ್ಕೋಳಿ ಗ್ರಾಮದ ಕೃಷ್ಣ ಸಿಂಗನಳ್ಳಿಯವರಿಗೆ ಸಂಬಂಧಿಸಿದ್ದ ಬೈಕ್ ಕಳುವಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ…

Read More

ಸಿಬಿಐ ಮೇಲೆ ವಿಶ್ವಾಸವಿಲ್ಲದ ಬಿಜೆಪಿ ಸರ್ಕಾರ: ಚೈತ್ರಾ ಕೊಠಾರಕರ್

ಕಾರವಾರ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರು ಪರೇಶ್ ಮೇಸ್ತಾ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಮೇಲೆ ಬಿಜೆಪಿ ಸರ್ಕಾರಕ್ಕೆ ವಿಶ್ವಾಸವಿಲ್ಲದಂತೆ ವರ್ತಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಹಾಗೂ ಕಾಂಗ್ರೆಸ್ ಮುಖಂಡೆ…

Read More

ಅನಧಿಕೃತ ಕೆಂಪುಕಲ್ಲು ಗಣಿಗಾರಿಕೆ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ

ಕಾರವಾರ: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯನ್ನ ಯಾರು ಪರವಾನಿಗೆ ಇಲ್ಲದೇ ತೆಗೆಯಲಾಗುತ್ತಿದೆ. ಆದರೆ ಕೆಲವರನ್ನ ಮಾತ್ರ ಗುರಿಯಾಗಿಸಿ ಅಧಿಕಾರಿಗಳು ತೊಂದರೆ ನೀಡುತ್ತಿದ್ದು, ಅನಧಿಕೃತವಾಗಿ ಕೆಂಪು ಕಲ್ಲು ಗಣಿಗಾರಿಕೆ ಮಾಡುವ ಎಲ್ಲರ ಮೇಲೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿ ಎಂದು ಜಿಲ್ಲಾ…

Read More

ಬಿ.ಬಿ.ಎ ಫಲಿತಾಂಶ ಪ್ರಕಟ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು 100% ಸಾಧನೆ

ಹೊನ್ನಾವರ: ಕರ್ನಾಟಕ ವಿಶ್ವವಿದ್ಯಾಲಯವು ಬಿ.ಬಿ.ಎ ವಿಭಾಗದ ಅಂತಿಮ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಿಸಿದ್ದು, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಬಿ.ಎ ವಿದ್ಯಾರ್ಥಿಗಳು ನೂರಕ್ಕೆ ನೂರು ಫಲಿತಾಂಶ ನೀಡುವುದರ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಆರನೇ ಸೆಮಿಸ್ಟರ್‌ನಲ್ಲಿ ಮಾಲಿನಿ ಗೌಡ (94%)…

Read More

‘ಅರಳು ಮಲ್ಲಿಗೆ’: ವಿನೂತನ ಮಕ್ಕಳ ಸ್ನೇಹಿ ಅರಿವು ಜಾಗೃತಿ ಕಾರ್ಯಕ್ರಮ

ಕುಮಟಾ: ತಾಲೂಕಿನ ಹೆಗಡೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ‘ಅರಳು ಮಲ್ಲಿಗೆ’ ಎಂಬ ವಿನೂತನ ಮಕ್ಕಳ ಸ್ನೇಹಿ ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ…

Read More

ಅ.22ರಂದು ಸಿದ್ದಾಪುರದಲ್ಲಿ ವಿದ್ಯುತ್ ನಿಲುಗಡೆ

ಸಿದ್ದಾಪುರ: ಪಟ್ಟಣದ 110/11 ಕೆ.ವಿ ಸಿದ್ದಾಪುರ ಉಪಕೇಂದ್ರದಿಂದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಅ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ಗ ಮುಕ್ತತೆ ಪಡೆಯಲಾಗಿದೆ. ಇದರಿಂದ ಸಿದ್ದಾಪುರ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆಗೊಳಿಸಬೇಕಾಗಿರುತ್ತದೆ ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ…

Read More

ವಿದ್ಯಾರ್ಥಿನಿಯಿಂದ ಆಕರ್ಷಕ ಯಕ್ಷಗಾನ ಪ್ರದರ್ಶನ

ಶಿವಮೊಗ್ಗ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS)ಯ ಘಟಕಗಳು ಸಂಯುಕ್ತವಾಗಿ ಹಾಸನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಗಣರಾಜ್ಯೋತ್ಸವ ಪಥಸಂಚಲನದ ರಾಜ್ಯ ಮಟ್ಟದ ಪೂರ್ವಭಾವಿ ಆಯ್ಕೆ ಶಿಬಿರದಲ್ಲಿ…

Read More

ಅ.22ಕ್ಕೆ ಕೊಂಕಣದ ಆವಾರದಲ್ಲಿ ‘ದೀಪಾವಳಿ ಮೇಳ’

ಕುಮಟಾ : ತಾಲೂಕಿನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ರಂಗಾ ದಾಸ ಶಾನಭಾಗ ಹೆಗಡೆಕರ ಬಾಲಮಂದಿರ, ಸರಸ್ವತಿ ವಿದ್ಯಾ ಕೇಂದ್ರ, ಸಿ.ವಿ.ಎಸ್.ಕೆ ಪ್ರೌಢಶಾಲೆ, ಸರಸ್ವತಿ ಪಿಯು ಕಾಲೇಜ್ ಇವರುಗಳ ಸಹಯೋಗದಲ್ಲಿ ಅಂಗ ಸಂಸ್ಥೆಗಳ ಎಲ್ಲಾ…

Read More

ವಿಜ್ಞಾನ ನಾಟಕ ಸ್ಪರ್ಧೆ: ದಕ್ಷಿಣ ಭಾರತ ಮಟ್ಟಕ್ಕೆ  ಮಾರಿಕಾಂಬಾ ಪ್ರೌಢ ಶಾಲೆ ಆಯ್ಕೆ

ಶಿರಸಿ: ಬೆಂಗಳೂರಿನಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪಾಲ್ಗೊಂಡ ನಗರದ ಮಾರಿಕಾಂಬಾ ಪ್ರೌಢಶಾಲಾ ಮಕ್ಕಳ ಒಂದು ಲಸಿಕೆಯ ಕಥೆ ನಾಟಕ  ರಾಜ್ಯ‌ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಗೊಂಡಿದೆ.  ಬೆಂಗಳೂರಿನ ರಾಜರಾಜೇಶ್ವರಿ ನಗರದ…

Read More

ಅ.23ಕ್ಕೆ ಪಂ.ಎಂ.ಪಿ.ಹೆಗಡೆ ಪಡಿಗೆರೆ ಗುರು ಗೌರವಾರ್ಪಣೆ ಕಾರ್ಯಕ್ರಮ

ಶಿರಸಿ: ಕರ್ನಾಟಕ ಕಲಾಶ್ರೀ ಪುರಸ್ಕೃತ ಪಂ.ಎಂ.ಪಿ.ಹೆಗಡೆ ಪಡಿಗೆರೆ ಇವರಿಗೆ ಗುರು ಗೌರವಾರ್ಪಣೆ ಹಾಗೂ ಅಭಿನಂದನಾ ಸಮಾರಂಭವನ್ನು ಅ.23, ರವಿವಾರ ಮಧ್ಯಾಹ್ನ 3.30 ರಿಂದ ನಗರದ ತೋಟಗಾರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ಎನ್.ಭಟ್ ಸುಗಾವಿ ವಹಿಸಲಿದ್ದು,ಸುಬ್ರಾಯ್ ಹೆಗಡೆ, ಮತ್ತೀಹಳ್ಳಿ…

Read More
Back to top