Slide
Slide
Slide
previous arrow
next arrow

ದೀಪಾವಳಿ ಹಾಗೂ ಗ್ರಹಣ ಕಾಲದ‌ ಆಚರಣೆ‌ ಕುರಿತು ಸ್ವರ್ಣವಲ್ಲಿ ಸಂಸ್ಥಾನದಿಂದ ಮಾಹಿತಿ

ಶಿರಸಿ: ದೀಪಾವಳಿ ಹಬ್ಬವು ಅಕ್ಟೋಬರ್ 24, 25, 26ರಂದು ನಡೆಯಲಿದ್ದು, ಇದರ‌ ನಡುವೆ ಗ್ರಹಣ ಕೂಡ ಬಂದಿದೆ. ಅಮಾವಾಸ್ಯೆಯಂದು ಸೂರ್ಯಗ್ರಹಣ ಬಂದಿರುವುದರಿಂದ ಹಬ್ಬದ ಆಚರಣೆಯಲ್ಲಿ ಬಂದ ತೊಡಕನ್ನು ನಿವಾರಿಸುವ ದೃಷ್ಟಿಯಿಂದ ಬಹುಜನರ ಅಪೇಕ್ಷೆಯಂತೆ ಸೋಂದಾ ಸ್ವರ್ಣವಲ್ಲೀ ‌ಮಹಾ ಸಂಸ್ಥಾನವು…

Read More

ಅ.21ರಂದು ಸಿರಿಧಾನ್ಯ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಕ್ರಮ

ಶಿರಸಿ :  ನಗರದ ಶ್ರೀ ಮಹಲಿಂಗಪ್ಪ ಭೂಮ ಪ್ರೌಢಶಾಲೆಯಲ್ಲಿ ಮಹಿಳಾ ಜ್ಞಾನ ಮತ್ತು ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಅ.21 ಶುಕ್ರವಾರದಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯ  ಪ್ರಾತ್ಯಕ್ಷಿತೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

Read More

ಅಮೆರಿಕಾದಲ್ಲೇ ಪದ್ಮಭೂಷಣ ಸ್ವೀಕರಿಸಿದ ಸತ್ಯ ನಡೆಲ್ಲಾ: ಜನವರಿಯಲ್ಲಿ ಭಾರತಕ್ಕೆ

ನ್ಯೂಯಾರ್ಕ್:‌ ಮೈಕ್ರೋಸಾಫ್ಟ್ ಸಿಇಒ ಸತ್ಯ ನಡೆಲ್ಲಾ ಅವರು ಅಮೆರಿಕಾದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. “ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ಗೌರವವಾಗಿದೆ. ಇನ್ನಷ್ಟು ಹೆಚ್ಚಿನದನ್ನು ಸಾಧಿಸಲು ತಂತ್ರಜ್ಞಾನವನ್ನು ಬಳಸಲು ಸಹಾಯ ಮಾಡಲು ಭಾರತದಾದ್ಯಂತದ ಜನರೊಂದಿಗೆ…

Read More

ದೀಪಾವಳಿ ಗಿಫ್ಟ್: ಮೋದಿಯಿಂದ ನೇಮಕಾತಿ ಪತ್ರ ಪಡೆಯಲಿದ್ದಾರೆ 75,000 ಯುವಕರು

ನವದೆಹಲಿ: ದೇಶದಾದ್ಯಂತ ಸುಮಾರು 75,000 ಯುವಕರು ಮತ್ತು ಅವರ ಕುಟುಂಬಗಳಿಗೆ ದೀಪಾವಳಿಯನ್ನು ವಿಶೇಷವಾಗಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 22 ರಂದು ಯುವಜನತೆಗೆ ಅವರ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಶಾರ್ಟ್‌ಲಿಸ್ಟ್ ಮಾಡಲಾದ ಯುವಕರಿಗೆ…

Read More

ದೈವ ನರ್ತಕರಿಗೆ ಎರಡು ಸಾವಿರ ರೂ. ಮಾಸಾಶನ ನೀಡಲು ಸರ್ಕಾರ ನಿರ್ಧಾರ

ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ, 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ನೀಡಲು ಯೋಜನೆ ರೂಪಿಸಲಾಗಿದೆ,…

Read More

ಕಾಡು ನಮ್ಮದೆಂದು ಹೋರಾಟಕ್ಕೆ ಇಳಿದ ಜೊಯಿಡಾದ ಜನ

ಜೋಯಿಡಾ: ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರನ್ನ ಪ್ಯಾಕೇಜ್ ನೀಡಿ ಒಕ್ಕಲೆಬ್ಬಿಸಲು ಎನ್‌ಜಿಓ ಗಳ ಮೂಲಕ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ತಾಲೂಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಕುಣಬಿ ಭವನದಲ್ಲಿ ಸಭೆ ನಡೆಸಿದ ಪ್ರತಿಭಟನಾಕಾರರು, ನಂತರ ತಹಶೀಲ್ದಾರ್ ಕಚೇರಿಯವರೆಗೆ…

Read More

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರ ಮತ್ತೆ ವರ್ಗಾವಣೆ

ಕಾರವಾರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಾಗಿ ಪ್ರಭಾರ ಹುದ್ದೆಯನ್ನ ವಹಿಸಿಕೊಂಡಿದ್ದ ಮೋಹನ್ ಎಸ್ ಅವರನ್ನ ಮತ್ತೆ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಮೂರೇ ತಿಂಗಳಲ್ಲಿ ಮೂರು ಅಧಿಕಾರಿಗಳನ್ನ ಇಲಾಖೆ ಕಂದಂತಾಗಿದೆ ಎನ್ನಲಾಗಿದೆ.ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ…

Read More

ಪರೇಶ್ ಸಾವಿಗೂ ಮುನ್ನ ಕಾಂಗ್ರೆಸ್ ಸಮಾವೇಶಕ್ಕೆ ಹೋಗಿದ್ದ: ಸಿಬಿಐ

ಹೊನ್ನಾವರ: ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಪರೇಶ್ ಸಾಯುವ ಮುನ್ನ ಕಾಂಗ್ರೆಸ್ ಸಮಾವೇಶಕ್ಕೆ ಹೋಗಿದ್ದ ಎಂಬುದನ್ನು ಉಲ್ಲೇಖಿಸಿದ್ದು, ಇದು ಆತನನ್ನು ಹಿಂದೂಪರ, ಬಿಜೆಪಿ ಕಾರ್ಯಕರ್ತ ಎಂದು ಬಿಂಬಿಸಿದ್ದವರಿಗೆ ಮತ್ತೊಮ್ಮೆ ಭಾರೀ ಮುಖಂಭಂಗವನ್ನುಂಟು…

Read More

ಆಭಾ ಕಾರ್ಡ್: ದಿಕ್ಕು ತಪ್ಪಿಸುತ್ತಿರುವ ಖಾಸಗಿ ಆನ್ಲೈನ್ ಸೆಂಟರ್‌ಗಳು

ಹೊನ್ನಾವರ: ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯಡಿ ನೋಂದಣಿ ಮಾಡುತ್ತಿರುವ ಆಭಾ ಕಾರ್ಡ್ ಅನ್ನು ಖಾಸಗಿ ಆನ್ಲೈನ್ ಸೆಂಟರ್‌ಗಳು ಜನರ ದಿಕ್ಕು ತಪ್ಪಿಸಿ ಖಾಸಗಿ ಹೆಲ್ತ್ ಐಡಿ ಮಾಡಿ ಹಣ ಪೀಕುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೋಂದಣಿಗೆ…

Read More

ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಜೇಷನ್ನಿಂದ ಪ್ರತಿಭಟನೆ

ಕುಮಟಾ: ಎನ್‌ಡಬ್ಲುಕೆಎಸ್‌ಆರ್‌ಟಿಸಿಯು ವೀಕೆಂಡ್‌ನಲ್ಲಿ ಘೋಷಿಸಿರುವ ಪ್ರವಾಸಿ ಪ್ಯಾಕೇಜ್‌ಗಳನ್ನು ರದ್ದು ಪಡಿಸುವಂತೆ ಮತ್ತು ವೈಟ್ ಬೋರ್ಡ್ ಕಾರನ್ನು ಬಳಸಿ ಬಾಡಿಗೆ ಹೊಡೆಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಜೇಷನ್ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ…

Read More
Back to top