ಬೆಂಗಳೂರು: ಕಾರಿನಲ್ಲಿ ಪ್ರಯಾಣಿಸುವ ಹಿಂಬಂದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ನಾಲ್ಕು ಚಕ್ರದ ವಾಹನಗಳ ಚಾಲಕರು ಮತ್ತು ಸಹ ಪ್ರಯಾಣಿಕರು ಸುರಕ್ಷತಾ ಬೆಲ್ಟ್ ಧರಿಸಲು ವಿಫಲವಾದರೆ 1,000 ರೂ ದಂಡ ಪಾವತಿ…
Read Moreಚಿತ್ರ ಸುದ್ದಿ
ಸಾನ್ವಿ ಜೋಶಿಗೆ ಅಸಾಧಾರಣ ಬಾಲ ಪ್ರತಿಭೆ ಪುರಸ್ಕಾರ
ಶಿರಸಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ತಾರಗೋಡ ಸದಾಶಿವಳ್ಳಿಯ ಸಾನ್ವಿ ಜೋಶಿ ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರದಾನ ಮಾಡಿ ಶುಭಾಶಯ ಕೋರಿದರು.ನಗರದಲ್ಲಿ ನಡೆದ ಫಲಾನುಭವಿಗಳ ಸಮಾವೇಶ ಸಂದರ್ಭದಲ್ಲಿ…
Read Moreಡಾ. ದಿನಕರ ದೇಸಾಯಿ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಉದ್ಘಾಟನೆ
ಅಂಕೋಲಾ: ಕೆನರಾ ವೆಲ್‌ಫೇರ್ ಟ್ರಸ್ಟ್ನ ಡಾ.ದಿನಕರ ದೇಸಾಯಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಡಳಿತ ಮಂಡಳಿಯಿಂದನೂತನವಾಗಿ ನಿರ್ಮಿಸಲಾದ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಸುಸಜ್ಜಿತ ಹೈಟೆಕ್ ಶೌಚಾಲಯ ಹಾಗೂ ಗಂಡು ಮಕ್ಕಳ ನವೀಕೃತ ಶೌಚಾಲಯಗಳನ್ನು ಉದ್ಘಾಟನೆಗೊಳಿಸಲಾಯಿತು.ಶೌಚಾಲಯಕ್ಕೆ…
Read Moreರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಅಕ್ಟೋಬರ್ 26ಕ್ಕೆ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಅಕ್ಟೋಬರ್ 26ರ ಬಲಿಪಾಡ್ಯಮಿ ದಿನದಂದು ‘ಗೋ ಪೂಜೆ’ ನಡೆಸಲು ರಾಜ್ಯ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು.…
Read Moreಕಾರವಾರದಲ್ಲಿ ವಿದ್ಯಾರ್ಥಿಗಳಿಗೆ ವಿಚಾರಗೋಷ್ಠಿ ಕಾರ್ಯಕ್ರಮ
ಕಾರವಾರ: ನಗರದ ಹಿಂದೂ ಪ್ರೌಢಶಾಲೆಯ 125ನೇ ವರ್ಷಾಚರಣೆಯ ಪ್ರಯುಕ್ತ ಹಿಂದೂ ಪ್ರೌಢಶಾಲೆ, ಸುಮತಿ ದಾಮ್ಲೆ ಬಾಲಕಿಯರ ಪ್ರೌಢಶಾಲೆ ಹಾಗೂ ಬಾಲಮಂದಿರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ವಿಚಾರಗೋಷ್ಠಿಯನ್ನು ಏರ್ಪಡಿಸಲಾಗಿತ್ತು.ಕರಾವಳಿ ಟ್ರೇನಿಂಗ್ ಇನ್ಸ್ಟಿಟ್ಯೂಷನ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹಿಂದೂ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿ…
Read Moreಸಚಿವ ಸುನೀಲ್ ಕುಮಾರ್ ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಲಾಖೆಯ ಜಂಟಿ ನಿರ್ದೇಶಕರನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆಯನ್ನು ಸ್ವತಃ ಕನ್ನಡ…
Read Moreಮೂರು ದಿನ ತಿರುಪತಿ ತಿಮ್ಮಪ್ಪನ ದರ್ಶನ ಇಲ್ಲ!
ತಿರುಪತಿ (ಆಂಧ್ರ ಪ್ರದೇಶ): ಜಗತ್ತಿನ ಶ್ರೀಮಂತ ದೇವರೆಂದೇ ಕರೆಯಲ್ಪಡುವ ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪನ ದರ್ಶನವನ್ನು ಸೂರ್ಯಗ್ರಹಣ, ಚಂದ್ರಗ್ರಹಣ ಹಾಗೂ ದೀಪಾವಳಿ ಕಾರಣದಿಂದ ಮೂರು ದಿನಗಳ ಕಾಲ ರದ್ದು ಮಾಡಲಾಗಿದೆ.ಅಕ್ಟೋಬರ್ 24ರಂದು ದೀಪಾವಳಿ ಆಚರಣೆ, ಅಕ್ಟೋಬರ್ 25ರಂದು ಸೂರ್ಯಗ್ರಹಣ…
Read Moreಜಮ್ಮು-ಕಾಶ್ಮೀರಕ್ಕೆ 200 ಎಲೆಕ್ಟ್ರಿಕ್ ಬಸ್ ಪೂರೈಸಲಿದೆ ಟಾಟಾ ಮೋಟಾರ್ಸ್
ನವದೆಹಲಿ: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಟಾಟಾ ಮೋಟಾರ್ಸ್, ಜಮ್ಮು ಸ್ಮಾರ್ಟ್ ಸಿಟಿ ಲಿಮಿಟೆಡ್‌ನಿಂದ 200 ಎಲೆಕ್ಟ್ರಿಕ್ ಬಸ್‌ಗಳ ಟೆಂಡರ್ ಅನ್ನು ಪಡೆದುಕೊಂಡಿದೆ. ಟಾಟಾ ಮೋಟಾರ್ಸ್ ಜಮ್ಮು ಮತ್ತು ಕಾಶ್ಮೀರದ ಅವಳಿ ರಾಜಧಾನಿ ನಗರಗಳಲ್ಲಿಅಂದರೆ ಜಮ್ಮು ಮತ್ತು…
Read Moreನಾಳೆ ಕೇದಾರನಾಥ ಮತ್ತು ಬದರಿನಾಥಕ್ಕೆ ಮೋದಿ ಭೇಟಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲಿದ್ದಾರೆ. ಅವರು ಶ್ರೀ ಕೇದಾರನಾಥ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ ಮತ್ತು ಕೇದಾರನಾಥ ರೋಪ್‌ವೇ ಯೋಜನೆಗೆ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ. ಬಳಿಕ ಆದಿ ಗುರು…
Read Moreಸಾರಿಗೆ ನೌಕರರಿಗೆ ಸಿಹಿ ಸುದ್ದಿ: 50 ಲಕ್ಷ ರೂ. ಅಪಘಾತ ವಿಮೆ ಜಾರಿ
ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.ಈ ಅಪಘಾ ವಿಮಾ ಯೋಜನೆಗೆ ಸಂಬಂಧಿಸಿದಂತೆ…
Read More