Slide
Slide
Slide
previous arrow
next arrow

ಸೆ.25ಕ್ಕೆ ಸಮರ್ಪಣ ಸಹಕಾರಿ ಸಂಘದ ವಾರ್ಷಿಕ ಸಭೆ

ಶಿರಸಿ: ಸಮರ್ಪಣ ವಿವಿಧೋದ್ಧೇಶಗಳ ಸೇವಾ ಸಹಕಾರಿ ಸಂಘ ನಿ.ಶಿರಸಿ ಇದರ ವಾರ್ಷಿಕ ಸರ್ವಸಾಧಾರಣ ಸಭೆಯು ಸೆ.25 ಶನಿವಾರ ಮಧ್ಯಾಹ್ನ 4 ಗಂಟೆಗೆ ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸಂಘದ ಸದಸ್ಯರು ತಪ್ಪದೇ ಸಭೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಕಟಣೆಯಲ್ಲಿ…

Read More

ಮೋದಿಜೀ ಜನ್ಮದಿನ ಪ್ರಯುಕ್ತ ಎಸಳೆ ಕೆರೆ ಸ್ವಚ್ಛತಾ ಕಾರ್ಯ

ಶಿರಸಿ: ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ 71 ನೇ ವರ್ಷದ ಜನ್ಮ ದಿನದ ಪ್ರಯುಕ್ತ ಬಿಜೆಪಿ ಶಿರಸಿ ನಗರ ಮಂಡಲ ವತಿಯಿಂದ ಶಿರಸಿ ವಿವೇಕಾನಂದ ನಗರದ ಎಸಳೆ ಕೆರೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ…

Read More

ಜ್ಯೋತಿರಾದಿತ್ಯನ ಕೈಯಲ್ಲರಳಿದ ಮೋದಿ ಭಾವಚಿತ್ರ; 12 ವಿವಿಧ ಭಾಷೆಯಲ್ಲಿ ಜನ್ಮದಿನದ ಶುಭಾಶಯ

ಯಲ್ಲಾಪುರ: ಯಲ್ಲಾಪುರದ ಯುವ ಚಿತ್ರಕಲಾವಿದ ಜ್ಯೋತಿರಾದಿತ್ಯ ಭಟ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಸಂದರ್ಭದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸುವ ಮೂಲಕ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಭಾವಚಿತ್ರದಲ್ಲಿ ಸಂಸ್ಕೃತ, ಹಿಂದಿ,…

Read More

ವಿಶ್ವದರ್ಶನ ಶಾಲೆಯಲ್ಲಿ ಧ್ಯಾನ ಶಿಬಿರ ಯಶಸ್ವಿ

ಯಲ್ಲಾಪುರ: ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲಾ ಆವರದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಶಿಬಿರ ಗುರುವಾರ ಮುಕ್ತಾಯಗೊಂಡಿತು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ವಿಶ್ವದರ್ಶನ ಸೇವಾ ವತಿಯಿಂದ ಸೋಮವಾರದಿಂದ ಗುರುವಾರದ ವರೆಗೆ ಐದು ದಿನಗಳ ಧ್ಯಾನ ಶಿಬಿರ ಆಯೋಜಿಸಲಾಗಿತ್ತು. ಇದರ…

Read More

ಉರ್ದು ಶಾಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ

ಶಿರಸಿ: ನಗರದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2021-22ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಸೆ.15 ರಂದು ಬಸ್ ಪಾಸ್ ವಿತರಣೆ ಮಾಡಲಾಯಿತು. ಕೆ.ಎಸ್.ಆರ್ ಟಿ.ಸಿ ವಿಭಾಗ ನಿಯಂತ್ರಣಾಧಿಕಾರಿಗಳು, ರಾಜಕುಮಾರ ಸರ್ ಶಾಲೆಯ ಶಿಕ್ಷಕರಿಗೆ ವಿತರಿಸಿದರು. ಈ…

Read More

ಸಮಗ್ರ ಕೃಷಿ ಅಭಿಯಾನ ರಥಕ್ಕೆ ಚಾಲನೆ ನೀಡಿದ ಸಚಿವ ಹೆಬ್ಬಾರ

ಮುಂಡಗೋಡ: ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಬುಧವಾರ ಸಂಜೆ ಸಮಗ್ರ ಕೃಷಿ ಅಭಿಯಾನದ ಮಾಹಿತಿ ವಾಹನದ ರಥಕ್ಕೆ ಚಾಲನೆ ನೀಡಿದರು. ತಹಶೀಲ್ದಾರ ಶ್ರೀಧರ ಮುಂದಲಮನಿ, ಸಹಾಯಕ ನಿರ್ದೇಶಕ ಎಂ.ಎಸ್ ಕುಲಕರ್ಣಿ, ಮುಖಂಡರಾದ ವೆಂಕಟೇಶ ನಾಯ್ಕ,…

Read More

ಸಚಿವ ಹೆಬ್ಬಾರ್ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಕೆಡಿಸಿಸಿ ನಿರ್ದೇಶಕರು

ಯಲ್ಲಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ, ಕ್ಷೇತ್ರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರರನ್ನು ಕೆಡಿಸಿಸಿ ಉಪಾಧ್ಯಕ್ಷ ಮೋಹನದಾಸ ನಾಯ್ಕ, ನಿರ್ದೇಶಕರಾದ ಸುರೇಶ್ಚಂದ್ರ ಕೆಶಿನ್ಮನೆ, ಗಜು…

Read More

ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭೇಟಿಯಾದ ಆರ್ವಿಡಿ

ಹಳಿಯಾಳ: ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರನ್ನು ಮಾಜಿ ಉಸ್ತುವಾರಿ ಸಚಿವ, ಶಾಸಕ ಆರ್.ವಿ.ದೇಶಪಾಂಡೆ ಭೇಟಿಯಾಗಿ ಅಭಿನಂದಿಸಿ, ಶುಭ ಕೋರಿದರು ಎಂದು ಆರ್ವಿಡಿ ಆಪ್ತ ಕಾರ್ಯದರ್ಶಿ ಸತೀಶ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
Back to top