ಶಿರಸಿ: ಶಿರಸಿ, ಯಲ್ಲಾಪುರ ತಾಲೂಕುಗಳಲ್ಲಿ ಹಲವೆಡೆ ಹವಾಮಾನದ ವೈಪರಿತ್ಯದಿಂದ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಹರಡುತ್ತಿದ್ದು, ರೋಗದ ನಿಯಂತ್ರಣಕ್ಕೆ ಸಿಂಪರಣೆ ಕೈಗೊಳ್ಳಲು ಪ್ರತಿ ಫಲಾನುಭವಿಗೆ ತೋಟಗಾರಿಕೆ ಇಲಾಖೆಯಿಂದ 3-30-00 ಎಕರೆವರೆಗಿನ ಪ್ರದೇಶಕ್ಕೆ ಸಿಂಪರಣೆಗೆ ನೆರವು ನೀಡಲಾಗುವುದು ಎಂದು…
Read Moreಚಿತ್ರ ಸುದ್ದಿ
ಅ.11ಕ್ಕೆ ಜಗಜ್ಯೋತಿ ಶ್ರೀಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ
ದಾಂಡೇಲಿ: ನಗರದ ಪಟೇಲ್ ವೃತ್ತ ಸಮೀಪದಲ್ಲಿ ನಿರ್ಮಾಣಗೊಂಡಿರುವ ಜಗಜ್ಯೋತಿ ಶ್ರೀಬಸವೇಶ್ವರರ ಮೂರ್ತಿ ಅನಾವರಣ ಕಾರ್ಯಕ್ರಮವು ಅ.11ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಜಗಜ್ಯೋತಿ ಶ್ರೀಬಸವೇಶ್ವರ ಸಮಿತಿಯ ಅಧ್ಯಕ್ಷ ಯು.ಎಸ್.ಪಾಟೀಲ ಅವರು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂರ್ತಿ…
Read Moreರೈತರ ಬೇಡಿಕೆ ಈಡೇರಿಸಲು ಧಾರವಾಡದಲ್ಲಿ ಸಕ್ಕರೆ ಸಚಿವರಿಂದ ಸಭೆ: ಸುನೀಲ್ ಹೆಗಡೆ
ಹಳಿಯಾಳ: ಪಟ್ಟಣದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ವಿಚಾರದಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಖಾನೆ ಹಾಗೂ ರೈತರ ಸಮ್ಮುಖದಲ್ಲಿ ಚರ್ಚಿಸಿ, ಈ ಸಾಲಿನಲ್ಲಿ ಎಫ್‌ಆರ್‌ಪಿ ದರವನ್ನು ರೂ.೨೫೯೨ಕ್ಕಿಂತ ಹೆಚ್ಚಿಸಿ ಬಡ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಶುಕ್ರವಾರ ಬೆಂಗಳೂರಿನಲ್ಲಿ ಸಕ್ಕರೆ…
Read Moreಸಮಗ್ರ ಅಭಿವೃದ್ಧಿ ಕಲ್ಪನೆ ಹೊಂದಿದ ದೂರದೃಷ್ಟಿ ಯೋಜನೆಗೆ ನಂದೋಳ್ಳಿ ಆಯ್ಕೆ
ಯಲ್ಲಾಪುರ: ಯಲ್ಲಾಪುರ ಕ್ಷೇತ್ರದ ನಂದೋಳ್ಳಿ ಹಾಗೂ ಬನವಾಸಿಯನ್ನು ಸಮಗ್ರ ಅಭಿವೃದ್ಧಿ ಕಲ್ಪನೆ ಹೊಂದಿರುವ ದೂರದೃಷ್ಟಿ ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಶನಿವಾರ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ಮನೆ ಮನೆ ಭೇಟಿ ನಡೆಸಿ ಯೋಜನೆಯ ಅನುಷ್ಠಾನದ ಕುರಿತು ಸಮೀಕ್ಷೆ…
Read Moreಮೇಸ್ತಾ ಪ್ರಕರಣದಲ್ಲಿ ಸಾವಿರಾರು ಹಿಂದು ಹೋರಾಟಗಾರರು ಬಲಿಪಶು: ಸೂರಜ ಸೋನಿ
ಕುಮಟಾ: ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ನನ್ನಂತಹ ಸಾವಿರಾರು ಹಿಂದು ಹೋರಾಟಗಾರರನ್ನು ಬಲಿಪಶು ಮಾಡಿದರು ಎಂದು ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ತಮ್ಮ ಆಕ್ರೋಶ ಹೊರಹಾಕಿದರು. ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ವರದಿಯ ಬಗ್ಗೆ…
Read Moreಕಾಮಗಾರಿ ಪ್ರಗತಿಯಲ್ಲಿರುವ ಆಸ್ಪತ್ರೆಗೆ ಸಚಿವರಿಂದ ಶಂಕುಸ್ಥಾಪನೆ ಎನ್ನುವುದು ಹಾಸ್ಯಾಸ್ಪದ: ಮಾಧವ ನಾಯಕ
ಕಾರವಾರ: ಕೆಳ ಅಂತಸ್ತು ನಿರ್ಮಾಣಗೊಂಡು, ಮೊದಲನೇ ಮಹಡಿಯ ಕಾಮಗಾರಿ ಪ್ರಗತಿಯಲ್ಲಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಆವರಣದಲ್ಲಿ 450 ಹಾಸಿಗೆಗಳ ನೂತನ ಆಸ್ಪತ್ರೆಗೆ ಅ.11ರಂದು ಆರೋಗ್ಯ ಸಚಿವರು ಶಂಕುಸ್ಥಾಪನೆಗೆ ಬರುತ್ತಾರೆನ್ನುವುದು ಹಾಸ್ಯಾಸ್ಪದವಾಗಿದೆ ಎಂದು ತಾಲೂಕು ಸಿವಿಲ್ ಗುತ್ತಿಗೆದಾರರ…
Read Moreದಿನೇಶ್ ಪಡ್ತಿ ನಿಧನಕ್ಕೆ ಮಾಧವ ನಾಯಕ ಕಂಬನಿ
ಕಾರವಾರ: ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಗ್ರಾಮೀಣ ಘಟಕದ ಅಧ್ಯಕ್ಷರಾಗಿದ್ದ ದಿನೇಶ್ ಪಡ್ತಿ ಅವರ ನಿಧನಕ್ಕೆ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಮತ್ತು ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ. ದಿನೇಶ್ ಪಡ್ತಿಯವರು ಉತ್ತಮ ಗುತ್ತಿಗೆದಾರರಾಗಿ…
Read Moreಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ: ಪಕ್ಷ ಸಂಘಟನೆ ಕುರಿತು ಚರ್ಚೆ
ಯಲ್ಲಾಪುರ: ತಾಲೂಕಿನ ಕನ್ನಡಗಲ್ ರಾಮಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು. ತಾಲೂಕಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ಟ ಬರಗದ್ದೆ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆ…
Read Moreಸಿದ್ಧಾಪುರದಲ್ಲಿ ಅ.12 ರಂದು ಅರಣ್ಯ ಅತಿಕ್ರಮಣದಾರರ ಸಭೆ
ಸಿದ್ಧಾಪುರ: ಸುಪ್ರೀಂ ಕೋರ್ಟನಲ್ಲಿ ತಿರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಹಾಗೂ ಅಸಮರ್ಪಕ ಜಿಪಿಎಸ್ ಕಾರ್ಯದ ಕುರಿತು ಸಿದ್ಧಾಪುರ ತಾಲೂಕಿನ, ಬಾಲಭವನ, ಲಾಯನ್ಸ ಕ್ಲಬ್ ಆವರಣದಲ್ಲಿ ಅ.12 ಮುಂಜಾನೆ 10 ಗಂಟೆಗೆ ಸಿದ್ಧಾಪುರ ತಾಲೂಕ…
Read Moreಪಾಕ್’ನಿಂದ ಬರುವ ಡ್ರೋನ್’ಗಳಮೇಲೆ ನಿಗಾ ಇರಲಿ; ಅಮಿತ್ ಶಾ
ಶ್ರೀನಗರ: ಪಾಕಿಸ್ತಾನ್‌ನಿಂದ ಜಮ್ಮುವಿನ 182 ಕಿಮೀ ಉದ್ದದ ಅಂತರಾಷ್ಟ್ರೀಯ ಗಡಿಯಲ್ಲಿ ಡೋನ್‌ಗಳ ಚಲನೆಯನ್ನು ದಿಟ್ಟವಾಗಿ ಎದುರಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಗೆ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ಶ್ರೀನಗರದಲ್ಲಿ ಭದ್ರತಾ ಪರಿಶೀಲನಾ ಸಭೆಯಲ್ಲಿ, ಗಡಿಯಲ್ಲಿ ಹೆಚ್ಚಿದ…
Read More