ಬೆಂಗಳೂರು: ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ – ಸೆಮಿ ಹೈಸ್ಪೀಡ್ ರೈಲಿನ ಸೇವೆಗಳನ್ನು ನವೆಂಬರ್ 10 ರಂದು ಪ್ರಾರಂಭಿಸಲಾಗುತ್ತಿದೆ. ವರದಿಗಳ ಪ್ರಕಾರ, ರೈಲು ಚೆನ್ನೈ-ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 483 ಕಿ.ಮೀ ಸಂಚರಿಸಲಿದೆ. ಸೆಮಿ ಹೈಸ್ಪೀಡ್ ರೈಲು…
Read Moreಚಿತ್ರ ಸುದ್ದಿ
5 ರೂ ವೈದ್ಯ ಶಂಕರೇಗೌಡಗೆ CNNnews18ನ ʼಇಂಡಿಯನ್ ಆಫ್ ದಿ ಇಯರ್ʼ ಪ್ರಶಸ್ತಿ
ಬೆಂಗಳೂರು: 5 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿರುವ ಮಂಡ್ಯದ ಶಂಕರೇಗೌಡ ಅವರಿಗೆ CNNnews18 ನ ಇಂಡಿಯನ್ ಆಫ್ ದಿ ಇಯರ್ ಪ್ರಶಸ್ತಿ ಲಭಿಸಿದೆ. ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಡ್ಯದಲ್ಲಿ ಸ್ವಂತ ಕ್ಲಿನಿಕ್ ಒಟ್ಟುಕೊಂಡಿರುವ…
Read Moreಮೋದಿ ತಾಯಿಗೆ ನಿಂದನೆ: ಆಪ್ ನಾಯಕನ ಹೇಳಿಕೆ ಖಂಡಿಸಿದ ಬಿಜೆಪಿ
ನವದೆಹಲಿ: ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಅವರು ಪ್ರಧಾನಿಯವರ ತಾಯಿಯನ್ನು ಅಪಹಾಸ್ಯ ಮಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಆಮ್ ಆದ್ಮಿ ಪಕ್ಷದ ಮೇಲೆ ವಾಗ್ದಾಳಿಯನ್ನು ಚುರುಕುಗೊಳಿಸಿದೆ. ಆಮ್ ಆದ್ಮಿ…
Read Moreಜಾಗತಿಕ ಆರ್ಥಿಕತೆ ಆರ್ಥಿಕ ಹಿಂಜರಿತದ ಸಮೀಪದಲ್ಲಿದೆ: ವಿಶ್ವಬ್ಯಾಂಕ್ ಎಚ್ಚರಿಕೆ
ನವದೆಹಲಿ: ಜಾಗತಿಕ ಆರ್ಥಿಕತೆಯು ಅಪಾಯಕಾರಿಯಾಗಿ ಆರ್ಥಿಕ ಹಿಂಜರಿತದ ಸಮೀಪದಲ್ಲಿದೆ ಎಂದು ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಎಚ್ಚರಿಸಿದ್ದಾರೆ ಮತ್ತು ಬಡವರಿಗೆ ಉದ್ದೇಶಿತ ಬೆಂಬಲಕ್ಕಾಗಿ ಕರೆ ನೀಡಿದ್ದಾರೆ. ವಿಶ್ವಬ್ಯಾಂಕ್ ಜಾಗತಿಕ ಬೆಳವಣಿಗೆಗೆ 2023 ರ ಬೆಳವಣಿಗೆಯ ಮುನ್ಸೂಚನೆಯನ್ನು ಶೇಕಡಾ 3…
Read Moreಜೆಡಿಎಸ್ ಪಕ್ಷಕ್ಕೆ 100ಕ್ಕೂ ಅಧಿಕ ಮಂದಿ ಕಾರ್ಯಕರ್ತರ ಸೇರ್ಪಡೆ
ಮುಂಡಗೋಡ: ಪಟ್ಟಣ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ಉದ್ಘಾಟಿಸಿ 100ಕ್ಕಿಂತ ಅಧಿಕ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾರ್ಯಪ್ರವತ್ತರಾಗಿ ಆಯಾ ತಾಲೂಕಿನಲ್ಲಿ ಪದಾಧಿಕಾರಿಗಳನ್ನು ನೇಮಕ…
Read Moreಎಲೆಕ್ಟ್ರಿಕ್ ವಾಹನ ಖರೀದಿಗೆ ಬಂಪರ್ ರಿಯಾಯಿತಿ ಘೋಷಿಸಿದ ಯೋಗಿ ಸರ್ಕಾರ
ಲಕ್ನೋ: ದೀಪಾವಳಿಯ ಕೆಲವೇ ದಿನಗಳ ಮೊದಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಎಲೆಕ್ಟ್ರಿಕ್ ವಾಹನ ಖರೀದಿಸಲು ಬಯಸುವವರಿಗೆ ಸಿಹಿ ಸುದ್ದಿ ನೀಡಿದೆ. EV ಖರೀದಿಗೆ ಸರ್ಕಾರ ದೊಡ್ಡ ರಿಯಾಯಿತಿಗಳನ್ನು ಘೋಷಿಸಿದೆ. ವರದಿಗಳ ಪ್ರಕಾರ, ಯುಪಿ ಸರ್ಕಾರವು ದ್ವಿಚಕ್ರ…
Read Moreಅಡಿಕೆ ಕೊಳೆ ರೋಗ: ಪರಿಹಾರ ಒದಗಿಸುವಂತೆ ರೈತರ ಆಗ್ರಹ
ಜೊಯಿಡಾ: ತಾಲೂಕಿನಾದ್ಯಂತ ಈ ಬಾರಿ ಅತಿಯಾದ ಮಳೆ ಗಾಳಿಯಿಂದಾಗಿ ಸಾಕಷ್ಟು ರೈತರ ಅಡಿಕೆ ತೋಟಗಳು ಹಾನಿಯಾಗಿವೆ. ಅಷ್ಟೇ ಅಲ್ಲದೇ ವರ್ಷದ ಅರ್ಧದಷ್ಟು ಅಡಿಕೆ ಬೆಳೆ ಕೊಳೆ ರೋಗದಿಂದ ಹಾಳಾಗಿದೆ. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳು ಗಮನ ಹರಿಸಿಲ್ಲ,…
Read Moreಡಿಜಿಟಲೀಕರಣದಲ್ಲಿ ಭಾರತ ಜಾಗತಿಕ ಮೈಲಿಗಲ್ಲು ಸಾಧಿಸಿದೆ: ನಿರ್ಮಲಾ ಸೀತಾರಾಮನ್
ನವದೆಹಲಿ: ಡಿಜಿಟಲೀಕರಣದಲ್ಲಿ ಭಾರತ ಜಾಗತಿಕ ಮೈಲಿಗಲ್ಲು ಸಾಧಿಸಿದೆ ಮತ್ತು ಭೌಗೋಳಿಕ ಮತ್ತು ಆರ್ಥಿಕ ಅನಿಶ್ಚಿತತೆಗಳನ್ನು ಎದುರಿಸಲು ಸಾಧ್ಯವಾಗಲಿದೆ ಎಂಬ ದೃಢ ವಿಶ್ವಾಸವು ದೇಶದಲ್ಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಾಗತಿಕ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಭಾರತದ ಆರ್ಥಿಕ…
Read Moreಮೀಸಲಾತಿ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇವೆ: ಬೊಮ್ಮಾಯಿ
ಬೆಂಗಳೂರು: ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿದೆ. ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ- ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ…
Read Moreಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಶರಣು; ಪ್ರಕರಣ ದಾಖಲು
ಭಟ್ಕಳ : ತಾಲೂಕಿನ ಹಡೀಲ್ ಸಬ್ಬತ್ತಿಯಲ್ಲಿ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಳೆದ 15 ದಿನದಿಂದ ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಹತ್ತಿರದಲ್ಲಿರುವ ಗೇರು ಪ್ಲಾಂಟೇಷನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
Read More