ದಾಂಡೇಲಿ: ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ ರಾಜ್ಯ ಘಟಕ ಮತ್ತು ನಗರದ ಪಾಟೀಲ್ ನರ್ಸಿಂಗ್ ಹೋಮ್ ಸಹಯೋಗದಲ್ಲಿ ನ.12 ಮತ್ತು 13ರಂದು ಪಾಟೀಲ್ ನರ್ಸಿಂಗ್ ಹೋಮ್‌ನಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದಾಂಡೇಲಿ, ಹಳಿಯಾಳ, ಜೊಯಿಡಾ, ರಾಮನಗರ…
Read Moreಚಿತ್ರ ಸುದ್ದಿ
ಅ.16ಕ್ಕೆ ಬೆಂಗಳೂರಿನಲ್ಲಿ ‘ಹಲಾಲ್ ವಿರೋಧಿ ಸಮ್ಮೇಳನ’
ಬೆಂಗಳೂರು : ಹಲಾಲ್ ಇಂದು ಕೇವಲ ಮಾಂಸಕ್ಕಾಗಿ ಸೀಮಿತವಾಗಿರದೇ, ಧಾನ್ಯಗಳು, ಹಣ್ಣು ಹಂಪಲುಗಳು, ಸೌಂದರ್ಯ ಪ್ರಸಾಧನಗಳು, ಔಷಧಿಗಳು ಮುಂತಾದ ಅನೇಕ ಉತ್ಪಾದನೆಗಳು ಹಲಾಲ್ ಪ್ರಮಾಣೀಕೃತವಾಗಿರಬೇಕು ಎಂದು ಹಿಂದೂ ವ್ಯಾಪಾರಿಗಳಿಗೆ ಕಡ್ಡಾಯ ಮಾಡಲಾಗುತ್ತಿದೆ. ಹಲಾಲ್ ಪ್ರಮಾಣ ಪತ್ರದ ಹೆಸರಿನಲ್ಲಿ ದೇಶಾದ್ಯಂತ…
Read Moreನ. 5ರಂದು ನೂತನ ನಾಮಧಾರಿ ವಿದ್ಯಾರ್ಥಿನಿಲಯ ಉದ್ಘಾಟನೆ
ಹೊನ್ನಾವರ: ಪಟ್ಟಣದಲ್ಲಿ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ವತಿಯಿಂದ ನಿರ್ಮಾಣಗೊಂಡ ವಿದ್ಯಾರ್ಥಿನಿಲಯ ಹಾಗೂ ಸಭಾಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನ.5ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ತಿಳಿಸಿದರು.ಪಟ್ಟಣದ…
Read Moreರೈಲ್ವೆಯಿಂದ ಆಯತಪ್ಪಿ ಬಿದ್ದು ಯುವಕ ಮೃತ
ಯಲ್ಲಾಪುರ: ಪಟ್ಟಣದ ಸಬಗೇರಿಯ ಯುವಕನೊಬ್ಬ ರೈಲ್ವೆಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಪಟ್ಟಣದ ಸಬಗೇರಿ ಜಡ್ಡಿ ನಿವಾಸಿ 24 ವರ್ಷದ ಯುವಕ ಗಿರೀಶ್ ದೇವಪ್ಪ ಯಾಮಕೆ ಮೃತಪಟ್ಟ ಯುವಕನಾಗಿದ್ದು ಈತ ಹೊಸಪೇಟೆ ತೋರಣಗಲ್ ಕಂಪನಿಯಲ್ಲಿ ಟೆಕ್ನಿಶಿಯನ್…
Read Moreಹೋರಾಟ ಅನಿವಾರ್ಯ, ಜೀವ ಬೇಕಾದರೂ ಬಿಟ್ಟೆವು, ಭೂಮಿ ಬಿಡೆವು
ಸಿದ್ಧಾಪುರ: ಅರಣ್ಯ ಭೂಮಿ ಹಕ್ಕಿಗಾಗಿ ಹೋರಾಟ ಅನಿವಾರ್ಯ, ಪರಿಣಾಮಕಾರಿಯಾದ ಹೋರಾಟ ಮುಂದುವರೆಸಲು ತೀರ್ಮಾನಿಸಿ, ಜೀವವಾದರೂ ಬಿಟ್ಟೆವು ಭೂಮಿಯಿಂದ ಎದ್ದೇಳಲು ಸಾಧ್ಯವಿಲ್ಲ ಎಂಬ ತೀರ್ಮಾನಗಳನ್ನು ಅರಣ್ಯವಾಸಿಗಳು ಕೈಗೊಂಡರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ…
Read Moreನಗರಬಸ್ತಿಕೇರಿ ಮುಖ್ಯ ರಸ್ತೆ ಅಗಲೀಕರಣ; ಸಾರ್ವಜನಿಕರ ಸಭೆ
ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಮುಖ್ಯ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಸಾರ್ವಜನಿಕರ ಬಳ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರ ಸಭೆ ನಡೆಸಿದರು.ಇಡಗುಂಜಿ ಕ್ರಾಸ್‌ನಿಂದ ಮಣ್ಣಿಗೆವರೆಗೆ ರಸ್ತೆ ಮಂಜೂರಾಗಿದ್ದು, ಈಗಾಗಲೆ ಗ್ರಾಮಸ್ಥರು ಮತ್ತು ಕರ್ನಾಟಕ ಕ್ರಾಂತಿರಂಗ ಬಳ್ಕೂರ ಘಟಕ ಮತ್ತು…
Read Moreವಿದ್ಯಾರ್ಥಿ ವೇತನ ಚೆಕ್ ವಿತರಿಸಿದ ಸುರೇಶ್ಚಂದ್ರ ಹೆಗಡೆ
ಶಿರಸಿ:ತಾಲೂಕಿನ ಜಾನ್ಮನೆ ಹಾಲು ಉತ್ಪಾದಕರ ಸಹಕಾರ ಸಂಘದ ಕಲ್ಯಾಣ ಸಂಘದ ಸದಸ್ಯ ದಿನೇಶ ಹೆಗಡೆ ಪುತ್ರ ನವೀನ ಹೆಗಡೆ 2021-2022 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಗಳಿಸಿದ್ದು, ಈತನಿಗೆ ಧಾರವಾಡ, ಗದಗ…
Read Moreಪಾಕಿಸ್ಥಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ: ಜೋ ಬೈಡನ್
ವಾಷಿಂಗ್ಟನ್:ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಕಿಸ್ತಾನದ ವಿರುದ್ಧ ಅತ್ಯಂತ ಪ್ರಾಮಾಣಿಕ ಹೇಳಿಕೆಯನ್ನು ನೀಡಿದ್ದಾರೆ. ಯಾವುದೇ ಸಮನ್ವಯ ಇಲ್ಲದೆ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವನ್ನು ವಿಶ್ವದ “ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು” ಎಂದು ಬಣ್ಣಿಸಿದ್ದಾರೆ. ಲಾಸ್ ಏಂಜಲೀಸ್ (ಕ್ಯಾಲಿಫೋರ್ನಿಯಾ) ನಲ್ಲಿ…
Read Moreಯಶಸ್ವಿಯಾಗಿ ನಡೆದ ಜಿಲ್ಲಾಮಟ್ಟದ ಯುವ ಉತ್ಸವ
ಕಾರವಾರ: ನೆಹರು ಯುವ ಕೇಂದ್ರವು ನಮ್ಮ ಕಾರವಾರದ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವ ಉತ್ಸವ 2022 ಅನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ನಡೆಸಿತು.ಜಿಲ್ಲೆಯ ವಿವಿಧೆಡೆಯಿಂದ ಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಚಿತ್ರಕಲೆ,…
Read Moreಗುಣಮಟ್ಟದ ಆಹಾರ ತಯಾರಿಕೆ ಕುರಿತು ಅರಿವು ಕಾರ್ಯಕ್ರಮ
ಸಿದ್ದಾಪುರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಆಹಾರ ಪರವಾನಿಗೆ ಹಾಗೂ ನೊಂದಣಿ ಆಂದೋಲನದಡಿಯಲ್ಲಿ ಇಲ್ಲಿಯ ತಾಲೂಕಾ ಪಂಚಾಯ್ತಿ ಸಭಾಭವನದಲ್ಲಿ ಮಹಿಳಾ ಉದ್ದಿಮೆದಾರರಿಗೆ ಗುಣಮಟ್ಟದ ಆಹಾರ ತಯಾರಿಕೆ ಕುರಿತು ಅರಿವು ಮೂಡಿಸಲಾಯಿತು.ತಾಲೂಕಾ ಪಂಚಾಯತ ಸಹಾಯಕ ನಿರ್ದೇಶಕ ದಿನೇಶ್…
Read More