Slide
Slide
Slide
previous arrow
next arrow

ನಿಲ್ಲದ ಭ್ರೂಣಹತ್ಯೆ: ಸ್ವರ್ಣವಲ್ಲಿ ಶ್ರೀ ಕಳವಳ

ಶಿರಸಿ: ಭ್ರೂಣಹತ್ಯೆ ನಿಷೇಧ ಕಾಯಿದೆ ಬಂದರೂ ಭ್ರೂಣ ಹತ್ಯೆಯಂತಹ ಮಹಾಪಾಪದ ಕೆಲಸ ನಿಲ್ಲದಿರುವ ಬಗ್ಗೆ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು. ಅವರು ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಸೊಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗ್ರಾಮಾಭ್ಯುದಯ ಸಂಸ್ಥೆ, ಮಾರಿಕಾಂಬಾ…

Read More

ನೌಕಾನೆಲೆ ಕೆಲಸದಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ: ರಾಘು ನಾಯ್ಕ

ಕಾರವಾರ: ನೌಕಾನೆಲೆಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆಯಲ್ಲಿ ಕೆಲಸ ನೀಡಬೇಕು. ಇಲ್ಲದೆ ಇದ್ದಲ್ಲಿ ನೌಕಾನೆಲೆ ಗೇಟ್ ತಡೆದು ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ರಾಘು ನಾಯ್ಕ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೌಕಾನೆಲೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುತ್ತಿಲ್ಲ. ಗುತ್ತಿಗೆ…

Read More

ರಜತ ಶಿಲ್ಪಿ ಪ್ರಶಾಂತ್ ಶೇಟ್ ಮನೆಗೆ ಸ್ಪೀಕರ್ ಭೇಟಿ

ಸಿದ್ದಾಪುರ: ಪಟ್ಟಣದ ಹಾಳದಕಟ್ಟ ನಾಗರಕಟ್ಟೆಯ ಸುವರ್ಣ ಹಾಗೂ ರಜತ ಶಿಲ್ಪಿ ಪ್ರಶಾಂತ್ ಶೇಟ್ ಮನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸೌಹಾರ್ದ ಭೇಟಿ ನೀಡಿದರು. ಇತ್ತೀಚಿಗೆ ಬ್ರಹ್ಮೋಪದೇಶ ಪಡೆದ ನಿವೃತ್ತ ಮುಖ್ಯ ಅಧ್ಯಾಪಕ ಡಿ.ಎನ್.ಶೇಟ್ ಇವರ ಮೊಮ್ಮಗ ಹಾಗೂ…

Read More

ಅ.31ಕ್ಕೆ ಶಿಕ್ಷಕರಿಗಾಗಿ ಕಾರ್ಯಾಗಾರ : ಮಹೇಶ ಕಲ್ಯಾಣಪುರ

ಹೊನ್ನಾವರ: ಹೊಸ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ ಹಾಗೂ ಸೃಜನಶೀಲ ಕಲಿಕಾ ಬೋಧನೆಯ ಕುರಿತು ಕಾರವಾರ ಶೈಕ್ಷಣಿಕ ಜಿಲ್ಲೆಯ ಐದು ತಾಲೂಕುಗಳ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಅ.31ರಂದು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್…

Read More

ಎಲೆ ಚುಕ್ಕೆ ರೋಗ: ತೋಟಗಾರಿಕಾ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

ಜೊಯಿಡಾ: ತಾಲೂಕಿನ ಫಣಸೋಲಿ, ಪೋಟೋಲಿ, ಚಾಪಖಂಡ ಭಾಗಗಳಲ್ಲಿ ಅಡಿಕೆ, ಕಾಳುಮೆಣಸು ಗಿಡಗಳಿಗೆ ಎಲೆ ಚುಕ್ಕೆ ರೋಗಗಳು ಬಂದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸೋಮಶೇಖರ ಹುಲ್ಲೊಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

Read More

ಪಾರ್ಕಿಂಗ್‌ಗೆ ಶುಲ್ಕ; ನಿರ್ಧಾರ ಹಿಂಪಡೆಯಲು ವ್ಯಾಪಾರಸ್ಥರ ಆಗ್ರಹ

ಕಾರವಾರ: ವಾಹನಗಳ ಪಾರ್ಕಿಂಗ್‌ಗೆ ಶುಲ್ಕ ವಿಧಿಸುವುದನ್ನು ನಗರಸಭೆ ಹಿಂಪಡೆಯುವಂತೆ ಆಗ್ರಹಿಸಿ ಅಂಗಡಿಕಾರರು ಕಾರವಾರ ನಗರಸಭೆಯೆದುರು ಜಮಾಯಿಸಿ ಒತ್ತಾಯಿಸಿದ್ದಾರೆ. ಇಲ್ಲಿನ ನಗರಸಭೆಯಿಂದ ಪಾರ್ಕಿಂಗ್ ಶುಲ್ಕ ವಿಧಿಸಲು ಯೋಜನೆ ರೂಪಿಸಲಾಗಿದ್ದು, ಇದರಲ್ಲಿ ವ್ಯಾಪಾರಸ್ಥರುಗಳನ್ನೂ ಸೇರಿಸಲಾಗಿದೆ. ಅಂಗಡಿಗೆ ಬರಲು ದಿನನಿತ್ಯ ವಾಹನ ಬಳಕೆ…

Read More

2023ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ವಿ.ಎಸ್.ಪಾಟೀಲ್

ದಾಂಡೇಲಿ: ಮುಂಬರಲಿರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ವಿ.ಎಸ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದ ನಿಮಿತ್ತ ಇಲ್ಲಿಗೆ ಆಗಮಿಸಿದ್ದ ಸಂದರ್ಭ ಪತ್ರಕರ್ತರೊಂದಿಗೆ…

Read More

ನ್ಯಾಯಾಂಗ ವ್ಯವಸ್ಥೆಯ ಆದರ್ಶ ಮೌಲ್ಯ ಕಳೆಗುಂದಿದೆ: ಕಾಗೇರಿ

ಕೋಲಾರ: ನ್ಯಾಯಾಂಗ ವ್ಯವಸ್ಥೆ ತನ್ನ ಆದರ್ಶ ಮೌಲ್ಯಗಳಲ್ಲಿ ಕಳೆಗುಂದಿದೆ. ನ್ಯಾಯಾಲಯಗಳಲ್ಲಿ ನ್ಯಾಯ ಸಿಗುತ್ತಿಲ್ಲ, ನಿರ್ಣಯ ಸಿಗುತ್ತಿದೆ ಎಂದು ಕೋಲಾರದಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯತೆ ಕುರಿತು…

Read More

ಯಕ್ಷಗಾನ ಕಲೆ ಉಳಿಸಿ, ಬೆಳೆಸಬೇಕು: ಪ್ರವೀಣ್ ಹೆಗಡೆ

ಶಿರಸಿ:ಆರಾಧನಾ ಕಲೆ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕು ಎಂದು‌ ಸಾಮಾಜಿಕ‌ ಮುಖ್ಯಸ್ಥ, ಕೊಡ್ನಗದ್ದೆ ಗ್ರಾ.ಪಂ. ಸದಸ್ಯ ಪ್ರವೀಣ ಹೆಗಡೆ ಹೇಳಿದರು. ಅವರು ಕೋಡ್ನಗದ್ದೆ ಪಂಚಾಯತ ಸಭಾಭವನದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಶಬರ ಸಂಸ್ಥೆ ಸೋಂದಾ ಪ್ರಸ್ತುತ ಪಡಿಸಿದ ಶನೇಶ್ವರಾಂಜನೇಯ…

Read More

ವಿಶ್ವದ ಅಗ್ರ 2% ವಿಜ್ಞಾನಿಗಳ ಪಟ್ಟಿಗೆ ಸೇರಿದ ಅಮರನಾಥ

ಶಿರಸಿ: ಸತತ ಎರಡನೇ ವರ್ಷ ವಿಶ್ವದ ಅಗ್ರ 2% ವಿಜ್ಞಾನಿಗಳ ಪಟ್ಟಿಯಲ್ಲಿ ಅಮರನಾಥ ಹೆಗಡೆ ಸ್ಥಾನ ಪಡೆದುಕೊಂಡಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ, ಎಲ್ಸೆವಿಯರ್ ಬಿವಿ (2022) ಪ್ರಕಟಿಸಿದ ವಿಶ್ವದ ಅಗ್ರ 2% ವಿಜ್ಞಾನಿಗಳ ಪಟ್ಟಿಯಲ್ಲಿ ತಾಲೂಕಿನ ಕೊಟ್ಟೆಗದ್ದೆಯ ಅಮರನಾಥ ಹೆಗಡೆ…

Read More
Back to top