Slide
Slide
Slide
previous arrow
next arrow

ಸಿಲಿಂಡರ್ ಸ್ಪೋಟ: ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮ

ಕಾರವಾರ: ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟಗೊಂಡು ಐದಕ್ಕೂ ಅಧಿಕ ಕಾರ್ಮಿಕರ ಶೆಡ್‌ಗಳು ಸುಟ್ಟು ಭಸ್ಮಗೊಂಡ ಘಟನೆ ತಾಲೂಕಿನ ಮುದಗಾ ಲೇಬರ್ ಕಾಲೋನಿಯಲ್ಲಿ ಬುಧವಾ ರಬೆಳ್ಳಂಬೆಳಿಗ್ಗೆ ನಡೆದಿದೆ. ನೌಕಾನೆಲೆಯ ಕಟ್ಟಡ ಕಾಮಗಾರಿಗೆ ಓರಿಸ್ಸಾ ಸೇರಿದಂತೆ ಹೊರರಾಜ್ಯದಿಂದ ನೂರಕ್ಕೂ ಅಧಿಕ…

Read More

ಜೆಇಇ ಅಡ್ವಾನ್ಸ್ಡ್ ಪರೀಕ್ಷೆ: ಅರ್ಜುನ ವಿಜ್ಞಾನ ಪಿಯು ಕಾಲೇಜು ವಿದ್ಯಾರ್ಥಿ ಸಾಧನೆ

ಧಾರವಾಡ: ಧಾರವಾಡದ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ನಮನ್ ಭಟ್ ಪ್ರತಿಷ್ಠಿತ ಐಐಟಿ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಮುಖ ಶ್ರೇಣಿ ಅಂಕ ಪಡೆದು ರಾಷ್ಟ್ರೀಯ ಮಟ್ಟದಲ್ಲಿ 7780 ನೇ ರ‍್ಯಾಂಕ್‌ ಪಡೆದು ಉತ್ತಮ ಸಾಧನೆ…

Read More

ಆರೋಗ್ಯ ಸಚಿವರಿಂದ ಹಿಲ್ಲೂರ್’ಗೆ ಸನ್ಮಾನ

ಭಟ್ಕಳ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ಮಂಗಳವಾರದ ತಮ್ಮ ಜಿಲ್ಲಾ ಪ್ರವಾಸದಲ್ಲಿ ಭಟ್ಕಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಗಂಡುಮೆಟ್ಟಿನ ಕಲೆಯಾದ ಯಕ್ಷಗಾನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಕಲೆ…

Read More

ದಿವೇಕರ ಮಹಾವಿದ್ಯಾಲಯದಲ್ಲಿ ವಿಚಕ್ಷಣ ಜಾಗರೂಕತೆ ಸಪ್ತಾಹ

ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕೈಗಾ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಇಂಡಿಯಾ ಇವರ ವಿಚಕ್ಷಣ ವಿಭಾಗದ ವತಿಯಿಂದ 23ನೇ ವಾರ್ಷಿಕ ವಿಚಕ್ಷಣ ಜಾಗರೂಕತೆ ಸಪ್ತಾಹದ ಅಂಗವಾಗಿ ‘ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಾಗಿ ಭ್ರಷ್ಟಾಚಾರ ಮುಕ್ತ ಭಾರತ’ ಎಂಬ ಶೀರ್ಷಿಕೆಯ…

Read More

ಅ.19ಕ್ಕೆ ಸಿದ್ಧಾಪುರದಲ್ಲಿ ಅರಣ್ಯವಾಸಿಗಳನ್ನು ಉಳಿಸಿ ಬೃಹತ್ ಜಾಥ

ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸರಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಅಕ್ಟೋಬರ್ 19ರಂದು ಬೃಹತ್ ಪಾದಯಾತ್ರೆ ಮತ್ತು ರ‍್ಯಾಲಿ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.…

Read More

ಕ್ರಿಯಾಶೀಲ ಗೆಳೆಯರ ಸಂಘದ ನೂತನ ಅಧ್ಯಕ್ಷರಾಗಿ ದೀಪಕ ನಾಯ್ಕ ಆಯ್ಕೆ

ಭಟ್ಕಳ: ಇಲ್ಲಿನ ಕ್ರಿಯಾಶೀಲ ಗೆಳೆಯರ ಸಂಘದ ನೂತನ ಅಧ್ಯಕ್ಷರಾಗಿ ದೀಪಕ ನಾಯ್ಕ ಮುರುಡೇಶ್ವರ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಸಂಘದ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಭಾಸ್ಕರ ನಾಯ್ಕ ನೂತನ ಅಧ್ಯಕ್ಷ ದೀಪಕ ನಾಯ್ಕ ಅವರಿಗೆ ಅಧಿಕಾರ…

Read More

ಡಬಲ್ ಇಂಜಿನ್ ಸರಕಾರ ಇದ್ದರೂ ರೈತರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ: ಕೆ.ಯಾದವ ಶೆಟ್ಟಿ

ಅಂಕೋಲಾ: ಡಬಲ್ ಇಂಜಿನ್ ಸರಕಾರ ಇದ್ದರೂ ಭೂಮಿ ಪ್ರಶ್ನೆ ಬಗೆಹರಿದಿಲ್ಲ. ತಲೆ ತಲಾಂತರದಿAದ ವಾಸವಿರುವ ಅರಣ್ಯವಾಸಿಗಳಿಗೆ ಹಕ್ಕುಪತ್ರ ಸಿಕ್ಕಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ 85 ಸಾವಿರ ಕುಟುಂಬಗಳು ಹಕ್ಕುಪತ್ರಕ್ಕೆ ಅರ್ಜಿ ಹಾಕಿಕೊಂಡು ಕಾಯುತ್ತಿದ್ದಾರೆ. 75 ವರ್ಷದ ಮಾನದಂಡ ಹೇರಿ…

Read More

200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಮುಂಡಗೋಡ: ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ಅವರ ಬಡವರ, ರೈತರ ಹಾಗೂ ಕಾರ್ಮಿಕ ಪರವಾದ ಯೋಜನೆಗಳನ್ನು, ಕ್ಷೇತ್ರದ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ತಾಲೂಕಿನ ಇಂದೂರ ಗ್ರಾಮ ಪಂಚಾಯತಿ ವ್ಯಾಪ್ತಿಯ 200ಕ್ಕೂ…

Read More

ಅ.13ರ ಸಭೆ ಹಳಿಯಾಳದಲ್ಲೇ ಆಗಲಿ, ಬೇರೆ ಕಡೆಯಾದರೆ ಬಹಿಷ್ಕಾರ: ಬೋಬಾಟಿ

ಹಳಿಯಾಳ: ಅ.13ರಂದು ನಿಗದಿಯಾಗಿರುವ ರಾಜ್ಯ ಸರ್ಕಾರದ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಆಯುಕ್ತರ ಸಭೆಯನ್ನು ಹಳಿಯಾಳದಲ್ಲಿ ರೈತರ ಸಮ್ಮುಖದಲ್ಲಿಯೇ ನಡೆಸುವಂತಾಗಬೇಕು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಲಿಖಿತ ಪತ್ರದ ಮೂಲಕ ಆಗ್ರಹಿಸಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ…

Read More

ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಲು ಆರೋಗ್ಯ ಸಚಿವರ ಸೂಚನೆ

ಕಾರವಾರ: ಜಿಲ್ಲೆಯಲ್ಲಿ ಈಗಾಗಲೇ ಆಯುಷ್ಮಾನ್ ಕಾರ್ಡ್ಗಳನ್ನು ನೀಡಲಾಗುತ್ತಿದ್ದು, ಡಿಸೆಂಬರ್ ಅಂತ್ಯದೊಳಗೆ ಜಿಲ್ಲೆಯಲ್ಲಿನ ಎಲ್ಲ ಜನಸಾಮಾನ್ಯರಿಗೂ ಆಯುಷ್ಮಾನ್ ಕಾರ್ಡ್ ವಿತರಣೆಯಾಗುವಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹೇಳಿದರು.…

Read More
Back to top