Slide
Slide
Slide
previous arrow
next arrow

ಜನಮನ ಬೆಸೆಯಲು ರಾಹುಲ್ ಭಾರತ್ ಜೋಡೋ ಯಾತ್ರೆ: ದೇಶಪಾಂಡೆ

ಹಳಿಯಾಳ: ದೇಶದಲ್ಲಿ ನಿರ್ಮಾಣವಾಗಿರುವ ಅಸಹಿಷ್ಣುತೆಯನ್ನು ಹೋಗಲಾಡಿಸಿ, ಜನರ ಮನಸ್ಸುಗಳನ್ನು ಮತ್ತೆ ಬೆಸೆಯಬೇಕು ಎಂಬ ಉದ್ದೇಶದಿಂದ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಅವರ ಯಾತ್ರೆಗೆ ಜನರಿಂದ ಅಭೂತಪೂರ್ವ ಸ್ಪಂದನೆ ಸಿಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಇಲ್ಲಿನ…

Read More

ಹದಗೆಟ್ಟ ಕುಮಟಾ-ಶಿರಸಿ ಹೆದ್ದಾರಿ: ದುರಸ್ತಿಗೆ ಆಗ್ರಹಿಸಿ ಕರವೇ ನೇತೃತ್ವದಲ್ಲಿ ರಸ್ತೆ ತಡೆ

ಕುಮಟಾ: ಸಂಪೂರ್ಣ ಹದಗೆಟ್ಟ ಕುಮಟಾ- ಶಿರಸಿ ಹೆದ್ದಾರಿಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸಾರ್ವಜನಿಕರು ಕತಗಾಲ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕತಗಾಲ್ ಹೆದ್ದಾರಿಯಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು.…

Read More

ಸರ್ಕಾರಿ ಅಂಬ್ಯುಲೆನ್ಸ್ ಸೇವೆ: ತಾಂತ್ರಿಕ ಸಲಹಾ ಸಮಿತಿ ರಚನೆ

ಕಾರವಾರ: ಸರ್ಕಾರಿ ಅಂಬ್ಯುಲೆನ್ಸ್ ಸೇವೆ ಮುಂದುವರೆದ ದೇಶದಲ್ಲಿ ಯಾವ ರೀತಿ ಇದೆಯೋ ಆ ರೀತಿ ಸೇವೆ ನೀಡುವುದು ಹೇಗೆ ಎಂದು ವರದಿ ನೀಡಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ನೀಡಿದ ವರದಿಯ ಮೇಲೆ ಟೆಂಡರ್ ಕರೆಯಲಾಗಿದೆ…

Read More

ವಸತಿಶಾಲೆಗಳಲ್ಲಿ ಆರ್‌ಎಸ್‌ಎಸ್ ಶಿಬಿರ: ಎಸ್‌ಎಫ್‌ಐ ಖಂಡನೆ

ಶಿರಸಿ: ರಾಜ್ಯದ ಹಲವು ಮೊರಾರ್ಜಿ ವಸತಿ ಶಾಲೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ತಾಲೀಮು ಶಿಬಿರ ನಡೆಸಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಅವಕಾಶ ನೀಡಿದ್ದಾರೆಂದು ಆರೋಪಿಸಿರುವ ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಗಣೇಶ ರಾಠೋಡ, ಇದಕ್ಕೆ ವಿರೋಧ…

Read More

ರಾಷ್ಟ್ರೀಯತೆ ಬಿತ್ತುವ ಯಾವುದೇ ಸಂಸ್ಥೆಗಳಿಗೂ ಅನುಮತಿ ಕೊಡುತ್ತೇವೆ: ಸಚಿವ ಪೂಜಾರಿ

ಕಾರವಾರದ: ವಸತಿಶಾಲೆಗಳಲ್ಲಿ ಕಾರ್ಯಕ್ರಮ ಅಥವಾ ಶಿಬಿರ ನಡೆಸಲು ರಾಷ್ಟ್ರೀಯತೆಗೆ ಸಂಬಂಧಿಸಿದಂತೆ ಯಾವುದೇ ಉತ್ತಮ ಸಂದೇಶ ಕೊಡುವ ಯಾವುದೇ ಸಂಸ್ಥೆಗಳಿದ್ದರೂ ಅನುಮತಿ ಕೊಡುತ್ತೇವೆ. ನಿಷೇಧಿತ ಯಾವುದೇ ಸಂಸ್ಥೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ…

Read More

ಕಾರವಾರಕ್ಕೆ ಸಚಿವ ಡಾ.ಸುಧಾಕರ್ ಭೇಟಿ: ಪರಿಶೀಲನೆ

ಕಾರವಾರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ಮಂಗಳವಾರ ಇಲ್ಲಿಗೆ ಭೇಟಿ ನೀಡಿ, ವಿವಿಧೆಡೆ ಪರಿಶೀಲನೆ ನಡೆಸಿದರು. ಗೋವಾ ಮಾರ್ಗವಾಗಿ ಕಾರವಾರಕ್ಕೆ ಭೇಟಿ ನೀಡಿದ ಅವರು, ಮೊದಲಿಗೆ ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…

Read More

ಶಿಕ್ಷಕರ ಹುದ್ದೆ ಭರ್ತಿಗಾಗಿ ಸರಕಾರಕ್ಕೆ ಒತ್ತಾಯಿಸಲಾಗುವುದು: ಹೊರಟ್ಟಿ

ದಾಂಡೇಲಿ: 2015ರವರೆಗೆ ನಿವೃತ್ತರಾದ ಶಿಕ್ಷಕರ ಹುದ್ದೆಗಳಿಗೆ ಭರ್ತಿ ಮಾಡಲು ಸರಕಾರ ಮುಂದಾಗಿದೆ. ಆದರೆ ನಾವು ನಮ್ಮ ಶಿಕ್ಷಕರ ಸಂಘದ ಬೇಡಿಕೆಯಂತೆ 2020ರವರೆಗೆ ನಿವೃತ್ತಿಯಾದ ಶಿಕ್ಷಕರ ಹುದ್ದೆಗೆ ಭರ್ತಿ ಮಾಡಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿ ಈಗಾಗಲೆ…

Read More

ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ವನ್ಯಜೀವ ಸಪ್ತಾಹ: ಚಿತ್ರಕಲಾ ಸ್ಪರ್ಧೆ

ಯಲ್ಲಾಪುರ: ಅರಣ್ಯ ಇಲಾಖೆ ಸಹಯೋಗದಲ್ಲಿ 68ನೇ ವನ್ಯ ಜೀವ ಸಪ್ತಾಹ-2022ರ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣೆಯನ್ನು ಎಪಿಎಂಸಿ ಎದುರಿನ…

Read More

ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ: ನ್ಯಾ. ಲಕ್ಷ್ಮೀಬಾಯಿ

ಯಲ್ಲಾಪುರ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ‘ಮಾನಸಿಕ ಆರೋಗ್ಯ ದಿನ’ವನ್ನು ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು…

Read More

ಸಚಿವ ಹೆಬ್ಬಾರರಿಂದ ಉದ್ದೇಶಿತ ಸಿಟಿ ಬಸ್ ನಿಲ್ದಾಣ ಸ್ಥಳ ಪರಿಶೀಲನೆ

ಯಲ್ಲಾಪುರ: ಪಟ್ಟಣದ ಶ್ರೀಲಕ್ಷ್ಮಿ ವೆಂಕಟರಮಣ ಮಠದ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 63ಪಕ್ಕದಲ್ಲಿ ಪಟ್ಟಣ ಪಂಚಾಯತ ವತಿಯಿಂದ ಸಿಟಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳಕ್ಕೆ ಮಂಗಳವಾರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.…

Read More
Back to top