Slide
Slide
Slide
previous arrow
next arrow

ಈಶ್ವರ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ, ಅನ್ನ ಸಂತರ್ಪಣೆ

ಯಲ್ಲಾಪುರ: ಪಟ್ಟಣದ ಗ್ರಾಮದೇವಿ ನಗರದ ಈಶ್ವರಗಲ್ಲಿ ಶ್ರೀಈಶ್ವರ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಹೂವಿನ ಅಲಂಕಾರ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಬೆಳಿಗ್ಗೆಯಿಂದ ದೇವರಲ್ಲಿ ಧಾರ್ಮಿಕ ಕಾರ್ಯಗಳು ನಡೆಯುತ್ತಿದ್ದು, ಪಂಚಾಮೃತಾಬಿಷೇಕ, ಏಕಾದಶ ರುದ್ರಾಭಿಷೇಕ ಹಣ್ಣುಕಾಯಿ ಸೇವೆ, ತೀರ್ಥ-ಪ್ರಸಾದ ವಿತರಣೆ ನಡೆಯಿತು.…

Read More

ಡಿಸೆಂಬರ್‌ನಲ್ಲಿ ಯಲ್ಲಾಪುರ ಕ್ರಿಕೆಟ್ ಪ್ರಿಮೀಯರ್ ಲೀಗ್

ಯಲ್ಲಾಪುರ: ಲೆದರ್ ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಎರಡನೇ ಆವೃತ್ತಿಯ ಬರುವ ಡಿಸೆಂಬರ್ 18 ರಿಂದ ಆರಂಭವಾಗಲಿದೆ. ಇದರಲ್ಲಿ ಒಟ್ಟು ಯಲ್ಲಾಪುರದ 8 ಪ್ರಂಚಾಯಿಸಿಗಳು (ತಂಡಗಳು) ಭಾಗವಹಿಸುತ್ತಿದ್ದು, ಪ್ರಥಮ ಬಹುಮಾನ 1 ಲಕ್ಷ ರೂ. ಹಾಗೂ ಆಕರ್ಷಕ ಟ್ರೋಫಿ,…

Read More

ಬದನಗೋಡ ಪಂಚಾಯತ ವ್ಯಾಪ್ತಿಯಲ್ಲಿ ಡಿಸಿ ಗ್ರಾಮ ವಾಸ್ತವ್ಯ ಮಾಡುವಂತೆ ಮನವಿ

ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸುಮಾರು 12,000 ಜನಸಂಖ್ಯೆ ಇದ್ದು ಇಲ್ಲಿ ಕೆಲವು ವರ್ಷಗಳಿಂದ ಗ್ರಾಮ ಸಭೆ ಸರಿಯಾಗಿ ನಡೆಯುತ್ತಿಲ್ಲ. ಕಾರಣ ಅನೇಕ ಸಾರ್ವಜನಿಕ ಕುಂದು ಕೊರತೆಗಳು ಇದ್ದು, ಅದನ್ನು ಪರಿಶೀಲಿಸಿ, ಪರಿಹಾರ ನೀಡುವ ಸಲುವಾಗಿ…

Read More

ಪಂಡಿತ್ ಎಂ.ಪಿ.ಹೆಗಡೆ ಪಡಿಗೆರೆಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ‌ ಗೌರವ

ಶಿರಸಿ: ಹಿರಿಯ ಸಂಗೀತ ಗುರು, ಸಾಯಿ ಸಂಗೀಯ ವಿದ್ಯಾಲಯದ ಪ್ರಾಚಾರ್ಯ ಪಂಡಿತ್ ಎಂ.ಪಿ.ಹೆಗಡೆ ಪಡಿಗೆರೆ ಅವರಿಗೆ ಮಂಗಳವಾರ ಬೆಂಗಳೂರಿನ‌ ರವೀಂದ್ರ ಕಲಾ‌ಕ್ಷೇತ್ರದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ನೀಡುವ ಕರ್ನಾಟಕ ಕಲಾಶ್ರೀ ಪ್ರಶಸ್ತಿ‌ ನೀಡಿ ಗೌರವಿಸಲಾಯಿತು.ಈ ವೇಳೆ ಪ್ರಮುಖರಾದ…

Read More

ಮರಳಿನ ಸಮಸ್ಯೆ ಬಗೆಹರಿಸಲು ವಿವಿಧ ಸಂಘಟನೆಗಳ ಮನವಿ

ಕಾರವಾರ: ತಾಲೂಕಿನಲ್ಲಿ ಮರಳು ಸಿಗದೆ ವಿವಿಧ ಅಭಿವೃದ್ಧಿ ಚಟುವಟಿಕೆಗಳು, ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಗಳಿಂದ ಮನವಿ ರವಾನಿಸಲಾಗಿದೆ. ಕಾರವಾರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘ, ಕಾರವಾರ ಸಿವಿಲ್…

Read More

ಜನ್ಮದಿನವನ್ನು ವೃದ್ಧಾಶ್ರಮದಲ್ಲಿ ಆಚರಿಸಿಕೊಂಡ ಮಾಧವ ನಾಯಕ

ಕಾರವಾರ: ಜನಶಕ್ತಿ ವೇದಿಕೆ ಹಾಗೂ ತಾಲೂಕು ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಅವರು ಸದಾಶಿವಗಡದ ಸುರಭಿ ವೃದ್ಧಾಶ್ರಮದಲ್ಲಿ ತಮ್ಮ ಜನ್ಮದಿನವನ್ನು ಹಿರಿಯರೊಂದಿಗೆ ಆಚರಿಸಿಕೊಂಡರು. ಸುರಭಿ ವೃದ್ಧಾಶ್ರಮಕ್ಕೆ ತಮ್ಮ ತಂದೆ- ತಾಯಿ, ಪತ್ನಿ, ಮಗ, ಮಗಳು…

Read More

ಚೆನ್ನಮ್ಮಾಜಿ ಜ್ಯೋತಿ ಯಾತ್ರೆಗೆ ಶಾಸಕಿ ರೂಪಾಲಿ ಹಸಿರು ನಿಶಾನೆ

ಕಾರವಾರ: 2022ನೇ ಸಾಲಿನ ಕಿತ್ತೂರು ಉತ್ಸವ ಪ್ರಯುಕ್ತ ಕಿತ್ತೂರು ರಾಣಿ ಚೆನ್ನಮ್ಮಾಜಿಯವರ ಜ್ಯೋತಿ ಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಸೋಮವಾರ ಮಧ್ಯಾಹ್ನ ಶಿರಸಿಯಿಂದ ಬಾಳೇಗುಳಿ ಕ್ರಾಸ್ ಮಾರ್ಗವಾಗಿ ಕಾರವಾರಕ್ಕೆ ಆಗಮಿಸಿತು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಶಾಸಕಿ ರೂಪಾಲಿ ನಾಯ್ಕ ಹಸಿರು…

Read More

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕಿ ರೂಪಾಲಿ

ಕಾರವಾರ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕಿ ರೂಪಾಲಿ ಎಸ್.ನಾಯ್ಕ, ಜನತೆ ಎದುರಿಸುತ್ತಿದ್ದ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಪ್ರವಾಹದಿಂದ ಕುಸಿದ ಮನೆಯ ಸಮೀಕ್ಷೆ ವರದಿ ತಪ್ಪಾಗಿದೆ ಎನ್ನುವುದನ್ನು ಸಂತ್ರಸ್ತರು ಶಾಸಕರ ಗಮನಕ್ಕೆ ತಂದಾಗ,…

Read More

ಪ್ರತಿ ಮನೆಯ ಕಲಾವಿದರನ್ನು ಗುರುತಿಸಿ ಬೆಳೆಸುವ ಕೆಲಸ ಆಗಬೇಕಿದೆ: ನಿರ್ಮಲಾ ಗೋಳಿಕೊಪ್ಪ

ಶಿರಸಿ: ಉತ್ತರ ಕನ್ನಡಜಿಲ್ಲೆಯ ಪ್ರತಿಯೊಂದು ಮನೆಯಲ್ಲೂ ಕಲಾವಿದರಿದ್ದಾರೆ ಅವರನ್ನು ಗುರುತಿಸಿ ಬೆಳೆಸುವ ಕಾರ್ಯ ಆಗಬೇಕಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯೆ ನಿರ್ಮಲಾ ಹೆಗಡೆ ಗೋಳಿಕೊಪ್ಪ ಹೇಳಿದರು.ಅವರು ಸಿದ್ದಾಪುರ ತಾಲೂಕಿನ ಶೀಗೆಹಳ್ಳಿಯಲ್ಲಿ ಯಕ್ಷಗಾನ ಅಕಾಡೆಮಿ, ಸೇವಾ ರತ್ನ ಮಾಹಿತಿ…

Read More

ಬ್ಯಾಂಕ್‌ನಲ್ಲಿ ಹಿಂದಿ ಭಾಷೆಯಲ್ಲಿ ವ್ಯವಹಾರ: ಕನ್ನಡ ಬಳಸುವಂತೆ ಕರವೇ ಆಗ್ರಹ

ಕುಮಟಾ: ಪಟ್ಟಣದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರು ಕನ್ನಡ ಭಾಷೆ ಬದಲಿಗೆ ಹಿಂದಿ ಭಾಷೆಯಲ್ಲಿ ಗ್ರಾಹಕರ ಜತೆ ವ್ಯವಹರಿಸುತ್ತಿರುವುದನ್ನು ಖಂಡಿಸಿ ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ನೇತೃತ್ವದಲ್ಲಿ ಕಾರ್ಯಕರ್ತರು ಬ್ಯಾಂಕ್‌ಗೆ ತೆರಳಿ, ವ್ಯವಸ್ಥಾಪಕರು ಕನ್ನಡ ಕಲಿತು ಗ್ರಾಹಕರೊಂದಿಗೆ…

Read More
Back to top