Slide
Slide
Slide
previous arrow
next arrow

ಅ.12ಕ್ಕೆ ‘ಶನೇಶ್ವರಾಂಜನೇಯ’ ಯಕ್ಷಗಾನ ಪ್ರದರ್ಶನ

ಶಿರಸಿ: ಇಲ್ಲಿನ ಶಬರ ಸಂಸ್ಥೆ‌ಯು ಕಾರವಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ತಾಲೂಕಿನ ಜಡ್ಡಿಗದ್ದೆಯ ಕೋಡನಗದ್ದೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅ.12ರ ಸಂಜೆ 7 ರಿಂದ ‘ಶನೇಶ್ವರಾಂಜನೇಯ’ ಯಕ್ಷಗಾನ ಪ್ರದರ್ಶನ ಹಮ್ಮಿಕೊಂಡಿದೆ.  ಗ್ರಾ.ಪಂ.ಸದಸ್ಯ ಪ್ರವೀಣ ಮಣ್ಮನೆ ಉದ್ಘಾಟಿಸಲಿದ್ದು,…

Read More

ರಾಜ್ಯ ಧನಗರ ಗೌಳಿ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ದೇವು ಪಾಟೀಲ್ ಆಯ್ಕೆ

ಮುಂಡಗೋಡ: ಕರ್ನಾಟಕ ರಾಜ್ಯ ಧನಗರ ಗೌಳಿ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಮುಂಡಗೋಡ ಎ.ಪಿ.ಎಮ್.ಸಿ ಯ ಮಾಜಿ ಅಧ್ಯಕ್ಷ ದೇವು ಜಾನು ಪಾಟೀಲ್ ಆಯ್ಕೆಯಾಗಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಮಿಕ ಖಾತೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ…

Read More

ಸಮಾಜವಾದಿ ಪಕ್ಷ ವರಿಷ್ಠ ಮುಲಾಯಂ ಸಿಂಗ್ ಯಾದವ್ ನಿಧನ

ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್(82ವರ್ಷ) ಅನಾರೋಗ್ಯ ಸಮಸ್ಯೆಯಿಂದ ಇಂದು ನಿಧನರಾಗಿದ್ದಾರೆ. ಕಳೆದ ವಾರ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಹರಿಯಾಣದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು,…

Read More

ಅ.12ರವರೆಗೆ ಮಳೆ ಸೂಚನೆ: ಮಲೆನಾಡು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಅ.12ರವರೆಗೆ ಮಳೆಯಾಗಲಿದೆ. ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು,…

Read More

ಶಿಕ್ಷಕಿ ಶಿವಲೀಲಾಗೆ ಶ್ರೀಗುರುಕುಲ ತಿಲಕ ಪುರಸ್ಕಾರ

ಯಲ್ಲಾಪುರ: ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಆಯೋಜಿಸಿದ್ದ ವಿಶ್ವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ ಅರಬೈಲ್ ಶಾಲೆಯ ಶಿಕ್ಷಕಿ, ಸಾಹಿತಿ, ಶಿವಲೀಲಾ ಹುಣಸಗಿ ಅವತಿಗೆ ಶ್ರೀ ಗುರುಕುಲ ತಿಲಕ ಪುರಸ್ಕಾರ ನೀಡಿ ಗೌರವಿಸಲಾಯಿತು.ಶಿವಲೀಲಾ ಅವರ ಶಿಕ್ಷಣ ಕ್ಷೇತ್ರ ಮತ್ತು…

Read More

ಹುಲೇಕಲ್ ಪ್ರೌಢಶಾಲೆ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ನಡೆಸುವ 14 ವರ್ಷ ವಯೋಮಿತಿಯ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಹುಲೇಕಲ್’ನ ಶ್ರೀದೇವಿ ಪ್ರೌಢಶಾಲಾ ವಿದ್ಯಾರ್ಥಿನಿಯರಾದ ವಾಣಿ ಬಿ. ನಾಯ್ಕ 600ಮೀ ಓಟ ಪ್ರಥಮ ಮತ್ತು ಸಹನಾ ಆರ್…

Read More

ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗಿಡ ಮರ ಕಳ್ಳತನ :ತನಿಖೆಗೆ ರವೀಂದ್ರ ನಾಯ್ಕ ಆಗ್ರಹ

ಕುಮಟಾ : ನಿರಂತರವಾಗಿ ಜಿಲ್ಲೆಯ ಆಯ್ದ ಅರಣ್ಯ ಪ್ರದೇಶದಲ್ಲಿನ ಬೆಲೆಬಾಳುವ ಗಿಡ ಮರಗಳ ಕಳ್ಳತನದೊಂದಿಗೆ ಪರಿಸರ ನಾಶ ಜರಗುತ್ತಿದ್ದಾಗಿಯೂ ಅರಣ್ಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯತನ ಖಂಡನಾರ್ಹ. ಮರಗಳ್ಳತನದ ಪ್ರಕರಣವನ್ನ ಸಮಗ್ರ ತನಿಖೆಗೆ ಒಳಪಡಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ…

Read More

ಪುನೀತ್ ಅಭಿನಯದ ಗಂಧದಗುಡಿ ಟ್ರೈಲರ್’ಗೆ ಪ್ರಧಾನಿ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅಭಿನಯದ ಗಂಧದಗುಡಿ ಟ್ರೈಲರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ದಿವಂಗತ ಪುನೀತ್‌ ರಾಜ್‌ ಕುಮಾರ್‌ ಅವರ ಕನಸಿನ ಕೂಸಾಗಿದ್ದ ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್‌ ರಿಲೀಸ್‌…

Read More

ಸ್ವರಾಂಗಣ ಸಾಂಸ್ಕೃತಿಕ ಸಂಸ್ಥೆ ಉದ್ಘಾಟನೆ

ಕುಮಟಾ:ತಾಲೂಕಿನ ಹೊಳೆಗದ್ದೆಯ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯ ಹಾಗೂ ಸ್ವರಾಂಗಣ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಶರನ್ನವರಾತ್ರಿಯ ನಿಮಿತ್ತ ನಡೆದ ‘ಗಾನ-ನಾಟ್ಯ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಪನ್ನಗೊಂಡಿತು. ಇದೇ ಸಂದರ್ಭದಲ್ಲಿ ‘ಸ್ವರಾಂಗಣ’ ಎಂಬ ಸಾಂಸ್ಕೃತಿಕ ಸಂಸ್ಥೆಯನ್ನು ಉದ್ಘಾಟಿಸಲಾಯಿತು.…

Read More

ವಿಕಲಚೇತನ ಫಲಾನುಭವಿಗೆ ತ್ರಿಚಕ್ರವಾಹನ ವಿತರಿಸಿದ ಸಚಿವ ಹೆಬ್ಬಾರ

ಯಲ್ಲಾಪುರ: ಪಟ್ಟಣದ ತಹಸೀಲ್ದಾರ ಕಚೇರಿ ಆವರಣದಲ್ಲಿ ವಿಕಲಚೇತನ ಫಲಾನುಭವಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತ್ರಿಚಕ್ರವಾಹನ ವಿತರಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ, ತಾ.ಪಂ.ಇಒ ಜಗದೀಶ ಕಮ್ಮಾರ ಇತರರಿದ್ದರು.

Read More
Back to top