ಶಿರಸಿ; ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಉಸ್ತುವಾರಿಗಳಾದ ಶ್ರೀಮತಿ ರಾಜನಂದಿನಿ ಕಾಗೋಡ್ ಮತ್ತು ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ್ ಉಪಸ್ಥಿತಿಯಲ್ಲಿ ಅ.09 ರವಿವಾರದಂದು ಶಿರಸಿಯ ಭಾರತ್ ಜೋಡೋ ಪಾದಯಾತ್ರೆ ತಯಾರಿ ಬಗ್ಗೆ ಸಭೆ ನಡೆಯಿತು.ಈ ಸಂದರ್ಭದಲ್ಲಿ ಉತ್ತರ ಕನ್ನಡ…
Read Moreಚಿತ್ರ ಸುದ್ದಿ
ಯಕ್ಷಕಲಾಪ್ರೇಮಿಗಳ ಮನಸೂರೆಗೊಂಡ ‘ಕರ್ಣಾವಸಾನ’
ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಭಾಭವನದಲ್ಲಿ ನವರಾತ್ರಿ ಉತ್ಸವದ ದುರ್ಗಾದೇವಿ ಆರಾಧನೆ ಪ್ರಯುಕ್ತ ಇತ್ತೀಚೆಗೆ ಸರ್ವಕಾಲಿಕ ಪ್ರಸಂಗಗಳಲ್ಲೊಂದಾದ ಪೌರಾಣಿಕ ಯಕ್ಷಗಾನ ಪ್ರಸಂಗ ‘ಕರ್ಣಾವಸಾನ'(ಕರ್ಣಾರ್ಜುನ ಕಾಳಗ) ತಾಳಮದ್ದಲೆಯು ವೇ.ಮೂ.ವಿನಾಯಕ ಸು.ಭಟ್ಟ ಮತ್ತಿಹಳ್ಳಿ ಅವರ…
Read Moreಅ.10ಕ್ಕೆ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧದ ಜಾಗೃತಿ ಕಾರ್ಯಕ್ರಮ
ಶಿರಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಶಿರಸಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ,ಶ್ರೀ ಮಾರಿಕಾಂಬಾ ದೇವಸ್ಥಾನ ಶಿರಸಿ, ಉಪೇಂದ್ರ ಪೈ ಸೇವಾ ಟ್ರಸ್ಟ್, ಶಿರಸಿ, ಜಿಲ್ಲಾ ಜನಜಾಗೃತಿ ವೇದಿಕೆ ಶಿರಸಿ, ಇವರುಗಳ…
Read Moreಕಲಗದ್ದೆಯಲ್ಲಿ ಭಕ್ತಿ ಗಾನೋತ್ಸವ
ಸಿದ್ದಾಪುರ: ತಾಲೂಕಿನ ಕಲಗದ್ದೆಯ ನಾಟ್ಯ ವಿನಾಯಕ ದೇವರ ಸನ್ನಿಧಾನದಲ್ಲಿ ಅಕ್ಟೋಬರ್ 13 ರ ಸಂಕಷ್ಟಹರ ಚತುರ್ಥಿಯಂದು ಭಕ್ತಿ ಗಾನೋತ್ಸವ ಹಾಗೂ ಹತ್ತು ಸಹಸ್ರ ಮೋದಕ ಹವನ ನಡೆಯಲಿದೆ.ಅಂದು ಬೆಳಿಗ್ಗೆ ಪ್ರಾರ್ಥನೆ, ಅಭಿಷೇಕ, ಗಣ ಹವನ, ಹತ್ತು ಸಹಸ್ರ ಮೋದಕ…
Read Moreಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಕುಮಟಾ:ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಲೀನಾ ಎಂ. ಗೊನೇಹಳ್ಳಿಯವರು ರತ್ನಾಕರ ನಾರದ ಮುನಿಗಳ ಉಪದೇಶದಿಂದ ವಾಲ್ಮೀಕಿ ಮಹರ್ಷಿಯಾದರು, ಹಾಗೆಯೇ ವಿದ್ಯಾರ್ಥಿಗಳಿಗೆ ಶಿಕ್ಷಕರಾದ…
Read Moreಸತತ ಪ್ರಯತ್ನದಿಂದ ಆತ್ಮವಿಶ್ವಾಸ: ಮುಲ್ಲೈ ಮುಗಿಲನ್
ಕಾರವಾರ: ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಮುಖ್ಯವಾಗಿ ಆತ್ಮವಿಶ್ವಾಸ ಇರಬೇಕು. ವ್ಯಕ್ತಿಗೆ ಸತತ ಪ್ರಯತ್ನದಿಂದ ಆತ್ಮವಿಶ್ವಾಸ ಬರುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.ನಗರದ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ನೆಹರು ಯುವ ಕೇಂದ್ರದಿAದ ಆಯೋಜಿಸಿದ್ದ ಯುವ ಉತ್ಸವ- 2022…
Read Moreದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಭರತನಾಟ್ಯ ಪ್ರದರ್ಶಿಸಿದ ಸಿರಿ
ಹೊನ್ನಾವರ: ಮೈಸೂರಿನಲ್ಲಿ ದಸರಾ ಪ್ರಯಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಉತ್ಸವಕ್ಕೆ ಆಯ್ಕೆಯಾಗಿದ್ದ ಪಟ್ಟಣದ ಸಿರಿ ಕಿಣಿಯವರಿಂದ ನಾದಬ್ರಹ್ಮ ಸಾಂಸ್ಕೃತಿಕ ವೇದಿಕೆಯಲ್ಲಿ ಭರತನಾಟ್ಯ ಪ್ರದರ್ಶನ ಯಶಸ್ವಿಯಾಗಿ ಜರುಗಿತು.ಈ ಕಾರ್ಯಕ್ರಮದಲ್ಲಿ ನೃತ್ಯಗುರು ವಿದುಷಿ ಡಾ.ಸಹನಾ ಭಟ್ ಹುಬ್ಬಳ್ಳಿ ಇವರ ನಿರ್ದೇಶನದಲ್ಲಿ ವಿದ್ವಾನ್ ಬಾಲಸುಬ್ರಮಣ್ಯ…
Read Moreಭೂದೇವಿಯ ಸೀಮಂತದ ಆಚರಣೆ ‘ಭೂಮಿ ಹುಣ್ಣಿಮೆ’ ಹಬ್ಬ
ಸಿದ್ದಾಪುರ: ಜನಪದರಲ್ಲಿ ಪ್ರತಿಯೊಂದು ಹಬ್ಬ, ಆಚರಣೆಗಳಲ್ಲಿ ತುಂಬಾ ವಿಶೇಷತೆಗಳಿವೆ.ಅದರಲ್ಲಿಯೂ ಮಲೆನಾಡಿನ ಹಳ್ಳಿಗಳಲ್ಲಿ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಇತರೆಡೆ ಶೀಗಿ ಹುಣ್ಣಿಮೆ ಎಂತಲೂ, ಬುಧ ಪೂರ್ಣಿಮೆ ಎಂದು ಆಚರಿಸುವ ಶರದ್ ಋತುವಿನ ಆಶ್ವೀಜ ಮಾಸದ ಹುಣ್ಣಿಮೆಯನ್ನು ಮಲೆನಾಡಿನಲ್ಲಿ…
Read Moreಕುಂಡಲ್ ವಾರ್ಡ್ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ ನಿರ್ಧಾರದ ಎಚ್ಚರಿಕೆ
ಜೊಯಿಡಾ: ತಾಲೂಕಿನ ಕುಂಡಲ್ ವಾರ್ಡ್ಗೆ ಮೀಸಲಿಟ್ಟ ಎಸ್.ಟಿ ಮೀಸಲಾತಿ ಬದಲಾವಣೆಯಾಗಿಲ್ಲ. ಸ್ಥಳೀಯರ ವಿರೋಧದ ನಡುವೆಯೂ ಈ ಹಿಂದಿನಂತೆ ನಾಮನಿರ್ದೇಶನ ಮಾಡಿದ್ದಲ್ಲಿ ತಾ.ಪಂ, ಜಿ.ಪಂ ಹಾಗೂ ವಿಧಾನಸಭಾ ಚುನಾವಣೆ ಬಹಿಷ್ಕಾರ ಮಾಡಲಾಗುತ್ತದೆ ಎಂದು ಕುಂಡಲ್ ವಾರ್ಡ್ ಗ್ರಾಮಸ್ಥರು ಕುರಾವಲಿಯಲ್ಲಿ ಸಭೆ…
Read Moreಜಾಗತಿಕ ಮಟ್ಟದ ಉದ್ಯೋಗ ಗಿಟ್ಟಿಸಿಕೊಳ್ಳಲು ಇಂಗ್ಲಿಷ್ ಸಹಾಯಕಾರಿ: ಭಾಸ್ಕರ ನಾಯ್ಕ
ಯಲ್ಲಾಪುರ: ಇಂಗ್ಲೀಷ್ ಭಾಷೆಯ ಸರಳವಾಗಿ ಉಚ್ಛಾರ, ಸಂಪೂರ್ಣ ಜ್ಞಾನ ಮತ್ತು ಬಳಕೆ ಮೂಲಕ ಜಾಗತಿಕವಾಗಿ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ನಂದೊಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಭಾಸ್ಕರ ನಾಯ್ಕ ಹೇಳಿದರು.ಅವರು ಶನಿವಾರ ಬೆಳಿಗ್ಗೆ ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯ…
Read More