Slide
Slide
Slide
previous arrow
next arrow

ಮೇಸ್ತಾ ಪ್ರಕರಣದಲ್ಲಿ ಸಾವಿರಾರು ಹಿಂದು ಹೋರಾಟಗಾರರು ಬಲಿಪಶು: ಸೂರಜ ಸೋನಿ

ಕುಮಟಾ: ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ನನ್ನಂತಹ ಸಾವಿರಾರು ಹಿಂದು ಹೋರಾಟಗಾರರನ್ನು ಬಲಿಪಶು ಮಾಡಿದರು ಎಂದು ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ತಮ್ಮ ಆಕ್ರೋಶ ಹೊರಹಾಕಿದರು. ಹೊನ್ನಾವರದ ಪರೇಶ್ ಮೇಸ್ತಾನ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ ವರದಿಯ ಬಗ್ಗೆ…

Read More

ಕಾಮಗಾರಿ ಪ್ರಗತಿಯಲ್ಲಿರುವ ಆಸ್ಪತ್ರೆಗೆ ಸಚಿವರಿಂದ ಶಂಕುಸ್ಥಾಪನೆ ಎನ್ನುವುದು ಹಾಸ್ಯಾಸ್ಪದ: ಮಾಧವ ನಾಯಕ

ಕಾರವಾರ: ಕೆಳ ಅಂತಸ್ತು ನಿರ್ಮಾಣಗೊಂಡು, ಮೊದಲನೇ ಮಹಡಿಯ ಕಾಮಗಾರಿ ಪ್ರಗತಿಯಲ್ಲಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಆವರಣದಲ್ಲಿ 450 ಹಾಸಿಗೆಗಳ ನೂತನ ಆಸ್ಪತ್ರೆಗೆ ಅ.11ರಂದು ಆರೋಗ್ಯ ಸಚಿವರು ಶಂಕುಸ್ಥಾಪನೆಗೆ ಬರುತ್ತಾರೆನ್ನುವುದು ಹಾಸ್ಯಾಸ್ಪದವಾಗಿದೆ ಎಂದು ತಾಲೂಕು ಸಿವಿಲ್ ಗುತ್ತಿಗೆದಾರರ…

Read More

ದಿನೇಶ್ ಪಡ್ತಿ ನಿಧನಕ್ಕೆ ಮಾಧವ ನಾಯಕ ಕಂಬನಿ

ಕಾರವಾರ: ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಗ್ರಾಮೀಣ ಘಟಕದ ಅಧ್ಯಕ್ಷರಾಗಿದ್ದ ದಿನೇಶ್ ಪಡ್ತಿ ಅವರ ನಿಧನಕ್ಕೆ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಮತ್ತು ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ. ದಿನೇಶ್ ಪಡ್ತಿಯವರು ಉತ್ತಮ ಗುತ್ತಿಗೆದಾರರಾಗಿ…

Read More

ಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ: ಪಕ್ಷ ಸಂಘಟನೆ ಕುರಿತು ಚರ್ಚೆ

ಯಲ್ಲಾಪುರ: ತಾಲೂಕಿನ ಕನ್ನಡಗಲ್ ರಾಮಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು.     ತಾಲೂಕಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ಟ ಬರಗದ್ದೆ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆ…

Read More

ಸಿದ್ಧಾಪುರದಲ್ಲಿ ಅ.12 ರಂದು ಅರಣ್ಯ ಅತಿಕ್ರಮಣದಾರರ ಸಭೆ

ಸಿದ್ಧಾಪುರ: ಸುಪ್ರೀಂ ಕೋರ್ಟನಲ್ಲಿ ತಿರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಹಾಗೂ ಅಸಮರ್ಪಕ ಜಿಪಿಎಸ್ ಕಾರ್ಯದ ಕುರಿತು ಸಿದ್ಧಾಪುರ ತಾಲೂಕಿನ, ಬಾಲಭವನ, ಲಾಯನ್ಸ ಕ್ಲಬ್ ಆವರಣದಲ್ಲಿ ಅ.12 ಮುಂಜಾನೆ 10 ಗಂಟೆಗೆ ಸಿದ್ಧಾಪುರ ತಾಲೂಕ…

Read More

ಪಾಕ್’ನಿಂದ ಬರುವ ಡ್ರೋನ್’ಗಳಮೇಲೆ ನಿಗಾ ಇರಲಿ; ಅಮಿತ್ ಶಾ

ಶ್ರೀನಗರ: ಪಾಕಿಸ್ತಾನ್‌ನಿಂದ ಜಮ್ಮುವಿನ 182 ಕಿಮೀ ಉದ್ದದ ಅಂತರಾಷ್ಟ್ರೀಯ ಗಡಿಯಲ್ಲಿ ಡೋನ್‌ಗಳ ಚಲನೆಯನ್ನು ದಿಟ್ಟವಾಗಿ ಎದುರಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಗೆ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ಶ್ರೀನಗರದಲ್ಲಿ ಭದ್ರತಾ ಪರಿಶೀಲನಾ ಸಭೆಯಲ್ಲಿ, ಗಡಿಯಲ್ಲಿ ಹೆಚ್ಚಿದ…

Read More

ಲಿಂಪಿಸ್ಕಿನ್ ಖಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸುರೇಶ್ಚಂದ್ರ ಕೆಶಿನ್ಮನೆ ಕರೆ

ಶಿರಸಿ: ಜಾನುವಾರುಗಳಲ್ಲಿ ಹೆಚ್ಚುತ್ತಿರುವ ಲಿಂಪಿಸ್ಕಿನ್ ಖಾಯಿಲೆ ಹರಡದಂತೆ ಹೈನುಗಾರರು ಮುನ್ನೆಚ್ಚರಿಕಾ ಕ್ರಮ ಅನುಸರಿಸುವುದು ಉತ್ತಮ ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಹೇಳಿದರು. ನಗರದ ಸಾಮ್ರಾಟದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಆಯೋಜಿಸಿ ಮಾಹಿತಿ ನೀಡಿದ ಅವರು,…

Read More

ಈದ್ ಮಿಲಾದ್; ಶಾಂತಿಯುತವಾಗಿ ಹಬ್ಬ ಆಚರಿಸಲು ಸೂಚನೆ

ಯಲ್ಲಾಪುರ; ಈದ್ ಮಿಲಾದ್ ಹಬ್ಬದ ಪ್ರಯುಕ್ತ ಯಲ್ಲಾಪುರದ ಪೊಲೀಸ್ ಠಾಣೆಯಲ್ಲಿ ಮಸೀದಿಗಳ ಪ್ರಮುಖರು ಮತ್ತು ಮುಸ್ಲಿಂ ಮುಖಂಡರನ್ನು ಕರೆಸಿ ಶಾಂತಿ ಸಭೆ ನಡೆಸಲಾಯಿತು.ಸಿಪಿಐ ಸುರೇಶ ಯಳ್ಳೂರ ಮಾತನಾಡಿ, ಅ.9 ರಂದು ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಮೆರವಣಿಗೆ ವೇಳೆ ಸಾರ್ವಜನಿಕರ…

Read More

ಜಿಲ್ಲೆಯ ಪುಟ್ಟು ಕುಲಕರ್ಣಿಗೆ ‘ಆದಿಕವಿ ಪುರಸ್ಕಾರ’, ಡಾ.ವಿಶ್ವನಾಥ ಸುಂಕಸಾಳಗೆ ‘ವಾಗ್ದೇವಿ ಪ್ರಶಸ್ತಿ’

ಅಂಕೋಲಾ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ 2021 ಮತ್ತು 2022ನೇ ಸಾಲಿನ ‘ಆದಿಕವಿ ಪುರಸ್ಕಾರ’ ಹಾಗೂ ‘ವಾಗ್ದೇವಿ ಪ್ರಶಸ್ತಿ’ಗಳನ್ನು ಪ್ರಕಟಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ಪ್ರಶಸ್ತಿಗಳನ್ನು ವಿತರಣೆ ಮಾಡಲಿಲ್ಲ. ಹೀಗಾಗಿ ಎರಡು ವರ್ಷಗಳ ಪ್ರಶಸ್ತಿಗಳಿಗೆ ಇದೀಗ ಆಯ್ಕೆ…

Read More

ಯಶಸ್ವಿಯಾಗಿ ನಡೆದ ‘ಗೋವರ್ಧನಗಿರಿ ಪೂಜೆ’ ಯಕ್ಷಗಾನ

ಶಿರಸಿ; ನವರಾತ್ರಿ ಪ್ರಯುಕ್ತ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮನಮುಟ್ಟುತ್ತಿವೆ. ಅಂತೆಯೇ ಶುಕ್ರವಾರ ಸಂಜೆ ಮಕ್ಕಳಿಂದ ನಡೆದ ಯಕ್ಷಗಾನವು ತುಂಬಿದ ಸಭಾಂಗಣದ ಚಪ್ಪಾಳೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.ಶಿರಸಿಯ ಯಕ್ಷ ಕಲಾಸಂಗಮ ಮಹಿಳಾ ಮತ್ತು ಮಕ್ಕಳ ಯಕ್ಷಗಾನ…

Read More
Back to top