ಶಿರಸಿ: ರಾಷ್ಟ್ರೀಯ ಪಾತ್ರಾಭಿನಯ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ನಗರದ ಭೂಮಾ ಪ್ರೌಢ ಶಾಲೆಯಲ್ಲಿ ನಡೆದ ಸ್ಪರ್ಧೆಯಲ್ಲಿ 9 ನೇ ವರ್ಗದ ವಿದ್ಯಾರ್ಥಿಗಳು ಮಾತ್ರ ಭಾಗವಹಿಸುವ…
Read Moreಚಿತ್ರ ಸುದ್ದಿ
ದಸರಾ ಕ್ರೀಡಾಕೂಟ: ಜಿಲ್ಲೆಯ ಕೀರ್ತಿ ಹೆಚ್ಚಿಸಿದ ರೇಷ್ಮಾ
ಶಿರಸಿ: ಮೈಸೂರು ದಸರಾ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ರೇಷ್ಮಾ ಪಾವದ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ತೃತಿಯ ಸ್ಥಾನವನ್ನು ಪಡೆದುಕೊಂಡಿದ್ದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಲಾಂಗ್ ಜಂಪ್ ತರಬೇತಿಯನ್ನು ಶಿರಸಿ ಜಿಲ್ಲಾ ಕ್ರೀಡಾಂಗಣದ ಅಥ್ಲೆಟಿಕ್ ತರಬೇತಿದಾರ ಅಣ್ಣಪ್ಪ ನಾಯ್ಕ್ ನೀಡಿದ್ದರು.
Read Moreನವರಾತ್ರಿ ಪ್ರಯುಕ್ತ ಲಯನ್ಸ ಶಾಲೆಯಲ್ಲಿ ಶಾರದಾ ಪೂಜೆ
ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ ಸೆ. 30, ಶುಕ್ರವಾರ ನವರಾತ್ರಿಯ ಲಲಿತಾ ಪಂಚಮಿಯಂದು ಶಾರದಾ ಪೂಜೆಯನ್ನು ನೆರವೇರಿಸಲಾಯಿತು. ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲ.ಪ್ರೊ.ಎನ್. ವಿ. ಜಿ. ಭಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ…
Read Moreಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಾಧ್ಯಕ್ಷ ಕಾಗೇರಿ
ಶಿರಸಿ; ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿ, ಭಾರತರತ್ನ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ…
Read Moreಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ,ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ
ಸಿರಸಿ; ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ಅ.2 ರವಿವಾರ ಬೆಳಿಗ್ಗೆ 9.30ಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 153 ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 118 ನೇ ಜನ್ಮದಿನಾಚರಣೆಯನ್ನು ಬನವಾಸಿ ಬ್ಲಾಕ್…
Read Moreಬಿಳೂರು ಕಾಲೇಜಿನಲ್ಲಿ ಯುನಿಯನ್ ಉದ್ಘಾಟನೆ
ಶಿರಸಿ: ತಾಲೂಕಿನ ಬಿಳೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಯುನಿಯನ್ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಯಕ್ಷಗಾನದ ಬಾಲ ಪ್ರತಿಭೆ ತುಳಸಿ ಹೆಗಡೆ ದೀಪ ಹಚ್ಚಿ, ಯಕ್ಷಗಾನದ ಹಾಡಿಗೆ ಹೆಜ್ಜೆ ಹಾಕುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ…
Read Moreಲಯನ್ಸ ಶಾಲೆಯಲ್ಲಿ ಗಾಂಧಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ
ಶಿರಸಿ: ಲಯನ್ಸ ಕ್ಲಬ್, ಲಿಯೋ ಕ್ಲಬ್ ಶಿರಸಿ ಹಾಗೂ ಶಿರಸಿ ಲಯನ್ಸ ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ಗಾಂಧಿಜಿ ಹಾಗೂ ಶಾಸ್ತ್ರೀಜಿ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಸ್ಕೌಟ್ ಹಾಗೂ ಗೈಡ್ ಹಾಗೂ ಇತರ ವಿದ್ಯಾರ್ಥಿಗಳು , ಶಿಕ್ಷಕರು ಶ್ರಮದಾನ…
Read Moreದಸರಾ ಕಾವ್ಯೋತ್ಸವ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ
ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಠದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದಸರಾ ಕಾವ್ಯೋತ್ಸವ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್. ನರಸಿಂಹ ಮೂರ್ತಿಯವರು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿಗಳಾದ ನಾರಾಯಣ…
Read Moreಗ್ರೀನ್ ಪ್ಯಾಂಥರ್ಸ್ ಆಫ್ ಉತ್ತರ ಕನ್ನಡ ವಿಶೇಷ ಕಾರ್ಯಕ್ರಮ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಮತ್ತು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ‘ಗ್ರೀನ್ ಪ್ಯಾಂಥರ್ಸ್ ಆಫ್ ಉತ್ತರ ಕನ್ನಡ’ ಎಂಬ ವಿನೂತನ ಕಾರ್ಯಕ್ರಮವನ್ನು ಪ್ರಸ್ತುತ ವರ್ಷದಲ್ಲಿ ಹಮ್ಮಿಕೊಳ್ಳಲಾಗಿದೆ.…
Read Moreಬೀದಿನಾಯಿಗಳ ನಿಯಂತ್ರಣಕ್ಕೆ ಪ.ಪಂ ಸಭೆಯಲ್ಲಿ ಸೂಚನೆ
ಸಿದ್ದಾಪುರ: ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಉಪಾಧ್ಯಕ್ಷ ರವಿಕುಮಾರ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು. ಅವರು ಪಟ್ಟಣದ ಪ.ಪಂ ಸಭಾಭವನದಲ್ಲಿ ಗುರುವಾರ ಪ.ಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ…
Read More