ಶಿರಸಿ: ರಾಜ್ಯದಲ್ಲಿ ವಿವಿಧೆಡೆ ದಾಳಿ ನಡೆದಂತೆ ಶಿರಸಿ ತಾಲೂಕಿನ ಬನವಾಸಿ ರಸ್ತೆಯಲ್ಲಿನ ಟಿಪ್ಪು ನಗರ ಎಂದು ಕರೆಯಲ್ಪಡುವ ಭಾಗದಲ್ಲಿ ರಾಷ್ಟ್ರೀಯ ತನಿಖಾ ದಳದವರು ಸ್ಥಳೀಯ ಪೊಲೀಸರೊಂದಿಗೆ ದಾಳಿ ನಡೆಸಿ, ಓರ್ವ ಎಸ್ಡಿಪಿಐ ಮುಖಂಡನನ್ನು ಬಂಧಿಸಿದ್ದಾರೆ. ಎಸ್ಡಿಪಿಐ ಮುಖಂಡ ಅಜೀಜ್…
Read Moreಚಿತ್ರ ಸುದ್ದಿ
‘ಕಮಲಾಕರ ಹೆಗಡೆ ಹುಕ್ಲಮಕ್ಕಿಗೆ’ ಹಾಸ್ಯಗಾರ ದತ್ತಿ ಪುರಸ್ಕಾರ
ಸಿದ್ದಾಪುರ: ಯಕ್ಷಗಾನ ಅಕಾಡೆಮಿ ನೀಡುವ ಕರ್ಕಿ ಪರಮಯ್ಯ ಹಾಸ್ಯಗಾರ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಸಿದ್ದಾಪುರ ತಾಲೂಕಿನ ಹಿರಿಯ ಯಕ್ಷಗಾನ ಕಲಾವಿದ ಕಮಲಾಕರ ಹೆಗಡೆ ಹುಕ್ಲಮಕ್ಕೆ ಅವರನ್ನು ತಾಲೂಕು ಕಸಾಪದವರು ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದರು. ಸಾಧಕರ ಮನೆಗೆ…
Read Moreಎಂ.ಇ.ಎಸ್. ಚುನಾವಣೆ; ಮುಳಖಂಡ ಮುಂದಾಳತ್ವಕ್ಕೆ ಗೆಲುವು
ಶಿರಸಿ: ನಗರದ ಪ್ರತಿಷ್ಠಿತ ಮಾಡರ್ನ ಎಜ್ಯುಕೇಶನ್ ಸೊಸೈಟಿ ಆಡಳಿತ ಮಂಡಳಿಯ ದಾನಿ ಕ್ಷೇತ್ರದ ನಿರ್ದೇಶಕರ ಆಯ್ಕೆಯ ಚುನಾವಣೆಯು ಸೆ.18, ಭಾನುವಾರದಂದು ನಗರದ ಎಂಇಎಸ್ ವಾಣಿಜ್ಯ ವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಉಳಿದಂತೆ ಆಡಳಿತ ವಿಭಾಗದ ಪೋಷಕ, ಸಂರಕ್ಷಕ, ಸಾಮಾನ್ಯ ವಿಭಾಗದ…
Read Moreಚೇತನಾ ಪ್ರಿಂಟಿಂಗ್ ಪ್ರೆಸ್ ಗೆ ರೂ.4.09 ಲಕ್ಷ ಲಾಭ; ಸೆ.21ಕ್ಕೆ ವಾರ್ಷಿಕ ಮಹಾಸಭೆ
ಶಿರಸಿ: ಸಹಕಾರಿ ಕ್ಷೇತ್ರದಲ್ಲಿ ವಿಭಿನ್ನ ಹಾಗೂ ವಿಶಿಷ್ಠ ಸಂಸ್ಥೆಯೆಂದೇ ಗುರುತಿಸಿಕೊಂಡಿರುವ ಇಲ್ಲಿಯ ಚೇತನಾ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಕೋ-ಆಪ್ ಸೊಸೈಟಿಯು 2022ನೇ ಸಾಲಿನಲ್ಲಿ 4,09,127 ರೂ. ಗಳಷ್ಟು ನಿವ್ವಳ ಲಾಭಗಳಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಜಿ. ಎಮ್. ಹೆಗಡೆ,…
Read Moreಜೇನುಕೃಷಿಕ ಮಧುಕೇಶ್ವರ, ರೈತ ಮಹಿಳೆ ರಾಜೇಶ್ವರಿ ಹೆಗಡೆಗೆ ಕೃಷಿ ಪುರಸ್ಕಾರ;ಸನ್ಮಾನ
ಶಿರಸಿ: ಜಿಲ್ಲೆಯ ಪ್ರಸಿದ್ದ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಕಲ್ಲಳ್ಳಿ ಹಾಗೂ ರೈತ ಮಹಿಳೆ ರಾಜೇಶ್ವರಿ ಹೆಗಡೆ ಹುಳಗೋಳ ಅವರಿಗೆ ಧಾರವಾಡದ ಕೃಷಿ ವಿವಿ ವಿಶೇಷ ಪುರಸ್ಕಾರ ಹಾಗೂ ಅತ್ಯುತ್ತಮ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದರು. ಕೃಷಿ ಸಚಿವ ಬಿ…
Read Moreರಂಗಭೂಮಿ ಪ್ರೋತ್ಸಾಹಕ್ಕೆ ಮಕ್ಕಳ ನಾಟಕ ಸ್ಪರ್ಧೆ; ಪ್ರೋ.ಭೀಮಸೇನ
ಶಿರಸಿ: ಮಕ್ಕಳ ರಂಗಭೂಮಿ ಪ್ರೋತ್ಸಾಹಿಸಲು ಅಕಾಡೆಮಿಯು ಇದೇ ಪ್ರಥಮ ಬಾರಿಗೆ ಮಕ್ಕಳ ನಾಟಕ ಸ್ಪರ್ಧೆ ಹಮ್ಮಿಕೊಂಡಿದೆ ಎಂದು ನಾಟಕ ಅಕಾಡೆಮಿ ಅಧ್ಯಕ್ಷ ಪ್ರೊ.ಆರ್.ಭೀಮಸೇನ ಹೇಳಿದರು.ಸೋಮವಾರ ಅವರು ತಾಲೂಕಿನ ಯಡಹಳ್ಳಿಯಲ್ಲಿ ಸ್ಥಳೀಯ ವಿದ್ಯೋದಯ ವಿದ್ಯಾಲಯದ ಆವರಣದಲ್ಲಿ ಕರ್ನಾಟಕ ನಾಟಕ ಅಕಾಡೆಮಿ…
Read Moreಪ್ರತಿಭಾ ಕಾರಂಜಿ; 31ಸ್ಪರ್ಧೆಗಳಲ್ಲಿ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಗೆ ಬಹುಮಾನ
ಕುಮಟಾ: ಇತ್ತೀಚೆಗೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸರಸ್ವತಿ ವಿದ್ಯಾಕೇಂದ್ರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 33ಸ್ಪರ್ಧೆಗಳಲ್ಲಿ ಭಾಗವಹಿಸಿ 31ರಲ್ಲಿ ಬಹುಮಾನ ಪಡೆದು ಅಮೋಘ ಸಾಧನೆ ಮಾಡಿದ್ದಾರೆ. ಅದರಲ್ಲಿ 22ಪ್ರಥಮ, 6…
Read Moreರಂಗೋಲಿ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ
ಅಂಕೋಲಾ: ಪಟ್ಟಣದ ನಾಮಧಾರಿ ಗಣೇಶೋತ್ಸವ ಸಮಿತಿಯವರು ೨೪ನೇ ಗಣೇಶೋತ್ಸವ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಮ್ಮಿಕೊಂಡ ರಂಗೋಲಿ ಸ್ಪರ್ಧೆ ಆಯೋಜಿಸಿದ್ದರು. ೧ರಿಂದ ೭ನೇ ತರಗತಿಯ ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಸ್ವಾತಿ ನಾಯ್ಕ ಪ್ರಥಮ, ಆರ್ಯ ಶೆಟ್ಟಿ ದ್ವಿತೀಯ, ವೈಷ್ಣವಿ…
Read Moreಕನ್ನಡ ಚೆಕ್ ತಿರಸ್ಕರಿಸಿದ್ದ ಬ್ಯಾಂಕ್ ಗೆ 85 ಸಾವಿರ ರೂ. ದಂಡ!
ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ತಿರಸ್ಕರಿಸಿದ್ದಕ್ಕಾಗಿ ಧಾರವಾಡ ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಯು ಉತ್ತರ ಕನ್ನಡ ಜಿಲ್ಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಳಿಯಾಳ ಶಾಖೆಗೆ 85,177 ರೂ. ದಂಡ ವಿಧಿಸಿದೆ.ಹುಬ್ಬಳ್ಳಿಯ ರಾಜನಗರದ ಸರ್ಕಾರಿ ಪಿಯು ಕಾಲೇಜಿನ…
Read Moreನೀರಿನ ಸಮಸ್ಯೆಗೆ ಸಚಿವ ಗಡ್ಕರಿ ಪರಿಹಾರ
ಬೆಂಗಳೂರು: ದೇಶದ ಹಲವು ಪ್ರದೇಶಗಳಲ್ಲಿ ತಲೆದೋರುವ ನೀರಿನ ಸಮಸ್ಯೆಗಳನ್ನು ತಮ್ಮ ಸಚಿವಾಲಯ ಬಗೆಹರಿಸಬಹುದು ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ನಿಮಗೆಲ್ಲಾ ಗೊತ್ತಿರಬೇಕು, ಕೇಂದ್ರ ಸರ್ಕಾರ ಅಮೃತ್ ಸರೋವರ್ ಯೋಜನೆಯನ್ನು ಜಾರಿಗೆ ತಂದಿದೆ.…
Read More