Slide
Slide
Slide
previous arrow
next arrow

ಕುಮಟಾ ರಸ್ತೆ ಹೆಗಡೆಕಟ್ಟಾ ಕ್ರಾಸ್ ಬಳಿ ರಸ್ತೆಗೆ ಬಿದ್ದ ಮರ; ಸಂಚಾರ ವ್ಯತ್ಯಯ

ಶಿರಸಿ: ಇಲ್ಲಿಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಹೆಗಡೆಕಟ್ಟಾ ಕ್ರಾಸ್ ಬಳಿ ಬೃಹತ್ ಮರವೊಂದು ರಸ್ತೆಗುರುಳಿದ ಪರಿಣಾಮ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ರಭಸಕ್ಕೆ ಮರ ಬಿದ್ದಿದ್ದು, ತೆರವು ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ…

Read More

ಮಳೆ ಹಿನ್ನಲೆ; ಜು.5 ರಂದು ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.5, ಮಂಗಳವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ…

Read More

ಅನಾಹುತ ತಪ್ಪಿಸಲು ವಿಪತ್ತು ಮಿತ್ರ ಯೋಜನೆ ಜಾರಿ; ಎಸಿ ದೇವರಾಜ

ಶಿರಸಿ: ಪ್ರಕೃತಿ ಎದುರು ಮಾನವ ಕ್ಷಣ ಮಾತ್ರ. ಪ್ರಕೃತಿ ಯ ಎದುರು ಯಾರ ಆಟವು ನಡೆಯುವುದಿಲ್ಲ. ಆದರೇ ಇಂತಹ ಸಂದರ್ಭಗಳಲ್ಲಿ ನಾವು ಹೇಗೆ ವಿಪತ್ತನ್ನು ತಡೆಯಬಹುದು ಎಂಬುದನ್ನು ತಿಳಿಸಿ ಕಾರ್ಯೋನ್ಮುಖವಾಗಿ ಕಾರ್ಯನಿರ್ವಹಿಸಲು ಸ್ವಯಂಸೇವಕರನ್ನು ನೇಮಿಸಿ ಅವರಿಂದ ಸಹಾಯ ಮಾಡುವ…

Read More

ಬೀಚ್ ನಲ್ಲಿ ಬಂಗಾರದ ಮೂಗುತಿಯುಳ್ಳ ದೇವಿ ಮೂರ್ತಿ ಪತ್ತೆ

ಗೋಕರ್ಣ: ಇಲ್ಲಿನ ಮಖ್ಯ ಕಡಲ ತೀರದಲ್ಲಿ ದುರ್ಗಾದೇವಿ ಮೂರ್ತಿಯೊಂದು ದೊರೆತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಪ್ರವಾಸಿಗರು ನೀರಿನಲ್ಲಿ ಆಟವಾಡುವ ವೇಳೆ ಈ ಮೂರ್ತಿ ಕಾಲಿಗೆ ತಾಗಿದ್ದು, ತಕ್ಷಣ ಅದನ್ನು ದಡಕ್ಕೆ ತಂದಿದ್ದಾರೆ. ಈ ಮೂರ್ತಿಯ ಮೂಗಿಗೆ ಚಿನ್ನದ ಮೂಗುತಿ ಇದ್ದು,…

Read More

ಎಂ ಎಂ ಕಾಲೇಜು ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ

ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಜರುಗಿತು. ಯುನಿಯನ್ ಕಾರ್ಯದರ್ಶಿ ಯಾಗಿ ಬಿ ಎ ಅಂತಿಮ ವರ್ಷದ ಮಂಜೇಶ್ ಕುಮಾರ್ ನಾಯ್ಕ,ಜಿಮಕಾನಾ ಕಾರ್ಯದರ್ಶಿ ಯಾಗಿ ಪ್ರದೀಪ ಜಿ ಕುಳೇನೂರ್ ಆಯ್ಕೆ ಆದರು.…

Read More

ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ; ಫಲಿತಾಂಶ ಪ್ರಕಟ

ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಜರುಗಿತು. ಯುನಿಯನ್ ಕಾರ್ಯದರ್ಶಿ ಯಾಗಿ ಬಿ ಎ ಅಂತಿಮ ವರ್ಷದ ಮಂಜೇಶ್ ಕುಮಾರ್ ನಾಯ್ಕ,ಜಿಮಕಾನಾ ಕಾರ್ಯದರ್ಶಿ ಯಾಗಿ ಪ್ರದೀಪ ಜಿ ಕುಳೇನೂರ್ ಆಯ್ಕೆ ಆದರು.…

Read More

ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭೇಟಿಯಾದ ಆರ್ವಿಡಿ

ಹಳಿಯಾಳ: ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರನ್ನು ಮಾಜಿ ಉಸ್ತುವಾರಿ ಸಚಿವ, ಶಾಸಕ ಆರ್.ವಿ.ದೇಶಪಾಂಡೆ ಭೇಟಿಯಾಗಿ ಅಭಿನಂದಿಸಿ, ಶುಭ ಕೋರಿದರು ಎಂದು ಆರ್ವಿಡಿ ಆಪ್ತ ಕಾರ್ಯದರ್ಶಿ ಸತೀಶ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
Back to top