ಬೆಂಗಳೂರು: ಈ ಬಾರಿ SSLC ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 26 ಗ್ರೇಸ್ ಮಾರ್ಕ್ಸ್ (ಕೃಪಾಂಕ) ಪಡೆಯುವ ಅವಕಾಶವಿದೆ. ಈ ಶೈಕ್ಷಣಿಕ ವರ್ಷದಲ್ಲಿ ಕೊರೊನಾದ ಹೊಡೆತ ಅಷ್ಟೊಂದು ತೀವ್ರವಾಗಿ ಬಾಧಿಸದಿದ್ದರೂ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷ ವೆಂದು ಪರಿಗಣಿಸಿ…
Read Moreಜಿಲ್ಲಾ ಸುದ್ದಿ
ಶಿವಕುಮಾರ ಸ್ವಾಮೀಜಿಯವರ ಜನ್ಮದಿನ: ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜನ್ಮ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನಮನ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಟ್ವಿಟ್ಟರ್ ನಲ್ಲಿ ಶಿವಕುಮಾರ ಸ್ವಾಮೀಜಿಯವರ ಜನ್ಮ ದಿನಕ್ಕೆ ನಮನ ಸಲ್ಲಿಸಿದ್ದು, ತುಮಕೂರು ಭೇಟಿ ವೇಳೆಯ ಭಾಷಣದ…
Read Moreಹವ್ಯಕ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿ: ಕುಮಾರ್ ಜೋಶಿ ಒತ್ತಾಯ
ಶಿರಸಿ : ಜಿಲ್ಲೆಯಲ್ಲಿ ಪ್ರಬಲ ಮತದಾರರನ್ನು ಹೊಂದಿರುವ ಸಮುದಾಯಗಳಲ್ಲಿ ಒಂದಾಗಿರುವ ಹವ್ಯಕ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ್ ಜೋಶಿ ಒತ್ತಾಯಿಸಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ಆಯೋಜಿಸಿ ಮಾತನಾಡಿದ ಅವರು,…
Read Moreಅಭದ್ರತೆ ಇದ್ದವರು ಬೇರೆ ಪಕ್ಷದವರನ್ನು ಕರೆಯುತ್ತಾರೆ: ಸಚಿವ ಸುನಿಲ್ ಕುಮಾರ್
ಶಿರಸಿ : ಪಕ್ಷದಲ್ಲಿ ಅಭದ್ರತೆ ಇದ್ದವರು ಬೇರೆ ಪಕ್ಷದಲ್ಲಿದ್ದವರನ್ನು ಕರೆಯುತ್ತಾರೆ. ಭದ್ರತೆ ಇದ್ದವರು ಕರೆಯೋದಿಲ್ಲ ಎನ್ನುವ ಮೂಲಕ ಬಿಜೆಪಿ ಶಾಸಕರನ್ನು ಡಿಕೆ ಶಿವಕುಮಾರ್ ತಮ್ಮ ಪಕ್ಷದತ್ತ ಸೆಳೆಯುವ ತಂತ್ರಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದರು. ಉತ್ತರ…
Read Moreನಾನು ನಾಮಧಾರಿ ವಿರೋಧಿಯಲ್ಲ: ಸ್ಪಷ್ಟನೆ ನೀಡಿದ ದೇಶಪಾಂಡೆ
ಕಾರವಾರ: ನಾಮಧಾರಿ ಸಮಾಜದ ಅಭ್ಯರ್ಥಿಯನ್ನ ಕಡೆಗಣಿಸುತ್ತೇನೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ನಾನು ನಾಮಧಾರಿ ಸಮುದಾಯದ ವಿರೋಧಿಯಲ್ಲ ಎಂದು ಮಾಜಿ ಸಚಿವ, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಬಹುಸಂಖ್ಯಾತ ನಾಮಧಾರಿಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೇಟ್…
Read Moreಆಪ್ 2ನೇ ಪಟ್ಟಿ: ಕಾರವಾರದ ಆಶಿಶ್, ಭಟ್ಕಳದ ನಸೀಮ್, ಕುಮಟಾದ ರೇಖಾಗೆ ಟಿಕೆಟ್
ಕಾರವಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳ ಹಿಂದೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್ ಆದ್ಮಿ ಪಕ್ಷವು ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಉತ್ತರ ಕನ್ನಡ ಜಿಲ್ಲೆಯ…
Read Moreಯಕ್ಷ ಕಲಾಸಂಗಮ ವಿನೂತನ ಪ್ರಯತ್ನ: ಮಹಿಳೆಯರಿಗೆ ಚಂಡೆವಾದನ ತರಬೇತಿ
ಶಿರಸಿ: ಯಕ್ಷಗಾನ ಕ್ಷೇತ್ರ ಈಗ ಪುರುಷ ಪ್ರಧಾನವಾಗಿಲ್ಲ. ಮಾತುಗಾರಿಕೆ, ನೃತ್ಯ, ಭಾಗವತಿಕೆಯಲ್ಲಿ ಮಹಿಳೆಯರೂ ತಾವೇನೂ ಕಡಿಮೆ ಇಲ್ಲ ಎಂದು ತೋರಿಸಿದ್ದಾರೆ. ಆದರೆ, ಯಕ್ಷಗಾನದ ಪ್ರಧಾನ ಭಾಗವಾದ ಚಂಡೆ ವಾದನದಲ್ಲಿ ಮಹಿಳಾ ಕಲಾವಿದರ ಸಂಖ್ಯೆ ಕಡಿಮೆ. ಈಗ ಈ ಕ್ಷೇತ್ರಕ್ಕೂ…
Read More‘ದಡವ ನೆಕ್ಕಿದ ಹೊಳೆ’ ಕೃತಿ ಬಿಡುಗಡೆ
ಶಿರಸಿ: ರಾಷ್ಟ್ರದ ಪ್ರಮುಖ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ಟ ಶಿರಸಿ, ಅವರ ರಂಗ ಪಯಣದ ಕಥನ ‘ದಡವ ನೆಕ್ಕಿದ ಹೊಳೆ’ ಕೃತಿಯು ಮೈಸೂರಿನಲ್ಲಿ ಬಿಡುಗಡೆ ಕಂಡಿತು. ಪ್ರತಿಷ್ಠಿತ ಬಹುರೂಪಿ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಮೈಸೂರಿನ ರಾಮಕೃಷ್ಣ…
Read Moreಅಗಲಿದ ಜಿ.ಬಿ.ಭಟ್’ಗೆ ನುಡಿನಮನ
ಸಿದ್ದಾಪುರ: ತಾಲೂಕಿನ ನಲೆಮಾಂವ ಸೇವಾ ಸಹಕಾರಿ ಸಂಘದ ಕ್ರಿಯಾಶೀಲ ಅಧ್ಯಕ್ಷರಾಗಿದ್ದು, ಇತ್ತೀಚೆಗೆ ಅಕಾಲಿಕವಾಗಿ ಅಗಲಿದ ಗಣಪತಿ ಬಿ.ಭಟ್ಟ ನೆಲೆಮಾಂವ (ಹೋಬಳಿ) ಅವರಿಗೆ ಸಂಘದ ಉಪಾಧ್ಯಕ್ಷ ಗಣಪತಿ ಹೆಗಡೆ ಉಂಬಳಮನೆ ಅಧ್ಯಕ್ಷತೆಯಲ್ಲಿ ಸಂಘದ ಸಭಾಭವನದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಿತು. ಸಂಘದ…
Read Moreಯಲ್ಲಾಪುರ: 948 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು
ಯಲ್ಲಾಪುರ: 2022-23ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನ ಆರು ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರದಿಂದ ನಡೆಯುತ್ತಿದೆ. ಒಟ್ಟು 951 ದಾಖಲಾತಿ 949ರಲ್ಲಿ 948 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು. ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ 220 ವಿದ್ಯಾರ್ಥಿಗಳು, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ…
Read More