Slide
Slide
Slide
previous arrow
next arrow

ಮಾರುತಿಗೆ ಕೊಳಲು ನುಡಿಸಿ ಪೂಜೆ ಸಲ್ಲಿಕೆ

ದಾಂಡೇಲಿ: ಪಂ.ಚoದ್ರಶೇಖರ್ ಎಸ್. ಅವರ ಸುಪುತ್ರ, ನಗರದ ಜನತಾ ವಿದ್ಯಾಲಯದ ಪಿಯುಸಿ ವಿದ್ಯಾರ್ಥಿ ಜೈತ್ ಸಿ.ಎಸ್., ಶುಕ್ರವಾರ ನಗರದ ಹಳಿಯಾಳ ರಸ್ತೆಯಲ್ಲಿರುವ ಶ್ರೀಮಾರುತಿ ಮಂದಿರದಲ್ಲಿ ದೇವರಿಗೆ ಕೊಳಲು ವಾದನದ ಮೂಲಕ ಪೂಜೆ ಸಲ್ಲಿಸಿ ಕಲಾಭಕ್ತಿ ಸಮರ್ಪಿಸಿದ್ದಾನೆ.ಕಳೆದ ಕೆಲ ವರ್ಷಗಳಿಂದ…

Read More

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಜಯಾ ಮಾನೆ ವಿಧಿವಶ

ದಾಂಡೇಲಿ: ನಗರದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆ ವಿಜಯಾ ಮಾನೆಯವರು ಶುಕ್ರವಾರ ಬೆಳಿಗ್ಗೆ ಟೌನಶಿಪ್ ನಲ್ಲಿರುವ ಅವರ ಸ್ವಗೃಹದಲ್ಲಿ ವಿಧಿವಶರಾದರು. ಮೃತರಿಗೆ 71 ವರ್ಷ ವಯಸ್ಸಾಗಿತ್ತು.ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವಿಜಯಾ ಮಾನೆಯವರು ದಾಂಡೇಲಿ ಬ್ಲಾಕ್…

Read More

ಪಕ್ಷ ಘೋಷಿಸಿದ ಅಭ್ಯರ್ಥಿಯನ್ನ ಗೆಲ್ಲಿಸಿ: ಗಣೇಶ್ ಕಾರ್ಣಿಕ್

ಶಿರಸಿ: ಪಕ್ಷ ಘೋಷಿಸಿದ ಅಭ್ಯರ್ಥಿಯ ಪರ ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಬಾರಿ ಗೆಲ್ಲಿಸಿಕೊಂಡು ಬನ್ನಿ ಎಂದು ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದರು.ನಗರದ ರಾಘವೇಂದ್ರ ಮಠದಲ್ಲಿ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಚುನಾವಣಾ ನಿರ್ವಹಣಾ ಸಮಿತಿ…

Read More

ಕಾಂಚಿಕಾ ಪರಮೇಶ್ವರಿ ದೇವಿಯ ಮಹಾರಥೋತ್ಸವ ಸಂಪನ್ನ

ಕುಮಟಾ: ತಾಲೂಕಿನ ಬಾಡ ಗ್ರಾಮ ದೇವತೆ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ಮಹಾರಥೋತ್ಸವ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ವಿಜೃಂಭಣೆಯಿ0ದ ಸಂಪನ್ನಗೊ0ಡಿತು.ಬೆಳಗ್ಗೆಯಿ0ದಲೇ ದೇವಸ್ಥಾನಕ್ಕೆ ತೆರಳಿದ ಭಕ್ತರು ದೇವಿಗೆ ಹಣ್ಣು-ಕಾಯಿ ಪೂಜಾ ಸೇವೆ ಸಲ್ಲಿಸಿ, ಮಹಿಳೆಯರು ಅರಿಶಿಣ ಕುಂಕುಮ ಸೇವೆ ಗೈದರು. ಬಳಿಕ…

Read More

ಶಾರದಾ ಶೆಟ್ಟಿಗೆ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ನೀಡಲು ಕೈ ಕಾರ್ಯಕರ್ತರ ಆಗ್ರಹ

ಕುಮಟಾ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರೇಶ ಮೇಸ್ತಾ ಸಾವಿನ ಪ್ರಕರಣದಿಂದ ಕಾಂಗ್ರೆಸ್‌ಗೆ ಸೋಲಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರಿಗೆ ಸ್ಪರ್ಧಿಸಲು ಮತ್ತೊಂದು ಅವಕಾಶ ನೀಡಬೇಕೆಂದು ಗೋಕರ್ಣ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹೈಕಮಾಂಡ್‌ನ್ನು ಆಗ್ರಹಿಸಿದರು.…

Read More

ಆನಂದ್ ಅಸ್ನೋಟಿಕರ್ ಜೆಡಿಎಸ್ ಅಭ್ಯರ್ಥಿ ಅಲ್ಲ: ಅಜಿತ್ ಪೊಕಳೆ

ಕಾರವಾರ: ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಇಲ್ಲಿನ ಪದಾಧಿಕಾರಿಗಳ ಸಂಪರ್ಕದಲ್ಲಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೊಕಳೆ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯ…

Read More

ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರದ್ ನಾಯಕ್’ಗೆ ಬೀಳ್ಕೊಡುಗೆ

ಶಿರಸಿ: ಇಲ್ಲಿನ ಸಾಮ್ರಾಟ್ ಹೋಟೆಲ್ ವಿನಾಯಕ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ) ಜಿಲ್ಲಾ ಶಾಖೆಯ ಜಿಲ್ಲಾಮಟ್ಟದ ಸರ್ವಸಾಧಾರಣ ಸಭೆ ನಡೆಯಿತು. ಹಾಗೆಯೇ ಇದೇ ಸಂದರ್ಭದಲ್ಲಿ ನಿಕಟ ಪೂರ್ವ ಜಿಲ್ಲಾ ಆರೋಗ್ಯ ಮತ್ತು…

Read More

ಬೆಲೆ ಪರಿಷ್ಕರಣೆಗೆ ಹೊಸ ವಿಧಾನ: ಇಳಿಯಲಿದೆ ಸಿಎನ್‌ಜಿ, ಪಿಎನ್‌ಜಿ ದರ

ನವದೆಹಲಿ: ನೈಸರ್ಗಿಕ ಅನಿಲದ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸಚಿವ ಸಂಪುಟವು ಗುರುವಾರ ಹೊಸ ವಿಧಾನವನ್ನು ಅನುಮೋದಿಸಿರುವುದರಿಂದ ದೇಶಾದ್ಯಂತ ಗ್ರಾಹಕರಿಗೆ ಪೈಪ್ಡ್ ನೈಸರ್ಗಿಕ ಅನಿಲ (PNG) ಮತ್ತು ಸಂಕುಚಿತ ನೈಸರ್ಗಿಕ ಅನಿಲ (CNG) ದರ ಕಡಿತವಾಗಲಿದೆ. ಪ್ರಧಾನಿ ನರೇಂದ್ರ ಮೋದಿ…

Read More

ಜನತಾ ದಳ ಅತ್ಯಂತ ಬಲಿಷ್ಠ ಪಕ್ಷವಾಗಿ ಹೊರ ಹೊಮ್ಮಲಿದೆ: M.B.ಸದಾಶಿವ

ಯಲ್ಲಾಪುರ: ಎಚ್.ಡಿ.ಕುಮಾರಸ್ವಾಮಿ ನೇತ್ರತ್ವದಲ್ಲಿ ಹೊಸ ಶಖೆ ಆರಂಭವಾಗಿದ್ದು, ಈ ಚುನಾವಣೆಯಲ್ಲಿ ನಿಶ್ಚಿತವಾಗಿ ಜನತಾ ದಳ ಅತ್ಯಂತ ಬಲಿಷ್ಠ ಪಕ್ಷವಾಗಿ ಹೊರ ಹೊಮ್ಮಲಿದೆ. ಬೇರೆ ಪಕ್ಷಗಳ ಹೆಗಲ ಮೇಲೆ ಕೈಯಿಟ್ಟು ಸರ್ಕಾರ ರಚಿಸುವ ಪರಿಸ್ಥಿತಿ ಬರದೇ ಸಂಪೂರ್ಣ ಬಹುಮತದಿಂದ ನಮ್ಮದೇ…

Read More

ಮೂಲಸೌಕರ್ಯ ಒದಗಿಸಲು ಬಿಜೆಪಿ ವಿಫಲ: ರವಿಚಂದ್ರ ನಾಯ್ಕ

ಯಲ್ಲಾಪುರ: ಪಟ್ಟಣ ಪಂಚಾಯಿತಿಯ ಬಿಜೆಪಿ ಆಡಳಿತ ಪಟ್ಟಣದಲ್ಲಿ ನೀರು, ಸ್ವಚ್ಛತೆ, ಹಂದಿ ಮಂಗ ನಾಯಿಗಳ ನಿಯಂತ್ರಣದಂತಹ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರವಿಚಂದ್ರ ನಾಯ್ಕ ಹೇಳಿದರು. ಅವರು ಗುರುವಾರ ಕಾಂಗ್ರೆಸ್ ಕಾರ್ಯಾಲಯದಲ್ಲಿ…

Read More
Back to top