Slide
Slide
Slide
previous arrow
next arrow

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಸಾವು, ಇನ್ನೊಬ್ಬನಿಗೆ ಗಾಯ

ಯಲ್ಲಾಪುರ: ಹೊಸಳ್ಳಿ ಗ್ರಾಮದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ ಮೇಲೆ ಅಡ್ಡಾದಿಡ್ಡಿ ನಿಂತಿದ್ದ ಲಾರಿಗೆ ಬೈಕ್ ಗುದ್ದಿದ ಪರಿಣಾಮ ಒಬ್ಬ ಗಾಯಗೊಂಡಿದ್ದು, ಇನ್ನೊಬ್ಬ ಸಾವನಪ್ಪಿದ್ದಾನೆ.ಬಾದಾಮಿ ತಾಲೂಕಿನ ನಝೀರ್‌ಸಾಬ್ ಎಂಬಾತ ರಾಷ್ಟ್ರೀಯ ಹೆದ್ದಾರಿ ಮೇಲೆ ಲಾರಿ ನಿಲ್ಲಿಸಿ ಹೋಗಿದ್ದು, ಇದನ್ನು…

Read More

ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಗ್ರಾಮ ವಾಸ್ತವ್ಯ: ಡಿಸಿ ಕವಳಕಟ್ಟಿ

ಕುಮಟಾ: ಸರ್ಕಾರ ಒಂದು ಉದ್ದೇಶ ಇಟ್ಟುಕೊಂಡು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಇದನ್ನು ಸಫಲವಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.ತಾಲೂಕಿನ ಬರ್ಗಿ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾಡಳಿತ, ತಾಲೂಕಾ ಆಡಳಿತ…

Read More

ಹಿತ್ಲಳ್ಳಿಯಲ್ಲಿ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಯಶಸ್ವಿ

ಯಲ್ಲಾಪುರ: ತಾಲೂಕಿನ ಹಿತ್ಲಳ್ಳಿಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕಾಡಳಿತಗಳ ಸಂಯುಕ್ತ ಆಶ್ರಯದಲ್ಲಿ `ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ನಡೆಯಿತು.ತಹಶೀಲ್ದಾರ ಶಂಕರಪ್ಪ ಜಿ.ಎಸ್. ಮಾತನಾಡಿ, ಪಟ್ಟಣ ಮತ್ತು ನಗರಗಳಿಗೆ ತಮ್ಮ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ…

Read More

ಫೆ.23ರಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ

ಕುಮಟಾ: ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೆ.23ರಿಂದ 26ರವರೆಗೆ ಆಲೆಮನೆ ಹಬ್ಬವನ್ನು ಆಯೋಜಿಸಲಾಗಿದೆ. ಗೋವಿನ ಉಳಿವಿನ ಹೊಸ ಪರಿಕಲ್ಪನೆಯೊಂದಿಗೆ ಈ ಕಾರ್ಯಕ್ರಮ ಸಂಯೋಜನೆಗೊಂಡಿದ್ದು ನಾಲ್ಕು ದಿನಗಳ ಕಾಲ ಈ ಆಲೆಮನೆ ಹಬ್ಬ ನಡೆಯಲಿದೆ. ಪ್ರತಿದಿನ…

Read More

ದಿ.ಜಿ.ಎಸ್.ಕಾಮತ್ ಸ್ಮರಣಾರ್ಥ ವಿವಿಧ ಸ್ಪರ್ಧೆಗಳು ಯಶಸ್ವಿ

ಕುಮಟಾ: ಹಿರಿಯ ಲೆಕ್ಕ ಪರಿಶೋಧಕ ದಿ.ಜಿ.ಎಸ್.ಕಾಮತ್ ಅವರ ಸ್ಮರಣಾರ್ಥ ಜಿಎಸ್‌ಬಿ ಯುವ ಸೇವಾ ವಾಹಿನಿಯು ಪಟ್ಟಣದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಶಾಲಾ ಮೈದಾನದಲ್ಲಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳು ಗಮನ ಸೆಳೆಯಿತು.ಪಟ್ಟಣದ ಕೊಂಕಣ ಎಜುಕೇಶನ್ ಟ್ರಸ್ಟ್ ಶಾಲಾ ಮೈದಾನದಲ್ಲಿ ಹಮ್ಮಿಕೊಂಡ…

Read More

ಶೀಘ್ರಲಿಪಿ ತರಬೇತಿಗೆ ಏಕೈಕ ಸಂಸ್ಥೆ ನೋಂದಣಿ

ಕಾರವಾರ: ಅಂಕೋಲಾ ತಾಲೂಕಿನ ಬಂಡಿಬಜಾರದ ಶ್ರೀರಾಮ ವಾಣಿಜ್ಯ ಹಾಗೂ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಅನುಮತಿ ಪಡೆದು ಮಾನ್ಯತೆಯನ್ನು ನವೀಕರಣ ಮಾಡಿಕೊಂಡಿದ್ದು, ಈ ಸಂಸ್ಥೆಯನ್ನು ಹೊರತುಪಡಿಸಿ ಬೇರೆ ಯಾವುದೇ ಕಂಪ್ಯೂಟರ್, ಟೈಪ್‌ರೈಟಿಂಗ್…

Read More

ಇಂದೂರಲ್ಲಿ ದ್ರವ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ

ಮುಂಡಗೋಡ: ಗ್ರಾಮೀಣ ಪ್ರದೇಶಗಳನ್ನು ಸ್ವಚ್ಚ ಹಾಗೂ ಸುಂದರವಾಗಿಡಲು ಸರ್ಕಾರವು ಅನೇಕ ಯೋಜನೆಗಳಡಿ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಹಳ್ಳಿಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ…

Read More

ಸೇನಾ ಪೂರ್ವ ತರಬೇತಿ ಶಾಲಾ ಪ್ರವೇಶ: ಫೆ.25ಕ್ಕೆ ದೈಹಿಕ ಪರೀಕ್ಷೆ

ಕಾರವಾರ: ಮಾಜಾಳಿಯ ವೀರ ಬಹಾದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯ ಪ್ರವೇಶಾತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶಿರಸಿಯ ಶ್ರೀಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.25ರಂದು ಬೆಳಿಗ್ಗೆ 7 ಗಂಟೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ದೈಹಿಕ…

Read More

ವೃದ್ಧನ ಕೊಲೆ ಪ್ರಕರಣ: ಆರೋಪಿಗೆ ಏಳು ವರ್ಷ ಶಿಕ್ಷೆ ಪ್ರಕಟ

ಕಾರವಾರ: ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದ್ದ ವೃದ್ದನೋರ್ವನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಳು ವರ್ಷ ಶಿಕ್ಷೆ ಪ್ರಕಟ ಮಾಡಿ ಆದೇಶಿಸಿದೆ.ಕಳೆದ 2021ರ ಸೆಪ್ಟೆಂಬರ್ 24 ರಂದು ತದಡಿಯ ಅಭಿಜಟ್ಟಿ ರಸ್ತೆಯಲ್ಲಿರುವ…

Read More

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆರ್.ವಿ.ದೇಶಪಾಂಡೆ ಚಾಲನೆ

ಜೊಯಿಡಾ: ತಾಲೂಕಿನ ರಾಮನಗರ ಜಿ.ಪಂ. ಭಾಗದಲ್ಲಿ ಜೊಯಿಡಾ ಶಾಸಕ ಆರ್.ವಿ.ದೇಶಪಾಂಡೆ ಜಿ.ಪಂ. ಇಲಾಖೆಯ ಹಾಗೂ ಸಣ್ಣ ನೀರಾವರಿ ಇಲಾಕೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜೊಯಿಡಾ ತಾಲೂಕು ಕಳೆದ 10 ವರ್ಷಗಳಲ್ಲಿ ಸಾಕಷ್ಟು…

Read More
Back to top