ಅಂಕೋಲಾ: ತಾಲೂಕಿನ ಹಳವಳ್ಳಿಯಲ್ಲಿ ದಿ. ಭಾಸ್ಕರ ಭಟ್ಟ ಸ್ಮರಣಾರ್ಥ ರಾಜ್ಯ ಮಟ್ಟದ ಹವ್ಯಕ ಸಮಾಜದ ಹವ್ಯಕ ಅಂಡರ್ ಆರ್ಮ್ ಪಂದ್ಯಾವಳಿಯನ್ನು ಶಾಸಕಿ ರೂಪಾಲಿ ನಾಯ್ಕ ಪ್ರಾಯೋಜಕತ್ವದಲ್ಲಿ ಹವ್ಯಕ ಕ್ರಿಕೆಟ್ ಅಸೋಸಿಯೇಷನ್ ಹಳವಳ್ಳಿಯ ಆಯೋಜನೆಯಲ್ಲಿ ಜರುಗಿತು.ಪಂದ್ಯಾವಳಿಯನ್ನು ಹಿರಿಯ ಕ್ರೀಡಾಪಟು,ಬ್ರಾಹ್ಮಣ ಮಹಾಸಭಾ…
Read Moreಜಿಲ್ಲಾ ಸುದ್ದಿ
ಕಾಂಗ್ರೆಸ್ ಕಾರ್ಯಕರ್ತರಿಂದ ಆರ್.ವಿ.ಡಿ.ಗೆ ಅಭಿನಂದನಾ ಕಾರ್ಯಕ್ರಮ
ಮುಂಡಗೋಡ: ಮುಂಡಗೊಡ ಬ್ಲಾಕ್ ಕಾಂಗ್ರೆಸ್ ವತಿಯಂದ ತಾಲೂಕಿನಲ್ಲಿ ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾಧ್ಯಕ್ಷ ಸಾಯಿನಾಥ ಗಾಂವಕರಗೆ ಅಭಿನಂದನಾ ಕಾರ್ಯಕ್ರಮ ಮತ್ತು ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ವಿವಿಧ ಪಕ್ಷಗಳ…
Read Moreಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್ ನೇಮಕ
ಬೆಂಗಳೂರು: ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read Moreಟೆಂಪೋ ಪಲ್ಟಿ; ಕ್ಲೀನರ್ ಸ್ಥಳದಲ್ಲೇ ಸಾವು
ಹೊನ್ನಾವರ: ತಾಲೂಕಿನ ಮಾಗೋಡ್ ತೆಂಗಾರ ಸಮೀಪ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕ್ಲೀನರ್ ಸ್ಥಳದಲ್ಲೆ ಮೃತಪಟ್ಟ ಘಟನೆ ಸಂಭವಿಸಿದೆ. ಹಿರೇಗುತ್ತಿಯಿಂದ ಸಂಶಿಗೆ ನಿಶ್ಚಿತಾರ್ಥ ಕಾರ್ಯ ಮುಗಿಸಿ ವಾಪಸ್ಸು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಚಾಲಕ…
Read MoreJEE MAINS: ಸಿದ್ದಾರ್ಥ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಭಟ್ಕಳ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಜೆ.ಇ.ಇ.) ಮೈನ್ 2023ರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಗರದ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ…
Read Moreಅಗತ್ಯ ಕಾಮಗಾರಿಗಳನ್ನು ಮಾಡಿಕೊಡುತ್ತಿದ್ದೇನೆ: ರೂಪಾಲಿ ನಾಯ್ಕ
ಕಾರವಾರ: ರಸ್ತೆ, ಕುಡಿಯುವ ನೀರು, ಹೀಗೆ ಜನರಿಗೆ ಅಗತ್ಯವಾದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಮಾಡಿಕೊಟ್ಟಿರುವುದಾಗಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು. ತಾಲ್ಲೂಕಿನ ಚೆಂಡಿಯಾ ಹಾಗೂ ತೋಡುರು ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ವಿವಿಧ…
Read Moreಪ್ರವಾಸೋದ್ಯಮದ ಪ್ರಗತಿಗೆ ಹಾರ್ನ್ಬಿಲ್ ಹಕ್ಕಿಗಳ ಕೊಡುಗೆ ಅಪಾರ: ದೇಶಪಾಂಡೆ
ದಾಂಡೇಲಿ: ನಾಲ್ಕು ವಿಭಿನ್ನ ಪ್ರಬೇಧಗಳ ಹಾರ್ನ್ಬಿಲ್‌ಗಳು ದಾಂಡೇಲಿ ಮತ್ತು ಜೋಯಿಡಾದಲ್ಲಿ ಹೇರಳವಾಗಿದ್ದು, ಈ ಭಾಗದ ಪ್ರವಾಸೋದ್ಯಮದ ಪ್ರಗತಿಯಲ್ಲಿ ಹಾರ್ನ್ಬಿಲ್ ಹಕ್ಕಿಗಳ ಕೊಡುಗೆ ಅಪಾರವಾಗಿದೆ. ತನ್ನ ವಿಶಿಷ್ಟ ಆಕರ್ಷಕ ಬಣ್ಣ ಮತ್ತು ಶರೀರದಿಂದಲೆ ಹಾರ್ನ್ಬಿಲ್ ಹಕ್ಕಿ ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.…
Read Moreಭತ್ತದ ತೆನೆ ತೋರಣ ಉಡುಗೊರೆ ಪಡೆದ ಎಚ್.ಡಿ.ಕುಮಾರಸ್ವಾಮಿ
ಹೊನ್ನಾವರ: ಪಂಚರತ್ನ ಯಾತ್ರೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕಾಸರಕೋಡ ಅಪ್ಸರಕೊಂಡದ ಬಳಿ ಅಭಿಮಾನಿಗಳು, ರಿಕ್ಷಾ ಚಾಲಕರು ಗ್ರಾಮ ಒಕ್ಕಲಿಗ ಸಮಾಜದ ಮಹಿಳೆಯರ ಪರಂಪರಾಗತ ಕುಶಲ ನೇಯ್ಗೆಯ ಭತ್ತದ ತೆನೆಯ ಹಾರವನ್ನು ಅರ್ಪಿಸಿದ್ದಾರೆ. ಶುಭಲಾಭಕರ ಎಂದು ರೈತರು ಭತ್ತದ ಕೊಯ್ಲು…
Read Moreಲೋಕ್ ಅದಾಲತ್: 193 ಪ್ರಕರಣಗಳು ರಾಜಿ
ಹೊನ್ನಾವರ: ಲೋಕ್ ಅದಾಲತ್‌ನಲ್ಲಿ ತಾಲೂಕಿನ 3 ನ್ಯಾಯಾಲಯಗಳ ಒಟ್ಟೂ 193 ಪ್ರಕರಣಗಳು ರಾಜಿ ಮೂಲಕ ಇತ್ಯರ್ಥಗೊಂಡವು. ಹೊನ್ನಾವರ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ 1 ಸಿವಿಲ್ ಪ್ರಕರಣ ಹಾಗೂ 19 ಅಮಲ್ಜಾರಿ ಪ್ರಕರಣ, 4 ಐ.ಪಿ.ಸಿ…
Read Moreನಗೆ ಗ್ರಾಮದಲ್ಲಿ ಮಹಾದೇವ ದೇವರ ಜಾತ್ರೆ ಸಂಪನ್ನ
ಕಾರವಾರ: ತಾಲೂಕಿನ ನಗೆ ಗ್ರಾಮ ಮಹಾದೇವ ದೇವರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಸಂಪನ್ನಗೊಂಡಿತು. ದೇವರ ಪಲ್ಲಕ್ಕಿ ಗ್ರಾಮದಲ್ಲಿ ಸಂಚರಿಸಿ ಭಕ್ತಾದಿಗಳಿಗೆ ದರ್ಶನ ನೀಡಿತು. ಪಲ್ಲಕ್ಕಿ ಉತ್ಸವದ ನಂತರದಲ್ಲಿ ದೇವಸ್ಥಾನದ ಸಭಾಭವನದಲ್ಲಿ ಯಕ್ಷಗಾನವನ್ನು ಏರ್ಪಡಿಸಲಾಗಿತ್ತು. ದೂರ ದೂರದಿಂದ ಭಕ್ತಾದಿಗಳು…
Read More