ಭಟ್ಕಳ: ರಾಜಾಂಗಣ ಶ್ರೀನಾಗಬನದ ಶ್ರೀ ಜೈನ್ ನಾಗ ಮತ್ತು ನಾಗಯಕ್ಷಿ ದೇವರುಗಳ ಪುನರ್ ಪ್ರತಿಷ್ಠಾ ಮಹೋತ್ಸವವೂ ಬುಧವಾರದಿಂದ ಆರಂಭಗೊಂಡಿದ್ದು, ಎರಡನೇ ದಿನವಾದ ಗುರುವಾರದಂದು ಶ್ರೀ ಜೈನ ನಾಗ ಮತ್ತು ನಾಗಯಕ್ಷಿ ದೇವರುಗಳ ನೂತನ ಮೂರ್ತಿಗಳ ಮೆರವಣಿಗೆಯು ಸಹಸ್ರಾರು ಭಕ್ತ…
Read Moreಜಿಲ್ಲಾ ಸುದ್ದಿ
ಫೆ.16ಕ್ಕೆ ಕುಮಟಾದಲ್ಲಿ ಪ್ರಜಾಧ್ವನಿ ಯಾತ್ರೆ: ಪೂರ್ವಭಾವಿ ಸಭೆ
ಕುಮಟಾ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.ಪ್ರಜಾಧ್ವನಿ ಯಾತ್ರೆಯ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ನಿವೇದಿತ ಆಳ್ವಾ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಅವರ ನೇತೃತ್ವದಲ್ಲಿ, ಮಾಜಿ…
Read Moreಎಚ್‌ಡಿಕೆಗೆ 3 ಕ್ವಿಂಟಲ್ ತೂಕದ ಅಡಿಕೆ ಹಾರ ಹಾಕಿ ಸ್ವಾಗತಿಸಿದ ಕಾರ್ಯಕರ್ತರು
ಕುಮಟಾ: ಪಟ್ಟಣದ ಗಿಬ್ ಸರ್ಕಲ್‌ನಲ್ಲಿ ರಾತ್ರಿ ಆಗಮಿಸಿದ ಪಂಚರತ್ನ ರಥಯಾತ್ರೆಗೆ ಸಹಸ್ರಾರು ಜನರು ಅದ್ಧೂರಿ ಸ್ವಾಗತ ಕೋರುವ ಮೂಲಕ ಈ ನಾಡಿನ ಕಲೆ, ಸಂಸ್ಕೃತಿಯನ್ನು ಸಾರುವ ಬೃಹತ್ ಅಡಿಕೆ ಮಾಲೆಯನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತೊಡಿಸಿ, ಗೌರವಿಸಿದರು.ಕುಮಟಾ-ಹೊನ್ನಾವರ…
Read Moreಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಅನುಷ್ಠಾನ: ಕುಮಾರಸ್ವಾಮಿ
ಹೊನ್ನಾವರ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯ ಪ್ರತಿ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.ಪಟ್ಟಣದ ಸೆಂಥ್ ಅಂತೋನಿ ಮೈದಾನದಲ್ಲಿ ಪಂಚರತ್ನ ಯಾತ್ರೆಯ ಅಂಗವಾಗಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾಡಿನ ಜನತೆ…
Read Moreಫೆ.11ಕ್ಕೆ ಪುನೀತ ರಾಜಕುಮಾರ ಪುತ್ಥಳಿ ಪ್ರತಿಷ್ಠಾಪನಾ ವಾರ್ಷಿಕೋತ್ಸವ
ಅಂಕೋಲಾ: ಪುನೀತ ರಾಜಕುಮಾರ ಅಭಿಮಾನಿ ಬಳಗ ಹಾಗೂ ಎಸ್.ಡಿ.ಎಂ.ಸಿ. ವತಿಯಿಂದ ಹಮ್ಮಿಕೊಂಡ ಪುನೀತ ಪುತ್ಥಳಿ ಪ್ರತಿಷ್ಠಾಪನೆಯ ಪ್ರಥಮ ವಾರ್ಷಿಕೋತ್ಸವವನ್ನು ಫೆ.11ರಂದು ಸಂಜೆ 5 ಗಂಟೆಗೆ ಮಂಜಗುಣಿಯಲ್ಲಿ ಆಯೋಜಿಸಲಾಗಿದೆ.ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಕರ್ನಾಟಕ ಆರ್ಯ…
Read Moreರಸ್ತೆ ಮಾಡಿ, ಮತ ಕೇಳಿ: ದಬ್ಗಾರ ಗ್ರಾಮದಲ್ಲಿ ಫಲಕ ಅಳವಡಿಕೆ
ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ದಬ್ಗಾರ ಗ್ರಾಮದ ನಿವಾಸಿಗಳು ಕಳೆದ ಹಲವಾರು ವರ್ಷಗಳಿಂದ ಸರ್ವ ಋತು ರಸ್ತೆ ಆಗದ ಕಾರಣ ರಸ್ತೆ ಮಾಡಿ ಮತ ಕೇಳಿ, ರಸ್ತೆ ಮಾಡುವವರೆಗೆ ಮತದಾನ ಬಹಿಷ್ಕಾರ ಎಂಬ ಬೋರ್ಡ್ ಒಂದನ್ನು…
Read Moreಫೆ. 21ರಿಂದ ಕೋಲಸಿರ್ಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ
ಸಿದ್ದಾಪುರ: ಪ್ರತಿ ಏಳು ವರ್ಷಗಳಿಗೆ ಒಮ್ಮೆ ನಡೆಯುವ ತಾಲೂಕಿನ ಕೋಲಸಿರ್ಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆ. 21ರಿಂದ 28 ರವರಗೆ ನಡೆಯಲಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ವಾಸುದೇವ ಎಸ್.ನಾಯ್ಕ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರೆಯ…
Read Moreಗುಳ್ಳಾಪುರ ಜಾತ್ರೆಗೆ ಧಾತ್ರಿ ಶ್ರೀನಿವಾಸ್, ವಿ.ಎಸ್.ಪಾಟೀಲ್ ಭೇಟಿ: ಪೂಜೆ ಸಲ್ಲಿಕೆ
ಯಲ್ಲಾಪುರ: ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಶ್ರೀನಿವಾಸ್ ಭಟ್ ಧಾತ್ರಿ ಮತ್ತು ವಿ. ಎಸ್ ಪಾಟೀಲ್ ಭೇಟಿ ನೀಡಿ ಗ್ರಾಮದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ರಾಘವೇಂದ್ರ ನಾಯ್ಕ, ಎಸ್…
Read Moreಬಿಜೆಪಿ ಜನವಿರೋಧ ನೀತಿ ಖಂಡಿಸಿ ಸಿದ್ದಾಪುರದಿಂದ ಶಿರಸಿವರೆಗೆ ಕಾಂಗ್ರೆಸ್ ಪಾದಯಾತ್ರೆ
ಸಿದ್ದಾಪುರ: ಕ್ಷೇತ್ರದ ಸಾರ್ವಜನಿಕರು ಸಮಸ್ಯೆಯನ್ನು ಮುದ್ದಿಟ್ಟುಕೊಂಡು ಬಿಜೆಪಿಯ ಜನವಿರೋಧಿ ನೀತಿಯನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಿದ್ದಾಪುರದಿಂದ- ಶಿರಸಿಯವರೆಗೆ ಪಾದಯಾತ್ರೆಯನ್ನು ನಡೆಸಲಾಯಿತು.ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಭೀಮಣ್ಣ ಟಿ.ನಾಯ್ಕ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಬಿಜೆಪಿ ಚುನಾವಣೆಯ ಸಮಯದಲ್ಲಿ ಜನರಿಗೆ…
Read Moreಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ: ಜಿಲ್ಲೆಯ ಐವರಿಗೆ ಪ್ರಶಸ್ತಿ ಪ್ರದಾನ
ಶಿರಸಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು 2019 ರಿಂದ 2022ರವರೆಗಿನ ನಾಲ್ಕು ವರ್ಷದ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಿದೆ. ಈ ಯಾದಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಐವರು ಪತ್ರಕರ್ತರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಹೊಸದಿಗಂತದ ವಿನಾಯಕ ಭಟ್ ಮೂರೂರು, ವಿಸ್ತಾರ ಮೀಡಿಯಾ ಪ್ರಮುಖ…
Read More