Slide
Slide
Slide
previous arrow
next arrow

ಭುವನೇಶ್ವರಿ ಸನ್ನಿಧಿಯಲ್ಲಿ ನವರಾತ್ರಿಗಾಗಿ ಸಕಲ ಸಿದ್ಧತೆ

ಸಿದ್ದಾಪುರ: ತಾಲ್ಲೂಕಿನ ಭುವನಗಿರಿಯ ಶ್ರೀ ಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ಈ ಬಾರಿ ವಿಜೃಂಭಣೆಯಿಂದ ನವರಾತ್ರಿ ಉತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ದಿನ…

Read More

ಸ್ವ-ಸಹಾಯ, ಸ್ತ್ರೀಶಕ್ತಿ ಸಂಘಗಳ ಅವ್ಯವಹಾರದ ತನಿಖೆಗೆ ಆಗ್ರಹ

ಸಿದ್ದಾಪುರ: ತಾಲೂಕಿನ ಸ್ವ-ಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳ ವ್ಯವಹಾರದಲ್ಲಿ ಆಗಿರುವ ಅವ್ಯವಹಾರಗಳ ಸಮಗ್ರ ತನಿಖೆಯನ್ನು ನಡೆಸುವಂತೆ ಕ್ರಮಕೈಗೊಳ್ಳಲು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಅವರಲ್ಲಿ ಕಾಂಗ್ರೆಸ್ ಪ್ರಮುಖರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕೆ.ಪಿ.ಸಿ.ಸಿ ಹಿಂದುಳಿದ…

Read More

ಕ್ರೀಡಾಕೂಟ: ಹಾರ್ಸಿಕಟ್ಟಾ ವಿದ್ಯಾರ್ಥಿಗಳ ಸಾಧನೆ

ಸಿದ್ದಾಪುರ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ವಿಧ್ಯಾರ್ಥಿಗಳು ವಾಲಿಬಾಲ, ಹರ್ಡಲ್ಸ್, ಎತ್ತರ ಜಿಗಿತ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮಕ್ಕಳ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಕ,…

Read More

ಶಿಕ್ಷಣದಿಂದ ವ್ಯಕ್ತಿ ಸಂಸ್ಕಾರವಂತನಾಗುತ್ತಾನೆ: ಫಾಲ್ಗುಣ

ಅಂಕೋಲಾ: ಶಿಕ್ಷಣ ವ್ಯಕ್ತಿಯನ್ನು ಸಂಸ್ಕಾರಯುತನ್ನಾಗಿಸುತ್ತದೆ.ಒಬ್ಬ ವ್ಯಕ್ತಿಯ ಮಾನಸಿಕ, ಬೌದ್ಧಿಕ, ಶಾರೀರಿಕ ಬೆಳವಣಿಗೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಅದು ವೃತ್ತಿ ಶಿಕ್ಷಣ ಇರಲಿ ಯಾವುದೇ ಇರಲಿ ಅಲ್ಲಿ ನಮಗೆ ಸಿಗುವುದು ಜ್ಞಾನವೇ ಹೊರತೂ ಇನ್ನೇನಲ್ಲ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ…

Read More

ಡಿಜಿಟಲ್ ಜೀವನ್ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಕಾರವಾರ: ಇಪಿಎಸ್ 1995ರ ಅಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ತಮ್ಮ ಪಿಂಚಣಿಯನ್ನು ಮುಂದುವರೆಸಲು ಡಿಜಿಟಲ್ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಜೀವನ ಪ್ರಮಾಣಪತ್ರವನ್ನು ಹತ್ತಿರದ ಪಿಂಚಣಿ ವಿತರಣಾ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ, ಅಂಚೆ ಕಛೇರಿ ಮತ್ತು ಇಪಿಎಫ್‌ಓ…

Read More

ಗ್ರಾಮ ಸಭೆಗಳ ವೇಳಾಪಟ್ಟಿ ಪ್ರಕಟ; ನೋಡಲ್ ಅಧಿಕಾರಿಗಳ ನೇಮಕ

ಕಾರವಾರ: ತಾಲೂಕು ಪಂಚಾಯತ ಅಧೀನದ ಎಲ್ಲ ಗ್ರಾಮ ಪಂಚಾಯತಗಳಲ್ಲಿ 2022-23ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳನ್ನು ನಡೆಸಬೇಕಾಗಿರುವುದರಿಂದ ಗ್ರಾಮ ಸಭೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು/…

Read More

ಬೇಲೇಕೇರಿಯಲ್ಲಿ ಸ್ವಚ್ಛತಾ ಕಾರ್ಯ

ಅಂಕೋಲಾ: ಬೇಲೇಕೇರಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಅಂಕೋಲಾದ ಕೇಣಿ ಗ್ರಾಮದಲ್ಲಿ ಶಿರಡಿ ಸತ್ಯ ಸಾಯಿಬಾಬಾ ಮಂದಿರದ ಆವರಣದಲ್ಲಿನ ಗಿಡಗಂಟಿಗಳನ್ನು ಸ್ವಚ್ಛಗೊಳಿಸಲಾಯಿತು. ಮತ್ತು ದೇವಸ್ಥಾನಕ್ಕೆ ಬರುವ ರಸ್ತೆಯಲ್ಲಿನ ಗುಂಡಿಗಳನ್ನು ಮಣ್ಣಿನಿಂದ ಭರಾವು ಮಾಡಲಾಯಿತು. ಈ ಸೇವಾಕಾರ್ಯದಲ್ಲಿ ಸಂಯೋಜಕರಾದ…

Read More

ದಸರಾ ಕ್ರೀಡಾಕೂಟ: ರೇಷ್ಮಾ ಪಾವದ ರಾಜ್ಯ ಮಟ್ಟಕ್ಕೆ

ಶಿರಸಿ: ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿ ಪಡೆದ ಕ್ರೀಡಾಪಟು ರೇಷ್ಮಾ ಪಾವದ ದಸರಾ ವಿಭಾಗ ಮಟ್ಟದಲ್ಲಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಆಯ್ಕೆಯಾಗಿದ್ದಾರೆ.ಅಂತೆಯೇ ಹಂಡ್ರೆಡ್ ಮೀಟರ್ ತೃತೀಯ ಸ್ಥಾನ,…

Read More

ಮಡಿಕೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ

ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಡಿಕೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ಮಾಡಲಾಯಿತು. ಬದನಗೋಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಭದ್ರ ಗೌಡ್ರು, ಸದಸ್ಯರಾದ ನಟರಾಜ ಹೊಸುರ, ಶ್ರೀಮತಿ ಲಕ್ಷ್ಮೀ ಚರಂತಿಮಠ, ಮಾರುತಿ ಮಟ್ಟೆರ,ಲೋಕೆಶ ನೀರಲಗಿ…

Read More

ವಿಘ್ನೇಶ ಕೂರ್ಸೆಗೆ ಬಾಲ ಪುರಸ್ಕಾರ,ಡಾ.ವೆಂಕಟರಮಣ ಹೆಗಡೆ, ಡಿಎಸ್‌ಪಿ ಸುಧೀರ್‌ಗೆ ‘ನಮ್ಮನೆ’ ಪ್ರಶಸ್ತಿ

ಶಿರಸಿ: ಕಳೆದ ಹನ್ನೊಂದು ವರ್ಷದಿಂದ ನಿರಂತರ ನಡೆಸಲಾಗುತ್ತಿರುವ ನಮ್ಮನೆ ಹಬ್ಬದಲ್ಲಿ ನೀಡಲಾಗುವ ನಮ್ಮನೆ ಪ್ರಶಸ್ತಿ ಹಾಗೂ ಬಾಲ ಪುರಸ್ಕಾರ ಪ್ರಕಟವಾಗಿದ್ದು, ಈ ಬಾರಿ ನಾಡಿನ ಹೆಸರಾಂತ ವೈದ್ಯ, ಅಂಕಣಕಾರ ಶಿರಸಿಯ ಡಾ. ವೆಂಕಟರಮಣ ಹೆಗಡೆ, ಬೆಂಗಳೂರಿನ ಹಿರಿಯ ಪೊಲೀಸ್…

Read More
Back to top