ಶಿರಸಿ: ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ನಾಟಕೋತ್ಸವದಲ್ಲಿ ನಗರದ ಮಾರಿಕಾಂಬಾ ಪ್ರೌಢಶಾಲೆಯು ದಕ್ಷಿಣ ಭಾರತದ ಪ್ರಾತಿನಿಧ್ಯ ವಹಿಸಿ ಪ್ರದರ್ಶಿಸಿದ ‘ಒಂದು ಲಸಿಕೆಯ ಕಥೆ’ ನಾಟಕವು ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಾಟಕವನ್ನು ನಿರ್ದೇಶಿಸಿದ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ…
Read Moreಜಿಲ್ಲಾ ಸುದ್ದಿ
ಪಿಕ್ನಿಕ್’ಗೆ ತೆರಳಿದ್ದ ವಿದ್ಯಾರ್ಥಿನಿಯರ ಟ್ರ್ಯಾಕ್ಟರ್ ಪಲ್ಟಿ: ಗಂಭೀರ ಗಾಯ
ಮುಂಡಗೋಡು:-ತಾಲೂಕಿನ ಕೊಳಗಿ ಬಳಿ ಪಿಕ್ನಿಕ್ ಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿಯರ ಟ್ರ್ಯಾಕ್ಟರ್ ಪಲ್ಟಿಯಾಗಿ 26 ವಿದ್ಯಾರ್ಥಿನಿಯರಿಗೆ ಗಾಯವಾಗಿದ್ದು 8 ಜನ ವಿದ್ಯಾರ್ಥಿನಿಯರಿಗೆ ಗಂಭೀರವಾಗಿ ಗಾಯವಾದ ಘಟನೆ ನಡೆದಿದೆ. ಗಾಯಾಳುಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ…
Read Moreಮಂಜುನಾಥ ಗಾಂವಕರಗೆ ‘ಶ್ರೀ ಗಂಧಹಾರ’ ಪ್ರಶಸ್ತಿ ಪ್ರದಾನ
ಕುಮಟಾ: ತಾಲ್ಲೂಕಿನ ಬರ್ಗಿಯ ಸರಕಾರಿ ಪ್ರೌಢ ಶಾಲೆಯ ಸಂಸ್ಕೃತ ಅಧ್ಯಾಪಕ ಕರ್ನಾಟಕ ರಾಜ್ಯ ಬೋಧಕರ ಸಂಘ ಹಾಗೂ ಕರ್ನಾಟಕ ಸಂಸ್ಕೃತ ಪರಿಷತ್ತಿನ ರಾಜ್ಯಾಧ್ಯಕ್ಷ ಮಂಜುನಾಥ ಗಾoವಕರ ಬರ್ಗಿಯವರಿಗೆ ಶ್ರೀ ಕ್ಷೇತ್ರ ಮಂತ್ರಾಲಯದ ಶ್ರೀ ಗುರು ಸಾರ್ವಭೌಮ ರಾಘವೇಂದ್ರ ಸ್ವಾಮಿಗಳ…
Read Moreಗುರು, ಗುರುಕುಲ ಮರೆಯಬೇಡಿ: ರಾಘವೇಶ್ವರ ಶ್ರೀ
ಗೋಕರ್ಣ: ಬಾಳಿಗೆ ಬೆಳಕು ನೀಡುವ ಗುರು ಹಾಗೂ ಗುರುಕುಲವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದಲ್ಲಿ ಎರಡು ದಿನಗಳ ಕಾಲ ನಡೆದ ಪ್ರಥಮ ‘ವಿದ್ಯಾಪರ್ವ’ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ…
Read Moreಸಹಸ್ರಲಿಂಗದಲ್ಲಿ ಮುಸ್ಲಿಂ ದಂಪತಿಯಿಂದ ಬಿರಿಯಾನಿ ಸೇವನೆ: ಸಾರ್ವಜನಿಕರ ಆಕ್ರೋಶ
ಶಿರಸಿ: ತಾಲೂಕಿನ ಶಾಲ್ಮಲಾ ನದಿ ದಂಡೆಯ ಸಹಸ್ರಲಿಂಗದಲ್ಲಿ ಮುಸ್ಲಿಂ ದಂಪತಿ ಬಿರಿಯಾನಿ ಸೇವಿಸಿದ್ದು, ಇದು ಶಿರಸಿಗರ ಕೆಂಗಣ್ಣಿಗೆ ಗುರಿಯಾಗಿದೆ. ಸಹಸ್ರಲಿಂಗದಲ್ಲಿ ಸಾವಿರಾರು ಲಿಂಗಗಳಿವೆ. ಇದು ಹಿಂದೂಗಳ ಧಾರ್ಮಿಕ ತಾಣವೂ ಆಗಿದೆ. ಆದರೆ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು, ಕಾಲೇಜು…
Read Moreನೂತನ ಡಿವೈಎಸ್ಪಿಯಾಗಿ ಶಿವಾನಂದ ಕಟಗಿ ಅಧಿಕಾರ ಸ್ವೀಕಾರ
ದಾಂಡೇಲಿ: ಇಲ್ಲಿನ ದಾಂಡೇಲಿ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಶಿವಾನಂದ ಕಟಗಿಯವರು ಅಧಿಕಾರ ಸ್ವೀಕರಿಸಿದ್ದಾರೆ. ಗಣೇಶ್ ಕೆ.ಎಲ್. ಅವರು ಶಿರಸಿಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಬೈಲಹೊಂಗಲದಿoದ ವರ್ಗಾವಣೆಯಾಗಿ ಶಿವಾನಂದ ಕಟಗಿಯವರು ಬಂದಿದ್ದಾರೆ.ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ…
Read Moreದಾಂಡೇಲಿಯಲ್ಲಿ ಸಲ್ಲಿಸಿದ ಸೇವೆ ಸದಾ ಸ್ಮರಣೀಯ: ಕೆ.ಎಲ್.ಗಣೇಶ್
ದಾಂಡೇಲಿ: ಇಲ್ಲಿನ ಪೊಲೀಸ್ ಉಪವಿಭಾಗದಲ್ಲಿ ಕಳೆದೆರಡು ವರ್ಷಗಳಿಂದ ಅಭಿಮಾನದಿಂದ ಕೆಲಸ ನಿರ್ವಹಿಸಿದ ಧನ್ಯತೆ ನನಗಿದೆ. ಇಲಾಖೆಯ ಮೇಲಾಧಿಕಾರಿಗಳು ನೀಡಿದ ಮಾರ್ಗದರ್ಶನ, ಉಪವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು ನೀಡಿದ ಸಹಕಾರ ಹಾಗೂ ಉಪವಿಭಾಗದ ಜನತೆ ನೀಡಿದ ಸಹಕಾರ ಮತ್ತು ಬೆಲೆ ಕಟ್ಟಲಾಗದ…
Read Moreಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ
ಕುಮಟಾ: ತಾಲೂಕಿನ ದೇವಗಿರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ 15 ಲಕ್ಷ ರೂ. ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಶಂಕು ಸ್ಥಾಪನೆ ನೆರವೇರಿಸಿದರು.ನಂತರ ಮಾತನಾಡಿದ ಅವರು, ಶಿಕ್ಷಣ…
Read Moreಪ್ರತಿಭಾ ಕಾರಂಜಿ: ಜನತಾ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ದಾಂಡೇಲಿ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನಡೆದ ಧಾರ್ಮಿಕ ಪಠಣ ಸ್ಪರ್ಧಾ ಕಾರ್ಯಕ್ರಮದಲ್ಲಿ ನಗರದ ಜನತಾ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಆರಾಧನಾ ನಾಯಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾಳೆ.ಕವಾಲಿ ಸ್ಪರ್ಧೆಯಲ್ಲಿ…
Read Moreಜೀವನದ ಕಷ್ಟ, ಸುಖ ಗೆದ್ದು ಉನ್ನತ ಮಟ್ಟಕ್ಕೇರಿ: ನಟೇಶ್ ಹೆಗಡೆ ಕಿವಿಮಾತು
ಶಿರಸಿ: ವಿದ್ಯಾರ್ಥಿಯು ಮಾವಿನ ಮರದಂತೆ ಮುಂದಿನ ಜೀವನದ ಬಗ್ಗೆ ಅತಿಯಾಗಿ ಯೋಚಿಸದೆ ಇಂದಿನ ಜೀವನವನ್ನು ಕುರಿತು ಯೋಚಿಸಿ ಕೆಲಸ ಮಾಡಬೇಕು.ಮಾವಿನ ಮರ ಸಿಹಿ, ಹುಳಿ ಎರಡು ರೀತಿಯ ಹಣ್ಣನ್ನು ಬಿಡುತ್ತದೆ ಹಾಗೆ ಜೀವನದಲ್ಲಿ ಕಷ್ಟವೂ ಇರುತ್ತದೆ, ಸಂತೋಷವೂ ಇರುತ್ತದೆ.…
Read More