ಸಿದ್ದಾಪುರ: ತಾಲ್ಲೂಕಿನ ಬಿಳಗಿಯ ಭಾಗ್ಯವಿದಾತ ರೈತ ಉತ್ಪಾದಕ ಸಂಸ್ಥೆ, ಸ್ಕೋಡ್ವೆಸ್ ಸಂಸ್ಥೆಯ ಸಹಯೋಗದಲ್ಲಿ ಅಡಿಕೆ ಮತ್ತು ಇತರ ಬೆಳೆಗಳ ಸಮಗ್ರ ವಿಚಾರದ ಕುರಿತು ರೈತ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.ತಾಲ್ಲೂಕಿನ ಕೃಷಿ ಅಧಿಕಾರಿ ಪ್ರಶಾಂತ ಜಿ.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಾಗ್ಯವಿಧಾತ…
Read Moreಜಿಲ್ಲಾ ಸುದ್ದಿ
ರಾಜಕೀಯವಾಗಿ ಅವಕಾಶ ಸಿಕ್ಕರೆ ಶಿಕ್ಷಣಕ್ಕೆ ಮೊದಲ ಆದ್ಯತೆ: ಚೈತ್ರಾ ಕೊಠಾರಕರ್
ಅಂಕೋಲಾ: ರಾಜಕೀಯವಾಗಿ ಮುಂದಿನ ದಿನದಲ್ಲಿ ಒಳ್ಳೆಯ ಅವಕಾಶ ಸಿಕ್ಕರೇ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆಯನ್ನ ಕೊಡಲಾಗುವುದು ಎಂದು ಮಾಜಿ ಜಿಲ್ಲಾ ಪಂಚಾಯತ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚೈತ್ರಾ ಕೊಠಾರಕರ್ ಹೇಳಿದರು.ಪಟ್ಟಣದ ಲಕ್ಷ್ಮೇಶ್ವರದ ಡಾ.ದಿನಕರ ದೇಸಾಯಿ…
Read Moreಸರ್ಕಾರಿ ಬೆಟ್ಟ ಅತಿಕ್ರಮಣ; ಸ್ಥಳೀಯರ ಆರೋಪ
ಸಿದ್ದಾಪುರ: ತಾಲೂಕಿನ ಮುಠ್ಠಳ್ಳಿ ಗ್ರಾಮದ ಸರ್ಕಾರಿ ಬೆಟ್ಟ ಸರ್ವೆ ನಂ.275 ಹಾಗೂ 277ರಲ್ಲಿ ಸ್ಥಳೀಯವಾಗಿ ಭಾಗಾಯ್ತ ಇರುವ ಹಕ್ಕುದಾರರಿಗೆ ಬಳಕೆಗೆ ಅವಕಾಶ ಮಾಡಿಕೊಡಬೇಕು. ಆದರೆ ಇಲ್ಲಿ ಎರಡು ಮೂರು ಜನ ಮಾತ್ರ ಬಳಕೆ ಮಾಡಿಕೊಳ್ಳುತ್ತ ಅಲ್ಲಿ ಅಡಕೆ ಹಾಗೂ…
Read Moreಲೈಫ್ ಗಾರ್ಡ್ಗಳ ಜೊತೆ ಪ್ರವಾಸಿಗರ ಅನುಚಿತ ವರ್ತನೆ
ಭಟ್ಕಳ: ಆಳ ಸಮುದ್ರದಲ್ಲಿ ಈಜಾಡದಂತೆ ತಿಳಿಸಿದ ಲೈಫ್ ಗಾರ್ಡ್ಗಳ ಜೊತೆ ಪ್ರವಾಸಿಗರು ಅನುಚಿತ ವರ್ತನೆ ತೋರಿದ ಘಟನೆ ತಾಲೂಕಿನ ಮುರ್ಡೇಶ್ವರದ ಕಡಲತೀರದಲ್ಲಿ ನಡೆದಿದೆ.ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಮುರ್ಡೇಶ್ವರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಅಧಿಕವಾಗಿದೆ. ಇನ್ನು ಸಮುದ್ರಕ್ಕೆ ಈಜಲು ಇಳಿಯುವ…
Read Moreಶಾರ್ಟ್ ಸರ್ಕೀಟ್ನಿಂದ ಬೆಂಕಿ; ನಾಲ್ಕು ಎಕರೆ ಕಬ್ಬಿನ ಗದ್ದೆಗೆ ಹಾನಿ
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಶಾರ್ಟ್ ಸರ್ಕೀಟ್ನಿಂದ ಬೆಂಕಿ ತಗುಲಿ ನಾಲ್ಕು ಎಕರೆಯಷ್ಟು ಕಬ್ಬು ಸುಟ್ಟಿವೆ.ಹನುಮವ್ವ ಹರಿಜನ ಎಂಬುವರ ಕಬ್ಬಿನ ಗದ್ದೆಯಲ್ಲಿ ಈ ಅಗ್ನಿ ಅವಘಡ…
Read Moreಸರಕು ತುಂಬಿದ ಲಾರಿ ಪಲ್ಟಿ; ಚಾಲಕನಿಗೆ ಗಾಯ
ದಾಂಡೇಲಿ: ನಗರದ ಕಾಗದ ಕಾರ್ಖಾನೆಯಿಂದ ಸರಕನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ತಾಲ್ಲೂಕಿನ ದಾಂಡೇಲಿ- ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು ಕ್ರಾಸ್ ಹತ್ತಿರ ಶುಕ್ರವಾರ ಸಂಜೆ ನಡೆದಿದೆ.ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯಿಂದ…
Read Moreವಸ್ತುಗಳನ್ನು ಕೊಳ್ಳುವಾಗ ಎಚ್ಚರಿಕೆ ವಹಿಸಿ: ನ್ಯಾ.ವಿಜಯಕುಮಾರ
ಕಾರವಾರ: ನಗರದ ಪ್ರೀಮಿಯರ್ ವಿಜ್ಞಾನ & ವಾಣಿಜ್ಯ ಪದವಿ ಪೂರ್ವ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಅಧ್ಯಕ್ಷ ಡಿ.ಎಸ್.ವಿಜಯಕುಮಾರಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,…
Read Moreಯಕ್ಷಗಾನಕ್ಕೆ ಸಾಹಿತ್ಯ ಮಾನ್ಯತೆ ದೊರೆಯಬೇಕಿದೆ: ಉಪೇಂದ್ರ ಪೈ
ಶಿರಸಿ : ಯಕ್ಷಗಾನಕ್ಕೆ ಸಾಹಿತ್ಯ ಮಾನ್ಯತೆ ದೊರೆಯಬೇಕಿದೆ. ಯಕ್ಷಗಾನದ ಭಾಷಾ ಜ್ಞಾನ, ವೈಖರಿ ಅಗಾಧವಾಗಿದ್ದು ಕನ್ನಡದ ಸಾಹಿತ್ಯ ಜಗತ್ತನ್ನು ಶ್ರೀಮಂತಗೊಳಿಸಿದೆ ಆದುದರಿಂದ ಯಕ್ಷಗಾನ ಸಾಹಿತ್ಯವೆಂಬುದನ್ನು ಪರಿಗಣಿಸಬೇಕಾದ ಅಗತ್ಯವಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ…
Read Moreಅಂತರ ವಿದ್ಯಾಲಯ ಯುವಜನೋತ್ಸವ: ಎಂಎಂ ಮಹಾವಿದ್ಯಾಲಯದ ಸಾಧನೆ
ಶಿರಸಿ: ಹಳಿಯಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ನಡೆಸಿದ ಅಂತರ ವಿದ್ಯಾಲಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿ ಧಾರವಾಡದಲ್ಲಿ ನಡೆಯುವ ವಿಶ್ವವಿದ್ಯಾಲಯ ಹಂತಕ್ಕೆ…
Read Moreರಾಷ್ಟ್ರಮಟ್ಟದ ಅಂಚೆ ಇಲಾಖೆಯ ದೀನದಯಾಳ ಸ್ಪರ್ಶ ಯೋಜನೆ: ಲಯನ್ಸ್ ವಿದ್ಯಾರ್ಥಿಗಳು ಆಯ್ಕೆ
ಶಿರಸಿ: ಭಾರತೀಯ ಅಂಚೆ ಇಲಾಖೆ ಶಾಲಾ ಮಕ್ಕಳಲ್ಲಿ ಅಂಚೇಚೀಟಿ ಸಂಗ್ರಹದ ಹವ್ಯಾಸವನ್ನು ಉತ್ತೇಜಿಸುವ ಸಲುವಾಗಿ ಎರಡು ಹಂತಗಳಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸಿದ ದೀನ್ ದಯಾಳ್ ಸ್ಪರ್ಶ ಯೋಜನೆಯ ಸ್ಕಾಲರ್ಷಿಪ್ ಪರೀಕ್ಷೆಯಲ್ಲಿ ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ…
Read More