ವಿಶ್ವದ 3 ನೇ ಅತಿದೊಡ್ಡ ಸೈನ್ಯವನ್ನು ಹೊಂದಿರುವ ಹಾಗೂ ತನ್ನ ಶೌರ್ಯ,ನಾಯಕತ್ವ,ತ್ಯಾಗ ಮತ್ತು ಧೈರ್ಯಕ್ಕೆ ಹೆಸರುವಾಸಿಯಾದ ಭಾರತೀಯ ಸೇನೆಯ ಎಲ್ಲಾ ಸೈನಿಕರಿಗೆ “ಭಾರತೀಯ ಸೇನಾ ದಿನಾಚರಣೆಯ” ಶುಭಾಶಯಗಳು🎉 ನಮ್ಮಸೇನೆ_ನಮ್ಮಹೆಮ್ಮೆ🇮🇳 #ArmyDay #indianarmyday JaiHind
Read Moreಜಿಲ್ಲಾ ಸುದ್ದಿ
ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ
ಯಲ್ಲಾಪುರ: ತಾಲೂಕಿನ ಹೊಸಳ್ಳಿಯಲ್ಲಿ ಶನಿವಾರ ಸಂಜೆ ರೈತನೊಬ್ಬ ಹೈನುಗಾರಿಕೆಗಾಗಿ ಮೇವು ಸಂಗ್ರಹಣೆ ಮಾಡಿದ್ದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಹೊಸಳ್ಳಿಯ ಬಾಗು ಬೀರು ಬಾಜಾರಿ ಹೈನುಗಾರಿಕೆಗಾಗಿ ಮೇವು ಸಂಗ್ರಹಣೆ ಮಾಡಿ ತನ್ನ…
Read Moreಶಿರಸಿಯಲ್ಲಿ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ
ಶಿರಸಿ: ರಾಜ್ಯದಲ್ಲಿ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ನಗರಕ್ಕೆ ಭಾನುವಾರ ಭೇಟಿ ನೀಡಿದ ವೇಳೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದರು.…
Read Moreನಾಡಿನ ಮೇಲಿನ ಪ್ರೀತಿ ಹೆಚ್ಚಲು ಕನ್ನಡಪರ ಕಾರ್ಯಕ್ರಮ ಅಗತ್ಯ: ಜಿ.ಜಿ.ಶಂಕರ
ಹೊನ್ನಾವರ: ಕರ್ನಾಟಕ ಕ್ರಾಂತಿರಂಗ ಸಾಲ್ಕೋಡ್ ಘಟಕದ ಐದನೇ ವರ್ಷದ ವಾರ್ಷಿಕೋತ್ಸವ ದರ್ಬೆಜಡ್ಡಿ ಶಾಲಾ ಆವರಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸೇಫ್ ಸ್ಟಾರ್ ಮ್ಯಾನೇಜಿಂಗ್ ಡೈರೆಕ್ಟರ್, ಮಾವಿನಕುರ್ವಾ ಗ್ರಾ.ಪಂ. ಅಧ್ಯಕ್ಷ ಜಿ.ಜಿ.ಶಂಕರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಡಿನ ಭಾಷೆ, ನೆಲ, ಜಲದ ಕುರಿತು…
Read Moreಆಧ್ಯಾತ್ಮದ ತಳಹದಿಯಿಲ್ಲದ ನಾಯಕನಿಂದ ಶಾಶ್ವತ ಕಾರ್ಯ ಅಸಾಧ್ಯ: ರಾಘವೇಶ್ವರ ಶ್ರೀ
ಸಿದ್ದಾಪುರ: ಒಬ್ಬರನ್ನೊಬ್ಬರು ಹಿಂಸಿಸಿ ಬದುಕದಂತೆ ಶಾಂತಿ ಸುವ್ಯವಸ್ಥೆ ಕಲ್ಪಿಸಲು ಆಡಳಿತ ನಡೆಸುವ ಸರಕಾರ ಬೇಕು. ನಾವು ನಾವಾಗಿ ಉಳಿಯಲು ಮಠ ಬೇಕು. ಆಡಳಿತ ನಡೆಸುವ ಸರಕಾರ ಮತ್ತು ಮಠವೆಂಬ ಧರ್ಮಸರಕಾರ ಸರಿಯಾಗಿದ್ದಲ್ಲಿ ಬದುಕು ಸುಲಭ ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠ…
Read Moreದಿವ್ಯಾಂಗರು ತಮ್ಮಲ್ಲಿರುವ ವಿಶೇಷ ಪ್ರತಿಭೆ ಗುರುತಿಸಿಕೊಂಡು ಮುನ್ನಡೆಯಿರಿ : ದಿನಕರ ಶೆಟ್ಟಿ
ಕುಮಟಾ: ಪ್ರತಿಯೊಬ್ಬ ದಿವ್ಯಾಂಗರಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿಕೊಂಡು ಸಾಧನೆ ಪಥದಲ್ಲಿ ಸಾಗಿದರೆ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ಜನರಲ್ ಇನ್ಸುರೆನ್ಸ್ ಕಂಪೆನಿ ಮತ್ತು ಬೆಂಗಳೂರಿನ ಆಲಿಮ್ಕೋ ಸಂಸ್ಥೆ ಸಹಯೋಗದಲ್ಲಿ ದಾವಣಗೆರೆಯ…
Read Moreಎರಡು ಪ್ರತ್ಯೇಕ ಸ್ಥಳಗಳಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ
ಕಾರವಾರ: ಎರಡು ಪ್ರತ್ಯೇಕ ಘಟನೆಯಲ್ಲಿ ಪ್ರವಾಸಕ್ಕೆ ಬಂದು ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಘಟನೆ ಮುರುಡೇಶ್ವರ ಹಾಗೂ ಗೋಕರ್ಣದಲ್ಲಿ ನಡೆದಿದೆ. ಗೋಕರ್ಣಕ್ಕೆ ಆಗಮಿಸಿದ್ದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮೂಲದ ಮಾರುತಿ (20) ಚಂದನ(16), ಮಧುಸೂದನ (11) ಎಂಬುವವರು ಈಜಾಡುವಾಗ ಸುಳಿಗೆ…
Read Moreವಿಶೇಷ ಚೇತನ ಮಕ್ಕಳ ಕ್ರೀಡಾಕೂಟ: ಸೂರ್ಯನಾರಾಯಣ ಪ್ರೌಢಶಾಲಾ ವಿದ್ಯಾರ್ಥಿ ಸಾಧನೆ
ಶಿರಸಿ: ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಸೂರ್ಯನಾರಾಯಣ ಪ್ರೌಢಶಾಲೆ ಬಿಸಲಕೊಪ್ಪದ ವಿದ್ಯಾರ್ಥಿ ಪ್ರೇಮ್ ಕುಮಾರ್ ಮಡಿವಾಳ ಈತನು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಭರ್ಚಿ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾನೆ. ಮುಂದೆ ರಾಜ್ಯಮಟ್ಟದಲ್ಲೂ…
Read Moreಶ್ರೀರಾಮ ಸ್ಟಡಿ ಸರ್ಕಲ್‌ನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಅಂಕೋಲಾ: ತಾಲೂಕಾ ಕಾನೂನು ಸೇವಾ ಸಮಿತಿ ಅಂಕೋಲಾ ವಕೀಲರ ಸಂಘ ಅಂಕೋಲಾ ಮತ್ತು ಶ್ರೀರಾಮ ಸ್ಟಡಿ ಸರ್ಕಲ್ ಜಂಟಿಯಾಗಿ 26ನೇ ರಾಷ್ಟ್ರೀಯ ಯುವ ದಿನವನ್ನು ನಗರದ ಶ್ರೀ ವೀರಾಂಜನೇಯ ಸಭಾಮಂಟಪದಲ್ಲಿ ಆಚರಿಸಲಾಯಿತು. ಈ ಸಮಾರಂಭದ ಉದ್ಘಾಟನೆಯನ್ನು ಜೆಎಂಎಫ್‌ಸಿ ಹಿರಿಯ…
Read Moreಡಾ.ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಾರಾಧನಾ ಮಹೋತ್ಸವ ಆಚರಣೆ
ಕುಮಟಾ: ತಾಲೂಕಿನ ಮಿರ್ಜಾನ್ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶ್ರೀಆದಿಚುಂಚನಗಿರಿ ಮಠದ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 10ನೇ ವರ್ಷದ ಪುಣ್ಯಾರಾಧನಾ ಮಹೋತ್ಸವವನ್ನು ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥಜೀಯವರು ವಿದ್ಯಾಲಯದಲ್ಲಿರುವ ಶ್ರೀಮಹಾಸತಿ ಭೈರವಿ ದೇವಿಗೆ ಮತ್ತು ಸರ್ವ…
Read More