Slide
Slide
Slide
previous arrow
next arrow

ಅಪರಿಚಿತ ವಾಹನ ಬಡಿದು ಚಿರತೆ ಸಾವು

ಕುಮಟಾ : ತಾಲೂಕಿನ ಹೀರೆಗುತ್ತಿ ವಲಯ ಅರಣ್ಯ ವ್ಯಾಪ್ತಿಯ ಬೆಟ್ಕುಳಿ ಬಳಿ ಅಪರಿಚಿತ ವಾಹನ ಬಡಿದು ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಚಿರತೆಯ ಮೃತ ದೇಹ ಕಂಡು ಬಂದಿದ್ದು…

Read More

ಪಹಣಿ ಪತ್ರಿಕೆಯ ಬೆಲೆ ಕಡಿತಗೊಳಿಸಲು ರೈತ ಸಂಘದ ಮನವಿ

ಸಿದ್ದಾಪುರ: ತಹಶೀಲ್ದಾರ ಕಚೇರಿಯಿಂದ ರೈತರಿಗೆ ಪೂರೈಸುತ್ತಿರುವ ಪಹಣಿ ಪತ್ರಿಕೆಗೆ ರೂ.25ನ್ನು ವಸೂಲಿ ಮಾಡುತ್ತಿದ್ದು, ಅದನ್ನು ಕಡಿಮೆ ಮಾಡುವಂತೆ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಉತ್ತರ ಕನ್ನಡ ರೈತ ಸಂಘದ ವತಿಯಿಂದ ಮನವಿ ರವಾನಿಸಲಾಗಿದೆ.ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ ಈ ಕುರಿತು ಮನವಿ…

Read More

ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ಗೋಕರ್ಣ ಹೋಬಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2023-24ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಈಗಾಗಲೇ 2022-23ನೇ ಸಾಲಿನಲ್ಲಿ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ…

Read More

ಖಾರ್ಲ್ಯಂಡ್ ಕಳಪೆ ಕಾಮಗಾರಿ: ಭಾಸ್ಕರ್ ಪಟಗಾರ್ ಆರೋಪ

ಕುಮಟಾ: ಕ್ಷೇತ್ರದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಖಾರ್ಲ್ಯಂಡ್ ನಿರ್ಮಾಣವಾಗುತ್ತಿದ್ದು, ಕೆಲವೆಡೆ ಕಳಪೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್ ಆರೋಪಿಸಿದ್ದಾರೆ.ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 100 ಕೋಟಿ ವೆಚ್ಚದಲ್ಲಿ ಸಣ್ಣ…

Read More

ಹಿಂದೂ ಎನ್ನಲು ಯೋಗ್ಯತೆ ಬೇಕು: ಅನಂತಕುಮಾರ್ ಹೆಗಡೆ ವಾಗ್ದಾಳಿ

ಬೆಂಗಳೂರು: ಒಳಗೊಂದು ಹೊರಗೊಂದು ಇದ್ದರೆ ಹಿಂದುತ್ವ  ಅಲ್ಲ. ಕಮಂಗಿಗಳಿಗೆ ಹಿಂದುತ್ವ ಏನ್ರಿ ಅರ್ಥ ಆಗಬೇಕು, ನಾನು ಹಿಂದು ಆದರೆ ನನಗೆ ಹಿಂದುತ್ವ ಬೇಕಿಲ್ಲ, ಇಂತವರು ಹಿಂದುತ್ವದ ಚರ್ಚೆ ಮಾಡುತ್ತಿದ್ದಾರೆ ಎಂದು ಶಾಸಕ ಅನಂತ ಕುಮಾರ್ ಹೆಗಡೆ, ಸಿದ್ದರಾಮಯ್ಯ ವಿರುದ್ದ…

Read More

ಜ.15 ಕ್ಕೆ ಶಿರಸಿಗೆ ಸಿಎಂ: ಅರಣ್ಯ ಅತಿಕ್ರಮಣದಾರರಿಂದ ಧರಣಿ

ಶಿರಸಿ: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜನವರಿ 15 ರಂದು ಶಿರಸಿಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ  ಅಂದು ಮುಂಜಾನೆ 9.30 ರಿಂದ 11 ಗಂಟೆಯವರೆಗೆ ಶಿರಸಿಯ ಹಳೇ ಬಸ್‌ಸ್ಟಾಂಡ್ ಸರ್ಕಲ್,…

Read More

ಕಾಗೇರಿ ಅಭಿನಂದನೆಗೆ ಯೋಗ್ಯ ಶಾಸಕರಲ್ಲ: ವೀರಭದ್ರ ನಾಯ್ಕ

ಸಿದ್ದಾಪುರ: ಜ.15ರಂದು ಶಿರ್ಸಿಯಲ್ಲಿ ವಿಧಾನಸಭಾಧ್ಯಕ್ಷರು, ಸ್ಥಳೀಯ ಶಾಸಕರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸಾರ್ವಜನಿಕವಾಗಿ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಅವರಿಗೆ ಅಭಿನಂದನೆ ಸಲ್ಲಿಸಲು ಸಂಘಟಕರು ಹೊರಟಿದ್ದಾರೆ ಎನ್ನುವುದು ತಿಳಿದಿಲ್ಲ. ಅವರು ತಿಳಿಸಿರುವ ಮಾಹಿತಿ ಪ್ರಕಾರ ಸನ್ಮಾನಿಸುವುದಾದರೆ…

Read More

ಸರ್ಕಾರಿ ಯೋಜನೆಗಳನ್ನು ಮನೆ ಮನೆಗೂ ತಲುಪಿಸಿ: ಶಾಸಕಿ ರೂಪಾಲಿ

ಕಾರವಾರ: ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೂ ತಲುಪಿಸಿ, ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಶಾಸಕಿ ರೂಪಾಲಿ ಎಸ್.ನಾಯ್ಕ ವಿನಂತಿಸಿದರು.ಭಾರತೀಯ ಜನತಾ ಪಕ್ಷ ತಾಲೂಕು ಗ್ರಾಮೀಣ ಮಂಡಲದ ವತಿಯಿಂದ ಮಲ್ಲಾಪುರ, ಕದ್ರಾ ಹಾಗೂ ಘಾಡಸಾಯಿ ಹಳಗಾ ವ್ಯಾಪ್ತಿಯ ಬೂತ್…

Read More

ಎಲ್ಲರ ಮನೆಗಳೂ ಸಂಸ್ಕಾರದ ಮನೆಯಾಗಲಿ: ರಾಘವೇಶ್ವರ ಶ್ರೀ ಆಶಯ

ಕುಮಟಾ: ಎಲ್ಲರ ಮನೆಗಳೂ ಸಂಸ್ಕಾರದ ಮನೆಯಾಗಲಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಗಳು ಆಶಿಸಿದರು.ಹೊಸ ಹೆರವಟ್ಟದಲ್ಲಿ ಶ್ರೀಮಹಾಬಲ ಶೋಧ ಸಂಸ್ಥಾನದ ಪರವಾಗಿ ರಂಗ ಮಹಾಬಲ, ಗಾನ ಮಹಾಬಲ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ, ಗುರು ಭಿಕ್ಷ, ಭಾಸ್ಕರ…

Read More

ಅತಿಕ್ರಮಣ ಸಕ್ರಮಕ್ಕೆ ಆಗ್ರಹಿಸಿ ಶಿರವಾಡ ಗ್ರಾಮಸ್ಥರ ಪಾದಯಾತ್ರೆ

ಕಾರವಾರ: ಅತಿಕ್ರಮಣ ಜಾಗ ಸಕ್ರಮ ಮಾಡಿಕೊಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಲಿಷಾ ಜಿ.ಯಲಕಪಾಟಿ ನೇತೃತ್ವದಲ್ಲಿ ಶಿರವಾಡದಿಂದ 10 ಕಿ.ಮೀ. ಪಾದಯಾತ್ರೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಧರಣಿ ನಡೆಸಲಾಯಿತು.ಶಿರವಾಡದ ಗ್ರಾಮಸ್ಥರಿಗೆ ಅತಿಕ್ರಮಣ ಸಕ್ರಮ ಮಾಡಿಕೊಡುವಂತೆ…

Read More
Back to top