Slide
Slide
Slide
previous arrow
next arrow

ದೇವಗಿರಿ ಗ್ರಾಮ ಚರಿತ್ರೆ ಗ್ರಾಮೀಣ ಪರಿಸರದ ಕೈಗನ್ನಡಿ: ಈಶ್ವರ ನಾಯ್ಕ

ಕುಮಟಾ: ಅಂಗೈಯಲ್ಲಿ ಜಗತ್ತನ್ನು ಕಾಣುವ ಇಂದಿನ ದಿನಗಳಲ್ಲಿ ದೇವಗಿರಿ ಗ್ರಾಮ ಚರಿತ್ರೆ ಗ್ರಾಮೀಣ ಪರಿಸರದ ಕೈಗನ್ನಡಿ ಎಂದು ಡಿಡಿಪಿಐ ಈಶ್ವರ ಎಚ್.ನಾಯ್ಕ ಹೇಳಿದರು.ತಾಲೂಕಿನ ದೇವಗಿರಿ ಗ್ರಾಮ ಪಂಚಾಯತ್ ಹಾಗೂ ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ…

Read More

ಪುಣ್ಯದ ಫಲವೇ ಸುಖ: ಸ್ವರ್ಣವಲ್ಲೀ ಶ್ರೀ

ಶಿರಸಿ: ಪುಣ್ಯದ ಫಲ ಸುಖ. ಎಲ್ಲರಿಗೂ ಸುಖ ಬೇಕು. ಆದರೆ, ಪುಣ್ಯ ಗಳಿಸುವದು ಯಾರಿಗೂ ಬೇಡ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಹೇಳಿದರು. ಅವರು ಸ್ವರ್ಣವಲ್ಲೀಯಲ್ಲಿ ಅವರ 32ನೇ ಚಾತುರ್ಮಾಸ್ಯದ…

Read More

ಮೂಲಭೂತ ಸೌಕರ್ಯದಿಂದ ವಂಚಿತ ಸೇಡಿಗದ್ದೆ ಗ್ರಾಮ

ಕುಮಟಾ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75ನೇ ವರ್ಷದ ಅಮೃತ ಮಹೋತ್ಸವ ಆಚರಿಸುಕೊಳ್ಳುತ್ತಿರುವ ಸಂದರ್ಭದಲ್ಲೂ ಅದೆಷ್ಟೊ ಹಳ್ಳಿಗಳು ಈತನಕ ಮೂಲ ಸೌಕರ್ಯಗಳಿಂದ ವಂಚಿತವಾಗಿ ಕುಗ್ರಾಮಗಳಾಗಿವೆ. ಸೂಕ್ತ ರಸ್ತೆ ಇಲ್ಲ. ಸೇತುವೆ ಇಲ್ಲ. ಅನಾರೋಗ್ಯ ಪೀಡಿತರನ್ನು ಕಂಬಳಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸುವ…

Read More

ಹಿರಿಯ ಕಾಂಗ್ರೆಸ್ ಮುಖಂಡ ಎಂ.ಆರ್.ನಾಯ್ಕ ವಿಧಿವಶ

ದಾಂಡೇಲಿ: ನಗರದ ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹಳೆದಾಂಡೇಲಿಯ ನಿವಾಸಿ ಎಂ.ಆರ್.ನಾಯ್ಕ ಅವರು ಬುಧವಾರ ಸಂಜೆ ವಿಧಿವಶರಾದರು. ಮೃತರಿಗೆ 86 ವರ್ಷ ವಯಸ್ಸಾಗಿತ್ತು.50 ವರ್ಷಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎಂ.ಆರ್.ನಾಯ್ಕ ಅವರು…

Read More

ಹರ್ ಘರ್ ತಿರಂಗಾ: ಪ್ರತಿ ಮನೆಯಲ್ಲೂ ಧ್ವಜ ಹಾರಿಸಲು ಕರೆ

ಜೊಯಿಡಾ: ತಾಲೂಕಿನ ಉಳವಿಯಲ್ಲಿ ಹರ್ ಘರ್ ತಿರಂಗಾ ಅನುಷ್ಠಾನದ ಕುರಿತು 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸರ್ಕಾರದ ಸುತ್ತೋಲೆಯಂತೆ ಕ್ರಮ ಕೈಗೊಳಲು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸ್ವಾತಂತ್ರ‍್ಯ ದಿನದಂದು ಸರ್ಕಾರದ ಆದೇಶದ…

Read More

ರಾಮನಗರ ಮಾರ್ಕೆಟ್ ಸ್ವಚ್ಛಗೊಳಿಸಲು ಆಗ್ರಹ

ಜೊಯಿಡಾ: ತಾಲೂಕಿನ ರಾಮನಗರದಲ್ಲಿ ಸಂಡೆ ಮಾರ್ಕೆಟ್‌ನಲ್ಲಿ ಸ್ವಚ್ಛತೆ ಇಲ್ಲದ ಕಾರಣ ಜನರು ತೊಂದರೆ ಎದುರಿಸುವಂತಾಗಿದೆ.ಭಾನುವಾರದಂದು ರಾಮನಗರದಲ್ಲಿ ತರಕಾರಿ ವ್ಯಾಪಾರ ನಡೆಯುತ್ತದೆ. ಆದರೆ ವ್ಯಾಪಾರ ಮುಗಿದು ಎರಡು- ಮೂರು ದಿನಗಳು ಕಳೆದರು ಸ್ಥಳೀಯ ಗ್ರಾಮ ಪಂಚಾಯತಿಯವರು ಇಲ್ಲಿ ಸ್ವಚ್ಛತೆ ಮಾಡದ…

Read More

ಆ.17ಕ್ಕೆ ಸಿದ್ದಾಪುರದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ

ಕಾರವಾರ: ಜಿಲ್ಲಾ ಲೋಕಾಯುಕ್ತ ಕಛೇರಿಯ ಅಧಿಕಾರಿಗಳು ಸಿದ್ದಾಪುರ ತಾಲೂಕು ಕೇಂದ್ರಕ್ಕೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಹಾಗೂ ವಿಚಾರಣೆ ಮಾಡುವರು. ಆ.17ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಿದ್ದಾಪುರ…

Read More

ಸ್ವಾತಂತ್ರ‍್ಯದ ಅಮೃತ ಮಹೋತ್ಸವ:ದೇಶದ ಏಕತೆಗಾಗಿ ನಡಿಗೆ

ಹಳಿಯಾಳ: ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ದೇಶದ ಏಕತೆಗಾಗಿ ನಡಿಗೆ ಪಾದಯಾತ್ರೆ ಕಾರ್ಯಕ್ರಮ ನಡೆಯಿತು.ಕೆ.ಕೆ.ಹಳ್ಳಿಯಿಂದ ಆರಂಭವಾದ ಪಾದಯಾತ್ರೆ ಹಳಿಯಾಳದ ಮುಖ್ಯ ಮಾರುಕಟ್ಟೆ ರಸ್ತೆಯ ಮೂಲಕ ಸಾಗಿ, ಕೋಟೆ ಆವರಣದಲ್ಲಿ…

Read More

ಸಾಗವಾನಿ ಕಟ್ಟಿಗೆ ಅಕ್ರಮ ಸಂಗ್ರಹ; ವುಡ್ ಮಿಲ್ ಜಪ್ತು

ಅಂಕೋಲಾ: ಅಕ್ರಮವಾಗಿ ಸಂಗ್ರಹಿಸಿಟ್ಟ ಸಾಗವಾನಿ ಕಟ್ಟಿಗೆಯನ್ನು ವಶಪಡಿಸಿಕೊಂಡು, ವುಡ್ ಮಿಲ್ ಜಪ್ತು ಮಾಡಿದ ಘಟನೆ ತಾಲೂಕಿನ ಅಗ್ರಗೊಣದಲ್ಲಿ ನಡೆದಿದೆ.ಸುಮಾರು ಅಂದಾಜು 1 ಲಕ್ಷ ಮೌಲ್ಯದ ಸಾಗವಾನಿ ಕಟ್ಟಿಗೆಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ…

Read More

ರಸ್ತೆಗೆ ಉರುಳಿ ಬಿದ್ದ ಮರ

ಮುಂಡಗೋಡ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಹಲವಡೆಯಲ್ಲಿ ಮರಗಳು ಉರಳಿ ಬಿಳುತ್ತಲಿವೆ. ಬುಧವಾರ ನ್ಯಾಸರ್ಗಿ ಗ್ರಾಮದ ಹುಬ್ಬಳ್ಳಿ-ಶಿರಸಿ ರಸ್ತೆಯಲ್ಲಿ ಉರಳಿ ಬಿದ್ದು ಕೆಲಕಾಲ ರಸ್ತೆಸಂಚಾರ ಸ್ಥಗಿತಗೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿದ…

Read More
Back to top