ಕಾರವಾರ: ಪ್ರತಿಭೆಯಿಂದ ಎತ್ತರಕ್ಕೆ ಬೆಳೆದರೆ ಸಾಲದು, ಅದು ಸ್ಥಿರವಾಗಿ ಇರಬೇಕಾದರೆ ಒಳ್ಳೆಯ ಗುಣವಿರುವುದು ಅಷ್ಟೇ ಮುಖ್ಯ ಎಂದು ಫೈನ್ ಆರ್ಟ್ ಕಲಾಕಾರ ಹಾಗೂ ಬಾಲಮಂದಿರ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಯೂ ಆಗಿರುವ ದೀಪೇಶ್ ಡಿ.ನಾಯ್ಕ ಹೇಳಿದರು.ಅವರು ನಗರದ ಹಿಂದೂ ಪ್ರೌಢಶಾಲೆಯ…
Read Moreಜಿಲ್ಲಾ ಸುದ್ದಿ
ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ
ಭಟ್ಕಳ: ಹೊನ್ನಾವರ ಕಡೆಯಿಂದ ಬೈಂದೂರು ಕಡೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ತಾಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ತಾಂತ್ರಿಕ ಕಾರಣದಿಂದ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪಾರಾಗಿದ್ದಾನೆ.ಸರಕು ಸಾಗಿಸುತ್ತಿದ್ದ ಲಾರಿಯಲ್ಲಿ ತಾಂತ್ರಿಕ ದೋಷದ ಕಾರಣ ಏಕಾಏಕಿ ಬೆಂಕಿ…
Read Moreಪೂರಕ ಅಂದಾಜು ಮಂಡನೆ: ಚುನಾವಣೆಗೆ 300 ಕೋಟಿ, ಅತಿವೃಷ್ಟಿ ಹಾನಿಯ ಮೂಲಸೌಕರ್ಯಕ್ಕೆ 124 ಕೋಟಿ
ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಸಿದ್ಧತೆಗಾಗಿ ರಾಜ್ಯ ಸರ್ಕಾರ 300 ಕೋಟಿ ರು. ವೆಚ್ಚ ಮಾಡಲು ನಿರ್ಧರಿಸಿದೆ. ಈ ನಿಧಿಯು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದ ಎರಡನೇ ಕಂತಿನ ಪೂರಕ ಅಂದಾಜುಗಳ ಒಂದು ಭಾಗವಾಗಿದೆ.ಪೂರಕ ಅಂದಾಜುಗಳ ಪ್ರಮುಖ ಹಂಚಿಕೆಗಳಲ್ಲಿ…
Read Moreಗಡಿ ವಿವಾದ: ಸಿಎಂ ಶಿಂಧೆ ನಿರ್ಣಯ ಮಂಡನೆ, ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ
ಮುಂಬೈ: ಕರ್ನಾಟಕ ಸರ್ಕಾರ ಜೊತೆಗಿನ ಬೆಳಗಾವಿ ಗಡಿ ವಿವಾದ ಕುರಿತು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಂಗಳವಾರ ನಿರ್ಣಯ ಮಂಡಿಸಿದ್ದು, ಅದನ್ನ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಜಾರಿಗೊಳಿಸಲು…
Read Moreಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ: ಕೊರೋನಾ 4ನೇ ಅಲೆ: ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸರ್ವ ಸನ್ನದ್ಧ
ಕಾರವಾರ: ಕೊರೋನಾ ಇಡೀ ದೇಶ ಮಾತ್ರವಲ್ಲ, ಜಗತ್ತನ್ನೇ ತಲ್ಲಣಗೊಳಸಿದ್ದ ಮಹಾಮಾರಿ. ಸದ್ಯ ಕೊರೋನಾ ನಾಲ್ಕನೇ ಅಲೆಯ ಭಯ ದೇಶದಲ್ಲಿ ಕಾಡ ತೊಡಗಿದೆ. ಚೀನಾದಲ್ಲಿ ಕೊರೋನಾ ಅರ್ಭಟ ಹೆಚ್ಚಾಗುತ್ತಿರುವುದು ದೇಶದಲ್ಲಿ ಮತ್ತೆ ಆತಂಕವನ್ನ ಮಾಡಿದೆ. ಸದ್ಯ ರಾಜ್ಯದಲ್ಲಿ ಕೊರೋನಾ ಅಲರ್ಟ್…
Read Moreಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.ಪ್ರಹ್ಲಾದ್ ಮೋದಿ ಅವರು ಮಂಗಳವಾರ…
Read Moreಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಮನವಿ
ಕಾರವಾರ: ಕೋವಿಡ್ ಹಿನ್ನೆಲೆಯಲ್ಲಿ, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೈಗೊಂಡ ʼಮಾಕ್ ಡ್ರಿಲ್ʼ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪರಿಶೀಲನೆ ನಡೆಸಿದರು. ಜನರು ಸರ್ಕಾರದ ಕ್ರಮಗಳೊಂದಿಗೆ ಕೈ ಜೋಡಿಸಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು. ರಾಜ್ಯದಲ್ಲಿ ಎಂಟೂವರೆ…
Read Moreರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಎಸ್‌ಡಿಎಮ್ ಕಾಲೇಜು ವಿದ್ಯಾರ್ಥಿಗಳು
ಹೊನ್ನಾವರ: ಚಳ್ಳಕೆರೆಯ ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ಸಂಸ್ಥೆ ನಡೆಸಿದ ಗಣಿತ ಪರೀಕ್ಷೆಯಲ್ಲಿ ಮಲ್ನಾಡ್ ಪ್ರೋಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.ಈ ಪರೀಕ್ಷೆಯು ಕೇವಲ ಫಲಿತಾಂಶಕ್ಕೆ ಮಾತ್ರ ಸೀಮಿತವಾಗಿರದೆ,…
Read Moreಅರೆಕಾಲಿಕ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲಿನ ಮಕ್ಕಳಿಗೆ ಒದಗಿಸಲಾಗುವ ಪಠ್ಯ ಹಾಗೂ ಪಠೇತರ ಚಟುವಟಿಕೆಗಾಗಿ ಜಿಲ್ಲೆಯಲ್ಲಿನ ಬಾಲಮಂದಿರ ಮತ್ತು ವೀಕ್ಷಣಾಲಯಗಳಲ್ಲಿನ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ಕ್ರಾಫ್ಟ್, ಗಣಿತ/ವಿಜ್ಞಾನ, ಸಮಾಜ ವಿಜ್ಞಾನ/ ಆಂಗ್ಲ ವಿಷಯದ ಮೇಲೆ ಪಾಠ…
Read Moreಪ್ರೇರಣಾ ಯೋಜನೆಯಡಿ ಸಾಲ ಸೌಲಭ್ಯ
ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ…
Read More