Slide
Slide
Slide
previous arrow
next arrow

ಇನ್ಸ್ಪೈರ್ ಪುರಸ್ಕಾರ: ಲಯನ್ಸ್ ಶಾಲೆಯ ವಿದ್ಯಾರ್ಥಿ ಆಯ್ಕೆ

   ಶಿರಸಿ:  ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ನಡೆಸಿದ‌ 2022-23 ನೇ ಸಾಲಿನ ಇನ್ಸ್ಪೈರ್  ಪುರಸ್ಕಾರ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಕುಮಾರ ಪ್ರಮಥ ಎಮ್. ಎಚ್ INNOVATIVE FOLDABLE FAN ಎಂಬ…

Read More

ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ: ಸ್ವರ್ಣವಲ್ಲೀ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಸೋಂದಾ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವೇದಭಾಷ್ಯ ಭಾಷಣ ಸ್ಪರ್ದೆಯಲ್ಲಿ ಮಹೇಶ ಭಟ್ ಹಿತ್ಲಕಾರಗದ್ದೆ ಪ್ರಥಮ ಸ್ಥಾನ…

Read More

ವೈಜ್ಞಾನಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ: ಈಶ್ವರ ನಾಯ್ಕ

ಕಾರವಾರ: ಜಗತ್ತಿನಾದ್ಯಂತ ವೈಜ್ಞಾನಿಕ ಸಂಶೋಧನೆಗಳು ನಡೆಯುತ್ತಿದ್ದು, ಹೊಸ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ವೈಜ್ಞಾನಿಕ ಕ್ಷೇತ್ರದಲ್ಲಿ ಇಂದು ಕ್ರಾಂತಿಕಾರಿ ಬದಲಾವಣೆಯಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಈಶ್ವರ ನಾಯ್ಕ…

Read More

ಸಾಧಿಸಲು ನಮ್ಮ ಮೇಲೆ ನಮಗೆ ವಿಶ್ವಾಸ ಅಗತ್ಯ: ಡಾ. ಸವಿತಾ ಕಾಮತ

ಭಟ್ಕಳ: ನಮ್ಮ ಮೇಲೆ ನಾವು ವಿಶ್ವಾಸವಿಟ್ಟು ಸಾಧಿಸಲು ಹೊರಟರೆ ಅದ್ಭುತವಾದದ್ದನ್ನು ಪಡೆಯಲು ಸಾಧ್ಯ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಸವಿತಾ ಕಾಮತ ಹೇಳಿದರು.ಅವರು ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ‘ಸಾಧನಾ 2023’ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ…

Read More

ನಾನು ಕಾಂಗ್ರೆಸ್ ಪಕ್ಷದ ಸೇವಕ: ಜ್ಞಾನೇಶ್ವರ ಗುಡಿಯಾಳ

ಮುಂಡಗೋಡ: ಕ್ಷೇತ್ರದ ಕಾಂಗ್ರೆಸ್ ಬಲವರ್ಧನೆಗೆ ಯಾರು ಕರೆದರೂ ಯಾವ ಹೊತ್ತಿನಲ್ಲೂ ಕರೆದರೂ ಬರಲು ಸಿದ್ಧ. ನಾನು ಪಕ್ಷದ, ಧುರೀಣರ ಹಾಗೂ ಕಾರ್ಯಕರ್ತರ ಸೇವಕ ಎಂದು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ ಹೇಳಿದರು.ಅವರು ತಾಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ…

Read More

ಬಾಂಬ್ ಬೆದರಿಕೆ: ಗೋವಾ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್

ಪಣಜಿ: ಬಾಂಬ್ ಬೆದರಿಕೆಯಿಂದಾಗಿ ಗೋವಾದ ದಾಬೋಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ರಷ್ಯಾದ ವಿಮಾನಯಾನ ಸಂಸ್ಥೆ ಅಜುರ್ ಏರ್‌ನ ವಿಮಾನದಲ್ಲಿ ಸ್ಫೋಟಕ ಬಾಂಬ್ ಇದೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಅದೇ ಸಮಯದಲ್ಲಿ…

Read More

ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಗಳಿಂದ ಶ್ರೀದುರ್ಗಾ ಪರಮೇಶ್ವರಿಗೆ ವಿಶೇಷ ಪೂಜೆ

ಭಟ್ಕಳ: ಚಿತ್ರಾಪುರದ ಶ್ರೀಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಗಳು ಅಳ್ವೆಕೋಡಿಯ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಮಾರಿ ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಪೂರ್ವಾಹ್ನ ನಡೆದ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ದೇವರ ವಿಷಯದಲ್ಲಿ ಭಕ್ತಿ ಇರಲೇಬೇಕು. ನಮಗೆಲ್ಲ ತಂದೆ ತಾಯಿಯಿಂದ…

Read More

ದುರ್ಗಾಪರಮೇಶ್ವರಿಯ ಸನ್ನಿಧಿಯಲ್ಲಿ ಅದ್ಧೂರಿ ಮಾರಿಜಾತ್ರಾ ಮಹೋತ್ಸವ

ಭಟ್ಕಳ: ಮೀನುಗಾರರ ಆರಾಧ್ಯ ದೈವ ಅಳ್ವೆಕೋಡಿಯ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಮಾರಿಜಾತ್ರಾ ಮಹೋತ್ಸವ ಮಂಗಳವಾರದಿoದ ಶುಭಾರಂಭಗೊoಡಿದೆ. ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದ ದೇಗುಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದ್ದು, ವಿಶೇಷ ಪೂಜೆ ಸಲ್ಲಿಸಿ ಧನ್ಯರಾಗುತ್ತಿದ್ದಾರೆ.ಸುಮಾರು 300 ವರ್ಷಗಳಿಗೂ ಹಿಂದಿನ ಇತಿಹಾಸ…

Read More

ಜ.13ರಿಂದ‌ ಸಾಗರದಲ್ಲಿ ಮೂರು‌ ದಿನಗಳ ರಾಷ್ಟ್ರೀಯ ಸಂಗೀತೋತ್ಸವ

ಸಾಗರ: ನಗರದ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯ ಮತ್ತು ವೇದನಾದ ಪ್ರತಿಷ್ಠಾನದಿಂದ ಗಾಂಧಿ ಮೈದಾನದಲ್ಲಿ ಜ.13ರಿಂದ 15 ರವರೆಗೆ 23ನೇ ವರ್ಷದ ಸಂಗೀತ ಸಂಭ್ರಮ, ತ್ರಯೋವಿಂಶಃ ರಾಷ್ಟ್ರೀಯ ಸಂಗೀತೋತ್ಸವ ನಡೆಯಲಿದೆ. ಮೂರು ದಿನಗಳ ಕಾಲವೂ ಬೆಳಗ್ಗೆ…

Read More

ಕಾರವಾರದ ಕಮಾಂಡರ್‌ಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ನಿರೀಕ್ಷೆ

ಕಾರವಾರ: ಪ್ರಧಾನಿ ನರೇಂದ್ರ ಮೋದಿಯವರು ಕರಾವಳಿ ನಗರಿ ಕಾರವಾರಕ್ಕೆ ಇನ್ನೆರಡು ತಿಂಗಳಲ್ಲಿ ಆಗಮಿಸುವ ಮುನ್ಸೂಚನೆ ದೊರೆತಿದೆ. ಮಾರ್ಚ್ ತಿಂಗಳಲ್ಲಿ ಕಾರವಾರದ ಕದಂಬ ನೌಕಾನೆಲೆಯಲ್ಲಿ ನಡೆಯಲಿರುವ ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನದಲ್ಲಿ (ಸಿಸಿಸಿ) ಮೋದಿಯವರು ಭಾಗವಹಿಸುವ ನಿರೀಕ್ಷೆ ಇದೆ.ಪೂರ್ವ ಮತ್ತು ಪಶ್ಚಿಮ…

Read More
Back to top