ಯಲ್ಲಾಪುರ: ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅವರ ಮೇಲಿನ ಹಲ್ಲೆ ನಡೆಸಿರುವ ಕೃತ್ಯವನ್ನು ತಾಲೂಕಾ ನೌಕರರ ಸಂಘದ ತಾಲೂಕಾ ಘಟಕ ಖಂಡಿಸಿ, ಸೋಮವಾರ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್ ಅವರಿಗೆ ಮನವಿ ಸಲ್ಲಿಸಿತು.ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು…
Read Moreಜಿಲ್ಲಾ ಸುದ್ದಿ
ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ: ಡಿಸಿ ಕವಳಿಕಟ್ಟಿ
ಕಾರವಾರ: ಸಮಾಜದಲ್ಲಿ ಗಂಡು- ಹೆಣ್ಣಿನ ಸಮಾನತೆಯನ್ನು ಕಾಪಾಡಿಕೊಳ್ಳಬೇಕು ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು, ತಂತ್ರಜ್ಞರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಜ.05 ರಂದು…
Read Moreಹಾಳಾದ ಯರಮುಖ ರಸ್ತೆ, ಸರಿಪಡಿಸುವಂತೆ ಮನವಿ
ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಯರಮುಖ- ನಂದಿಗದ್ದಾ ಲೋಕೋಪಯೋಗಿ ಇಲಾಕೆಯ ರಸ್ತೆ ತೀರಾ ಹಾಳಾಗಿದ್ದು, ಇದೇ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ.ಈ ಬಗ್ಗೆ ಲೋಕೋಪಯೋಗಿ ಇಲಾಕೆಗೆ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ…
Read Moreಮೊಡರ್ನ್ ಎಜ್ಯುಕೇಶನ್ ಶಾಲೆಯಲ್ಲಿ ಆರ್ಟ್ಸ್ ಸರ್ಕಲ್
ಗೋಕರ್ಣ: ಇಲ್ಲಿಯ ಸಮೀಪದ ಮೋಡರ್ನ ಎಜುಕೇಶನ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ರೀತಿಯ ಕಾರ್ಯಕ್ರಮವಾದ ಆರ್ಟ್ಸ್ ಸರ್ಕಲ್ ಅನ್ನು ಆಯೋಜಿಸಲಾಯಿತು.ವಿದ್ಯಾರ್ಥಿಗಳಿಗಾಗಿ ಆರ್ಟ್ ಸರ್ಕಲ್ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ನಾಯಕ ತೊರ್ಕೆ ಅವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…
Read Moreಜ.21ರಿಂದ ಮೂರು ದಿನ ಹಿಂದೂ ಹೈಸ್ಕೂಲ್‌ನ 125ನೇ ವರ್ಷಾಚರಣೆ ಕಾರ್ಯಕ್ರಮ: ಎಸ್.ಪಿ.ಕಾಮತ್
ಕಾರವಾರ: ಇಲ್ಲಿನ ಕಾರವಾರ ಎಜುಕೇಶನ್ ಸೊಸೈಟಿಯ ಹಿಂದೂ ಹೈಸ್ಕೂಲ್‌ನ 125ನೇ ವರ್ಷಾಚರಣೆ ಕಾರ್ಯಕ್ರಮವು ಜ.21ರಿಂದ 23ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಸೊಸೈಟಿ ಅಧ್ಯಕ್ಷ ಎಸ್.ಪಿ.ಕಾಮತ್ ಹೇಳಿದರು.ಹಿಂದೂ ಹೈಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ…
Read Moreಕ್ರೀಡೋತ್ಸವ: ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ
ಶಿರಸಿ: ತಾಲೂಕಿನ ಇಸಳೂರಿನಲ್ಲಿರುವ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ರೋಟರಿ ಕ್ಲಬ್ ನಡೆಸಿದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 9 ನೇ ತರಗತಿಯ ಅಖಿಲ್ ಕಂಚುಗಾರ್ 100…
Read Moreವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನಾ ಕಾರ್ಯಕ್ರಮ; ಆಮಂತ್ರಣ ರಥ ಸಂಚಾರಕ್ಕೆ ಚಾಲನೆ
ಶಿರಸಿ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಭಿನಂದನಾ ಕಾರ್ಯಕ್ರಮದ ಆಮಂತ್ರಣ ರಥ ವಾಹನ ಸಂಚಾರಕ್ಕೆ ಸೋಮವಾರ ನಗರದಲ್ಲಿ ಚಾಲನೆ ನೀಡಲಾಯಿತು.ನಗರದ ಝೂ ವೃತ್ತದಲ್ಲಿರುವ ಕಾಗೇರಿ ಅವರ ಅಭಿನಂದನಾ ಸಮಿತಿಯ ಕಾರ್ಯಾಲಯದ ಎದುರು ರಥದ ಸಂಚಾರಕ್ಕೆ ಅಭಿನಂದನಾ ಸಮಿತಿಯ…
Read Moreಉತ್ತರ ಕನ್ನಡ ಗುಡ್ಡಗಾಡು ಜಿಲ್ಲೆ: 500 ಕಾಲುಸಂಕ ಮಂಜೂರಿ ಘೋಷಣೆಗೆ ಒತ್ತಾಯ
ಶಿರಸಿ: ಗುಡ್ಡಗಾಡು ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಸಂಪರ್ಕಕ್ಕೆ ಕನಿಷ್ಟ 500 ಕಾಲುಸಂಕ ಮಂಜೂರಿಯ ಘೋಷಣೆಯನ್ನು ಜನವರಿ 15ರಂದು ಶಿರಸಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಡಬೇಕೆಂದು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ. ಉತ್ತರ…
Read Moreಚದುರಂಗ ಮುಕ್ತ ಪಂದ್ಯಾವಳಿ ಯಶಸ್ವಿ
ಶಿರಸಿ: ಉತ್ತರ ಕನ್ನಡ ಜಿಲ್ಲಾ ಚದುರಂಗ ಸಂಘ ಹಾಗೂ ಭಟ್ ಚದುರಂಗ ಶಾಲಾ ಆಶ್ರಯದಲ್ಲಿ ಜ. 08, ಭಾನುವಾರದಂದು ಹೊಟೆಲ್ ಸಾಮ್ರಾಟದಲ್ಲಿ ನಡೆದ ಚದುರಂಗ ಮುಕ್ತ ಪಂದ್ಯಾವಳಿಯು ಯಶಸ್ವಿಯಾಗಿ ನಡೆಯಿತು.ಪಂದ್ಯಾವಳಿಯಲ್ಲಿ ಒಟ್ಟೂ 149 ಆಟಗಾರರು ಭಾಗವಹಿಸಿದ್ದರು. ಮುಖ್ಯ ತೀರ್ಪುಗಾರ…
Read Moreಜ.11ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ. 11 ರಂದು ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಜ. 11, ಬುಧವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6…
Read More