Slide
Slide
Slide
previous arrow
next arrow

ಮಕರಂದ ರೈತ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ ಹೆಗಡೆ ಅವಿರೋಧ ಆಯ್ಕೆ

ಶಿರಸಿ: ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ, ರಾಷ್ಟ್ರೀಯ ಜೇನು ಅಭಿವೃದ್ಧಿ ಮಂಡಳಿ, ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಸಹಯೋಗದೊಂದಿಗೆ ಧಾರವಾಡ ಸಹಕಾರ ಹಾಲು ಒಕ್ಕೂಟದ ನಗರದ ಅಗಸೇಬಾಗಿಲಿನಲ್ಲಿರುವ…

Read More

‘ರೋಗ ಕಳೆಯುವ ರಾಗ ಮಾಲಿಕೆ’ ಕಾರ್ಯಕ್ರಮಕ್ಕೆ ಚಾಲನೆ

ಶಿರಸಿ: ನಗರದ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ  ಸಂಗೀತ ನೃತ್ಯ ವಿಭಾಗ ಹಾಗೂ ಸಂಹಿತಾ ಮ್ಯೂಸಿಕ್ ಫೋರಂ ಸಹಯೋಗದಲ್ಲಿ ಆಯೋಜಿಸಿರುವ ‘ರೋಗ ಕಳೆಯುವ ರಾಗ ಮಾಲಿಕೆ’ ಎನ್ನುವ ಮೂರು ದಿನಗಳ ಸಂಗೀತ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಖ್ಯಾತ…

Read More

ಕಾರು, ಬಸ್,ಬೈಕ್ ನಡುವೆ ಅಪಘಾತ: ಬೈಕ್ ಸವಾರನ ದುರ್ಮರಣ

ಕಾರವಾರ: ಕಾರು, ಬಸ್‌ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ‌ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಬಾಳ್ನಿಯ ಸತ್ಯಂ ಗೋವಿಂದ ನಾಯ್ಕ(19) ಮೃತಪಟ್ಟ ಯುವಕನಾಗಿದ್ದು, ಈತ ಮಕ್ಕಳನ್ನು…

Read More

ಪ್ರೋತ್ಸಾಹಧನ ಪಡೆಯಲು ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23 ನೇ ಸಾಲಿನ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ (6 ರಿಂದ 10 ನೇ ತರಗತಿ)ಗಳಿಗೆ ವಾರ್ಷಿಕ…

Read More

ಅಮೃತ ಜೀವನ ಯೋಜನೆಯಡಿ ಅರ್ಜಿ ಆಹ್ವಾನ

ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2022-23 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರತಳಿ…

Read More

ಡಿ. 30ಕ್ಕೆ ಉದ್ಯೋಗ ಮೇಳ

ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಡಿ.30ರಂದು ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.ಉದ್ಯೋಗ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಅರ್ಹ…

Read More

ಎನ್.ಎಸ್.ಹೆಗಡೆ ಕುಂದರಗಿ ನಿಧನಕ್ಕೆ ಕದಂಬ ಸೌಹಾರ್ದ ಸಂಸ್ಥೆ ಸಂತಾಪ

ಶಿರಸಿ: ಶಿಕ್ಷಣ ಪ್ರೇಮಿಗಳು, ಸಮಾಜ ಸೇವಕರು,  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಅಪಾರ ಧಾರ್ಮಿಕ ಪ್ರಜ್ಞೆಯನ್ನು ಹೊಂದಿದ್ದ   ಎನ್.ಎಸ್.ಹೆಗಡೆ ಕುಂದರಗಿಯವರು ಡಿ.22, ಗುರುವಾರ ಬೆಳಗಿನ ಜಾವ ದೈವಾಧೀನರಾಗಿದ್ದು, ಜಿಲ್ಲೆಯ ಹಲವು ಸಂಘ-ಸಂಸ್ಥೆಗಳು, ಗಣ್ಯರು ಕಂಬನಿ ಮಿಡಿದಿದ್ದಾರೆ. ಸಹಕಾರ ಕ್ಷೇತ್ರದಲ್ಲಿ…

Read More

ಕಿಡ್ನಿ ವೈಫಲ್ಯ: ಹಣ ಸಹಾಯಕ್ಕಾಗಿ‌ ಮನವಿ

ಶಿರಸಿ: ತಾಲೂಕಿನ ಹಲಗದ್ದೆ (ಕೊರ್ಲಕಟ್ಟಾ) ಪಂಚಾಯಿತಿಯ ಕೆರೆಕೊಪ್ಪದ ಉಮೇಶ ಬೋವಿವಡ್ಡರ್ ಎಂಬಾತ ಕಳೆದ 5 ವರ್ಷಗಳಿಂದ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದಾರೆ.ವೈದ್ಯರ ಸಲಹೆಯಂತೆ ಈಗ ಬೆಂಗಳೂರಿನಲ್ಲಿ ಕಿಡ್ನಿ ಬದಲಾವಣೆ ಮಾಡಿಸಲು ಸುಮಾರು…

Read More

ಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ

ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವು 2022-23 ನೇ ಸಾಲಿನ ಆಝಾಧಿ ಕಾ ಅಮೃತ ಮಹೋತ್ಸವದ ಅಂಗವಾಗಿ 17ನೇ ಯುವ ಪ್ರವಾಸಿ ಭಾರತೀಯ ದಿವಸ ಯುವ ಸಮಾವೇಶವು ಜನವರಿ 8ರಿಂದ…

Read More

ಬೋಟ್ ಎಂಜಿನ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿAದ 30 ದಿನಗಳ ಬೋಟ್ ಎಂಜಿನ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ- ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 15ರೊಳಗಾಗಿ ನೊಂದಾಯಿಸಿಕೊಳ್ಳಬೇಕು.…

Read More
Back to top