Slide
Slide
Slide
previous arrow
next arrow

ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ: ಅನಂತ ಹೆಗಡೆ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯತದ ಭಂಡಾರಕೇರಿ ಗ್ರಾಮದ ಕುಟುಂಬದವರಿಗೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅವರಿಗೆ ಮನೆಯನ್ನು ಮಂಜೂರಿ ಮಾಡಲಾಗಿದೆ ಎಂದು ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಅನಂತ ಹೆಗಡೆ ಹೊಸಗದ್ದೆ ಹೇಳಿದರು. ಈ ಕುರಿತು…

Read More

ಕಾರವಾರದಲ್ಲಿ ಗೋಚರಿಸಿದ ‘ಸನ್ ಹ್ಯಾಲೋ’

ಕಾರವಾರ: ನಗರದ ಜನತೆ ಗುರುವಾರ ಬಾಹ್ಯಾಕಾಶದಲ್ಲಿ ನಡೆದ ವಿಸ್ಮಯವೊಂದನ್ನು ಕಂಡು ಕೌತುಕಗೊಂಡರು. ಮಧ್ಯಾಹ್ನದ ವೇಳೆ ಆಗಸದಲ್ಲಿ ಸೂರ್ಯನ ಸುತ್ತ ಉಂಗುರದಾಕೃತಿಯೊಂದು ಕಾಣಿಸಿಕೊಂಡು ಅಚ್ಚರಿ ಮೂಡಿಸಿತು. ಗುರುವಾರ ಸುಮಾರು ಮಧ್ಯಾಹ್ನ 1ರಿಂದ ಆಗಸದಲ್ಲಿ ಕಾಣಿಸಲ್ಪಟ್ಟ ಈ ಕೌತುಕ, ಮಧ್ಯಾಹ್ನ 2.30…

Read More

ಆಕಸ್ಮಿಕ ಬೆಂಕಿ ತಗುಲಿ ಹೊತ್ತುರಿದ ಸಿಮೆಂಟ್ ಲಾರಿ

ಯಲ್ಲಾಪುರ: ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಾರಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿಯ ಮೊಗದ್ದೆ ಸಮೀಪ ನಡೆದಿದೆ. ಕೊಪ್ಪಳದಿಂದ ಅಂಕೋಲಾ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ, ಟೈರ್ ನ ಘರ್ಷಣೆಯಿಂದಾಗಿ ಬೆಂಕಿ ತಗುಲಿದೆ.…

Read More

2021-22ನೇ ಸಾಲಿನ ಶಿರಸಿ ಲಯನ್ಸ್ ಸೇವೆಗಾಗಿ ಲಯನ್ಸ್ ಡಿಸ್ಟ್ರಿಕ್ಟ್ ಪ್ರಶಸ್ತಿ

ಶಿರಸಿ: ಇತ್ತೀಚಿಗೆ ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಡಿಸ್ಟ್ರಿಕ್ಟ್ 317ಬಿ 2021-22 ನೇ ಸಾಲಿಗೆ ಶಿರಸಿ ಲಯನ್ಸ್ ಬಳಗದವರು, ತಮ್ಮ ಸೇವಾ ಚಟುವಟಿಕೆಗಳಿಗಾಗಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. M.J.F. ಲಯನ್ ಉದಯ ಸ್ವಾದಿ ಅತ್ಯುತ್ತಮ ಕ್ಲಬ್ ಅಧ್ಯಕ್ಷ ಮತ್ತು ಅಂತರಾಷ್ಟ್ರೀಯ…

Read More

ಸಾಮಾಜಿಕ ಜಾಲತಾಣ ಪ್ರಕೋಷ್ಟ ರಾಘು ಕುಂದರಗಿ ರಾಜಿನಾಮೆ

ಯಲ್ಲಾಪುರ: ಇತ್ತೀಚಿಗೆ ನಡೆದ ಪ್ರವೀಣ ನೆಟ್ಟಾರ ಹತ್ಯೆ ಪ್ರಕರಣವು ರಾಜ್ಯದಲ್ಲಿ ತಲ್ಲಣ ಎಬ್ಬಿಸಿದೆ. ಹಲವಾರು ಬಿಜೆಪಿ ಯುವ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುತ್ತಿದ್ದಾರೆ‌. ಅಂತೆಯೇ ಜಿಲ್ಲೆಯ ಭಾಜಪಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ,ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಹೆಗಡೆ…

Read More

ಯಲ್ಲಾಪುರ ತಾಲೂಕು ಯುವ ಮೋರ್ಚಾದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ

ಯಲ್ಲಾಪುರ: ಬಿಜೆಪಿ ತಾಲೂಕು ಯುವ ಮೋರ್ಚಾದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಯುವಮೋರ್ಚಾ ತಾಲೂಕು ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಪತ್ರಿಕಾ ಹೇಳಿಕೆ ನೀಡಿ, ಬಿಜೆಪಿ ಯುವ ಮುಖಂಡ ಪ್ರವೀಣ ಹತ್ಯೆ ಹಾಗೂ ಆರ್.ಎಸ್.ಎಸ್ ಸ್ವಯಂ ಸೇವಕ ರಮೇಶ…

Read More

ಕಳಚೆ ಗ್ರಾಮಕ್ಕೆ ಸ್ವರ್ಣವಲ್ಲಿ ಮಠದ ನಿಯೋಗ ಭೇಟಿ:ಪರಿಹಾರ ಮೊತ್ತದ ಶೀಘ್ರ ಬಿಡುಗಡೆಗೆ ಆಗ್ರಹ

ಯಲ್ಲಾಪುರ:   ಕಳೆದ ವರ್ಷ ಭೂಕುಸಿತಕ್ಕೊಳಗಾದ ತಾಲೂಕಿನ ಕಳಚೆ ಗ್ರಾಮಕ್ಕೆ ಸ್ವರ್ಣವಲ್ಲಿ ಮಠದ ನಿಯೋಗ ಭೇಟಿ ನೀಡಿತು. ಕಳಚೆಯ ಭೂಕುಸಿತ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಹೋರಾಟದ ಸಮಿತಿಯ ಸಭೆಯನ್ನು ಕಳಚೆಯ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ನಡೆಸಲಾಯಿತು. ಗ್ರಾಮಸ್ಥರಿಗೆ ವ್ಯವಸ್ಥಿತವಾದ…

Read More

ಉತ್ತರ ಕನ್ನಡದ ಜನತೆಗೆ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ : ವಸಂತ್ ರೆಡ್ಡಿ

ಶಿರಸಿ : ಉತ್ತರ ಕನ್ನಡ ಜಿಲ್ಲೆಯು ಅತಿ ಹೆಚ್ಚು ಅರಣ್ಯವನ್ನು ಹೊಂದಿರುವ ಜಿಲ್ಲೆಯಾಗಿದ್ದು ಇಲ್ಲಿನ ಜನತೆ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ. ಈ ಜಿಲ್ಲೆಯ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಒಂದು ಭಾಗ್ಯ ಎಂದು ಐ ಎಫ್ ಎಸ್…

Read More

ಬೇಡ ಜಂಗಮ ಸಮಾಜ ಜಿಲ್ಲಾಧ್ಯಕ್ಷರಾಗಿ ಬಸವರಾಜ ನಂದಿಕೇಶ್ವರ ಮಠ ಆಯ್ಕೆ

ಶಿರಸಿ: ನಗರದ ಸತ್ಕಾರ ಹೋಟೆಲಿನ ಸಭಾಭವನದಲ್ಲಿ ಜು.27ರಂದು ನಡೆದ ಶಿರಸಿ ತಾಲೂಕಾ ಬೇಡ ಜಂಗಮ ಸಮಾಜ ಶಿರಸಿ (ಉ.ಕ) ಸಭೆ ಜರುಗಿದ್ದು ಸದರಿ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಬೇಡ ಜಂಗಮ ಸಮಾಜದ ನೂತನ ಜಿಲ್ಲಾಘಟಕದ ಪದಾಧಿಕಾರಿಗಳನ್ನು ಜಿಲ್ಲೆಯ…

Read More

ಕರಾವಳಿಗರ ಹಿತದೃಷ್ಟಿಯಿಂದ ಜಿಲ್ಲೆ ಇಬ್ಬಾಗವಾಗಲೇ ಬೇಕು: ಸುನೀಲ್ ನಾಯ್ಕ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆ ವಿಸ್ತೀರ್ಣದಲ್ಲಿ ಬಹು ದೊಡ್ಡದಾಗಿದ್ದು, ಪಶ್ಚಿಮ ಘಟ್ಟಗಳು ಮತ್ತು ಕರಾವಳಿ ಭಾಗಗಳನ್ನು ಹೊಂದಿದೆ. ಯೋಜನೆಗಳಿಗೆ ಬಲಿಯಾಗುತ್ತಿರುವುದು ಕರಾವಳಿ ಭಾಗ ಮಾತ್ರ. ಇಲ್ಲಿ ಸ್ಥಾಪಿತವಾದ ನೌಕಾನೆಲೆ, ಕೈಗಾ ಅಣುಸ್ಥಾವರ, ಚತುಷ್ಪಥ ಹೆದ್ದಾರಿ, ವಿಮಾನ ನಿಲ್ದಾಣಕ್ಕೆ ಭೂಮಿಯನ್ನ…

Read More
Back to top