Slide
Slide
Slide
previous arrow
next arrow

ಗೋಕರ್ಣಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ

ಕುಮಟಾ: ತಾಲೂಕಿನ ಗೋಕರ್ಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ, ರಾಘವೇಶ್ವರ ಭಾರತಿ ಸ್ವಾಮೀಜಿಗಳೊಂದಿಗೆ ಸಂವಾದ ನಡೆಸಿದರು. ಗುರುಕುಲ ವೀಕ್ಷಿಸಿ ಮಹಾಬಲೇಶ್ವರ ದೇವರ ದರ್ಶನವನ್ನು ಪಡೆದು ಭಕ್ತರಿಗೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

Read More

ಪತ್ರಕರ್ತರು ಬಲಿಷ್ಠ ನಾಡು ಕಟ್ಟುವ ಸೇನಾನಿಗಳು:ಡಾ.ಬಸು ಬೇವಿನಗಿಡದ

ದಾಂಡೇಲಿ: ಸಮಾಜದ ಕಣ್ಣುಗಳಾಗಿರುವ ಪತ್ರಕರ್ತರು ಸಹ ಒಂದು ರೀತಿಯಲ್ಲಿ ಬಲಿಷ್ಠ ನಾಡು ಕಟ್ಟುವ ಸೇನಾನಿಗಳಾಗಿದ್ದಾರೆ ಎಂದು ಧಾರವಾಡ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಡಾ.ಬಸು ಬೇವಿನಗಿಡದ ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಬಂಗೂರನಗರದ ಡಿಲಕ್ಸ್ ಸಭಾಭವನದಲ್ಲಿ ಪತ್ರಿಕಾ…

Read More

ಐದು ಮಕ್ಕಳ ಪೌಷ್ಠಿಕಾಂಶದ ಜವಾಬ್ದಾರಿ ಹೊತ್ತ ಸೃಷ್ಟಿ ಸಮಾಜ ಸೇವಾ ಸಂಸ್ಥೆ

ಹೊನ್ನಾವರ: ನಿಕ್ಷಯ ಪೋಷಣ ಯೋಜನೆ ಅಡಿಯಲ್ಲಿ ಕ್ಷಯ ರೋಗದ ಚಿಕಿತ್ಸೆ ಪಡೆಯುತ್ತಿರುವ ಐದು ಮಕ್ಕಳನ್ನು ಸೃಷ್ಟಿ ಸಮಾಜ ಸೇವಾ ಸಂಸ್ಥೆ ದತ್ತು ಪಡೆದಿದ್ದು, ಮಕ್ಕಳ ಚಿಕಿತ್ಸೆ ಸಂಪೂರ್ಣವಾಗುವವರೆಗೂ ಪೌಷ್ಠಿಕಾಂಶದ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಕ್ಷಯ ರೋಗದ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ…

Read More

ಜಿಮ್ ಸ್ಥಾಪನೆಗೆ ಸಹಾಯಧನ ಅರ್ಜಿ ಆಹ್ವಾನ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು…

Read More

ಜು.8ಕ್ಕೆ ಅಖಿಲ ಭಾರತೀಯ ಕೊಂಕಣಿ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಕುಮಟಾ:ಕಾರವಾರದಲ್ಲಿ 1939ರ ಜುಲೈ 8ರಂದು ಸ್ಥಾಪನೆಯಾದ ಅಖಿಲ ಭಾರತೀಯ ಕೊಂಕಣಿ ಪರಿಷತ್ತಿನ 84ನೇ ಸಂಸ್ಥಾಪನಾ ದಿನವನ್ನು ಜು.8ರಂದು ಬೆಳಿಗ್ಗೆ 10 ಗಂಟೆಗೆ ಕುಮಟಾದ ರೋಟರಿಯ ನಾದಶ್ರೀ ಕಲಾಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಅರುಣ ಉಭಯಕರ ತಿಳಿಸಿದ್ದಾರೆ. ದಿ.ಮಾಧವ…

Read More

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ:ಈರ್ವರು ಪೋಲೀಸರ ವಶಕ್ಕೆ

ದಾಂಡೇಲಿ: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ವಶಪಡಿಸಿಕೊಂಡ ಘಟನೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬರ್ಚಿ ಕ್ರಾಸ್ ಹತ್ತಿರದ ವಿಟ್ನಾಳದಲ್ಲಿ ಶನಿವಾರ ನಡೆದಿದೆ. ತಾಲೂಕಿನ ಗಾಂವಠಾಣ ನಿವಾಸಿ ಮಹಮ್ಮದ್ ಜಮೀಲ್…

Read More

ಸರ್ಕಾರದ ಯೋಜನೆಗಳು ಮನೆ ಮನೆಗೂ ತಲುಪಬೇಕು:ಶಾಸಕಿ ರೂಪಾಲಿ

ಅಂಕೋಲಾ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಮನೆ ಮನೆಗೂ ತಲುಪಿಸಬೇಕು. ಯೋಜನೆಯಿಂದ ಯಾವುದೇ ಅರ್ಹ ಫಲಾನುಭವಿ ವಂಚಿತವಾಗಬಾರದು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು. ತಾಲ್ಲೂಕಿನ ಹುಲಿದೇವರವಾಡ ಮತ್ತು ಪುರಲಕ್ಕಿಬೇಣ ಬೂತ್ ಅಧ್ಯಕ್ಷರ ಮನೆಗಳಿಗೆ ಶನಿವಾರ…

Read More

ಬಸ್ ಆಗಮಿಸದೇ ಪ್ರಯಾಣಿಕರ ಪರದಾಟ;ಕರುನಾಡ ವಿಜಯಸೇನೆ ವತಿಯಿಂದ ಮನವಿ

ಹೊನ್ನಾವರ: ಪಟ್ಟಣದಲ್ಲಿರುವ ತಾಲೂಕಿನ ಬಸ್ ನಿಲ್ದಾಣಕ್ಕೆ ರಾತ್ರಿ ಸಮಯದಲ್ಲಿ ಬಸ್ ಆಗಮಿಸದೇ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ವತಿಯಿಂದ ತಹಶೀಲ್ದಾರರಿಗೆ ಹಾಗೂ ಬಸ್ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣ ಲೋಕಾರ್ಪಣೆಗೊಂಡು…

Read More

ವಚನ ಸಾಹಿತ್ಯದ ಮಹತ್ವ ಮುಂದಿನ ಪೀಳಿಗೆಗೆ ತಿಳಿಯುವಂತಾಗಬೇಕು: ಜಯಲಕ್ಷ್ಮಿ ರಾಯಕೋಡ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು…

Read More

ಹಳ್ಳೇರ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕುಮಟಾ: ತಾಲೂಕಿನ ಮೊರಬಾದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಆರ್ಥಿಕವಾಗಿ ಹಿಂದುಳಿದ ಹಳ್ಳೇರ ಸಮಾಜದ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು,…

Read More
Back to top