ಯಲ್ಲಾಪುರ: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರದರ್ಶಿಸಿ ದ ಆರೋಗ್ಯ ಲಸಿಕೆಯ ಮಹತ್ವಸಾರುವ “ಅಕಟಕಟಾ” ನಾಟಕ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು. …
Read Moreಜಿಲ್ಲಾ ಸುದ್ದಿ
ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022 ಸಾಲಿನ ಪ್ರಶಸ್ತಿ ಪ್ರಕಟ: ವಿವರ ಇಲ್ಲಿದೆ…
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗಾನ ಗುರು ಗಣೇಶ ಕೊಲೆಕಾಡಿ ಅವರು ಆಯ್ಕೆಯಾಗಿದ್ದಾರೆ. ‘ಪಾರ್ತಿಸುಬ್ಬ ಪ್ರಶಸ್ತಿ’ಯು ₹ 1 ಲಕ್ಷ ನಗದು ಒಳಗೊಂಡಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ…
Read Moreಟೀಂ ಪರಿವರ್ತನೆಯಿಂದ ಪಠ್ಯಪುಸ್ತಕ ವಿತರಣೆ
ಶಿರಸಿ: ಟೀಂ ಪರಿವರ್ತನೆ ವತಿಯಿಂದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವನ್ನು ಟೀಂ ಪರಿವರ್ತನೆ ಸಂಸ್ಥಾಪಕ ಹಿತೇಂದ್ರ ನಾಯ್ಕ ವಿತರಿಸಿದರು. ಪಠ್ಯಪುಸ್ತಕ ವಿತರಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಬಂದು 75ವರ್ಷಗಳು ಕಳೆದರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದಿಗೂ ಶಿಕ್ಷಣ ಕ್ಕಾಗಿ…
Read Moreಡೈಮಂಡ್ ಲೀಗ್ ಮೀಟ್ ಟೈಟಲ್ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಛೋಪ್ರಾ
ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿರುವ ಜಾವಲಿನ್ ಪಟು ನೀರಜ್ ಚೋಪ್ರಾ ಅವರು ಮತ್ತೆ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಲೊಸನ್ನೆ ಡೈಮಂಡ್ ಲೀಗ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯನ್ನು 89.08 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ…
Read Moreರಾಷ್ಟ್ರೀಯ ಕ್ರೀಡಾ ದಿನ: 26 ಶಾಲೆಗಳಲ್ಲಿ ‘ಮೀಟ್ ದಿ ಚಾಂಪಿಯನ್’ ಉಪಕ್ರಮ
ನವದೆಹಲಿ: ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಇಂದು ರಾಷ್ಟ್ರೀಯ ಕ್ರೀಡಾ ದಿನದ ಸಂದರ್ಭದಲ್ಲಿ ದೇಶದಾದ್ಯಂತ 26 ಶಾಲೆಗಳಲ್ಲಿ ‘ಮೀಟ್ ದಿ ಚಾಂಪಿಯನ್’ ಉಪಕ್ರಮವನ್ನು ಆಯೋಜಿಸುತ್ತಿದೆ. ಈ ಉಪಕ್ರಮದ ಭಾಗವಾಗಿರುವ ಕೆಲವು ಪ್ರಮುಖ ಕ್ರೀಡಾಪಟುಗಳೆಂದರೆ ಕಾಮನ್‌ವೆಲ್ತ್ ಗೇಮ್ಸ್ ಮತ್ತು…
Read Moreಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲೇ ಭಾರತಕ್ಕೆ ಅಗ್ರಸ್ಥಾನ
ನವದೆಹಲಿ: ಭಾರತವು ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲೇ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 2021 ರಲ್ಲಿ 209.96 ಮಿಲಿಯನ್ ಟನ್ ಗಳಷ್ಟು ಕ್ಷೀರ ದೇಶದಲ್ಲಿ ಉತ್ಪಾದನೆಯಾಗಿದೆ. ಜಾಗತಿಕ ಒಟ್ಟು ಹಾಲಿನ ಉತ್ಪಾದನೆಯಲ್ಲಿ ಶೇ.23ರಷ್ಟು ಪಾಲು ಭಾರತದ್ದಾಗಿದೆ. ಕಳೆದ ಮೂರು ದಶಕಗಳಲ್ಲಿ ಭಾರತದಲ್ಲಿ ಹಾಲು…
Read Moreಅಲೆಯ ಹೊಡೆತಕ್ಕೆ ದೋಣಿ ಮುಳುಗಡೆ: ಓರ್ವ ನಾಪತ್ತೆ
ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಯ ಹೊಡೆತಕ್ಕೆ ಮುಳುಗಡೆಯಾಗಿರುವ ಘಟನೆ ತಾಲೂಕಿನ ಜಾಲಿಯಲ್ಲಿ ನಡೆದಿದೆ. ಘಟನೆಯಲ್ಲಿಓರ್ವ ಮೀನುಗಾರ ನಾಪತ್ತೆಯಾಗಿದ್ದು, ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರರನ್ನು ನಾಗರಾಜ ರಾಮಕೃಷ್ಣ ಮೊಗೇರ ಜಾಲಿ ನಿವಾಸಿ ಎಂದು…
Read Moreತಾಳಮದ್ದಳೆ: ಲಯನ್ಸ್’ಗೆ ದ್ವಿತೀಯ ಸ್ಥಾನ
ಶಿರಸಿ; ಯಕ್ಷ ಶಾಲ್ಮಲಾ ಸ್ವರ್ಣವಲ್ಲೀಯವರು ಶ್ರೀ ಕ್ಷೇತ್ರ ಸ್ವರ್ಣವಲ್ಲಿಯಲ್ಲಿ ವತಿಯಿಂದ ಆ. 27 ಶನಿವಾರ ಮತ್ತು ಆ. 28 ರವಿವಾರದಂದು ಯಕ್ಷೋತ್ಸವ ಮಕ್ಕಳ ತಾಳಮದ್ದಳೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನಗರದ ಲಯನ್ಸ್ ಶಾಲೆಯ ಕಿರಿಯ ಹಾಗೂ ಹಿರಿಯ…
Read Moreಕ್ರೀಡಾಕೂಟ: ಮೇಲುಗೈ ಸಾಧಿಸಿದ ಲಯನ್ಸ್ ವಿದ್ಯಾರ್ಥಿಗಳು
ಶಿರಸಿ; ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಶಿರಸಿ ಹಾಗೂ ಡೊನ್ ಬೋಸ್ಕೊ ಪ್ರೌಢಶಾಲೆ, ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ನಗರಪೂರ್ವ ವಲಯಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಗರದ ಲಯನ್ಸ್…
Read Moreಉಪಳೇಶ್ವರದಲ್ಲಿ ‘ರಾಧಾ-ಕೃಷ್ಣ ವೇಷ ಸ್ಪರ್ಧೆ-2022’
ಯಲ್ಲಾಪುರ: ತಾಲೂಕಿನ ಚಂದಗುಳಿ ಗ್ರಾಮ ಪಂಚಾಯತ ಆಶ್ರಯದಲ್ಲಿ, ಗ್ರಾ.ಪಂ. ಚಂದಗುಳಿ ವ್ಯಾಪ್ತಿಯ ಮಕ್ಕಳಿಗಾಗಿ ಏರ್ಪಡಿಸಿದ್ದ ‘ರಾಧಾ-ಕೃಷ್ಣ ವೇಷ ಸ್ಪರ್ಧೆ-2022’ನ್ನು ಉಪಳೇಶ್ವರದಲ್ಲಿರುವ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನೇತ್ರಾವತಿ ಹೆಗಡೆ…
Read More