ಅಂಕೋಲಾ: 67ನೇ ಕನ್ನಡ ರಾಜ್ಯೋತ್ಸವವನ್ನು ತಾಲೂಕಿನಲ್ಲಿ ಸಂಭ್ರಮದಿಂದ ಆಚರಿಸಲಾಗಿದ್ದು, ಪಟ್ಟಣದಲ್ಲಿನ ಆಯಾ ಶಾಲೆಗಳ ಸ್ಥಬ್ಧ ಚಿತ್ರಗಳು ಸೇರಿದಂತೆ ಸ್ಥಳೀಯ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ ಪಟ್ಟಣದಲ್ಲಿ ನಡೆಯಿತು. ತಹಶೀಲ್ದಾರ ಉದಯ ಕುಂಬಾರ ರಾಜ್ಯೋತ್ಸವದ ಪಥಸಂಚಲನಕ್ಕೆ ಚಾಲನೆ ನೀಡಿದರು. ಸ್ಥಳೀಯ…
Read Moreಜಿಲ್ಲಾ ಸುದ್ದಿ
ದಿನಕರ್ ಶೆಟ್ಟಿ ಯಿಂದ ವ್ಯಾಯಾಮ ಶಾಲೆಯ ನೂತನ ಕಟ್ಟಡ ಉದ್ಘಾಟನೆ
ಕುಮಟಾ: ಗಿಬ್ ಸರ್ಕಲ್‌ನಲ್ಲಿರುವ ಪುರಸಭೆಯ ವ್ಯಾಯಾಮ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕ ದಿನಕರ ಶೆಟ್ಟಿ ಅವರು ಪವರ್ ಲಿಪ್ಟಿಂಗ್ ಮಾಡುವ ಮೂಲಕ ನೆರವೇರಿಸಿದರು.ನಂತರ ಮಾತನಾಡಿದ ಅವರು, ಈ ವ್ಯಾಯಾಮ ಶಾಲೆಯ ಕಟ್ಟಡವನ್ನು ನಿರ್ಮಿಸಿಕೊಡುವ ಬಗ್ಗೆ ವಿದ್ಯಾರ್ಥಿಗಳು ನನ್ನ…
Read Moreಅದ್ದೂರಿಯಾಗಿ ಆಚರಣೆಗೊಂಡ ಕರ್ನಾಟಕ ರಾಜ್ಯೋತ್ಸವ
ದಾಂಡೇಲಿ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಮಂಗಳವಾರ ಆಚರಿಸಲಾಯಿತು. ನಗರಸಭೆಯ ಆವರಣದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಗರಸಭಾ ಅಧ್ಯಕ್ಷೆ ಸರಸ್ವತಿ ರಜಪೂತ್ ಅವರು ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ…
Read Moreಕನ್ನಡಪರ ಕಾರ್ಯಕ್ರಮದ ಪೋಸ್ಟರ್ ಹರಿದ ಕಿಡಿಗೇಡಿಗಳು
ಕುಮಟಾ: ಪಟ್ಟಣದಲ್ಲಿ ಹಮ್ಮಿಕೊಂಡ ನುಡಿ ಹಬ್ಬ-2022ರ ಕಾರ್ಯಕ್ರಮದ ನಿಮಿತ್ತ ಮಣಕಿ ಮೈದಾನದ ಪ್ರಧಾನ ದ್ವಾರದೂದ್ದಕ್ಕೂ ಕನ್ನಡಪರ ಮುಖಂಡರು, ವಿವಿಧ ಪಕ್ಷಗಳ ಮುಖಂಡರುಗಳು ಹಾಕಿದ್ದ ಪೋಸ್ಟರ್‌ಗಳನ್ನು ಯಾರೋ ಕಿಡಿಗೇಡಿಗಳು ರಾತ್ರೋರಾತ್ರಿ ತೆರವುಗೊಳಿಸುವ ಮೂಲಕ ಕನ್ನಡಪರ ಮುಖಂಡ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಕುಮಟಾದಲ್ಲಿ ವಿಧಾನಸಭಾ…
Read Moreನಾಡ ಭಾಷೆ, ಸಂಸ್ಕೃತಿಯನ್ನು ಸದಾ ಕಾಲ ಗೌರವಿಸಬೇಕು: ನಾಯ್ಕಡ್
ಹೊನ್ನಾವರ: ನಾಡ ಭಾಷೆ ಹಾಗೂ ಸಂಸ್ಕೃತಿಯನ್ನು ನಾವು ಸದಾ ಕಾಲ ಗೌರವಿಸಬೇಕು ಎಂದು ತಹಶೀಲ್ದಾರ ನಾಗರಾಜ ನಾಯ್ಕಡ್ ಹೇಳಿದರು. ಪಟ್ಟಣದ ಪೊಲೀಸ್ ಪೆರೇಡ್ ಮೈದಾನದಲ್ಲಿ ತಾಲೂಕ ಆಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಅಂಗವಾಗಿ…
Read Moreಕರಾವಳಿ ಉತ್ಸವಕ್ಕೆ ಶೀಘ್ರವೇ ದಿನಾಂಕ ನಿಗದಿ: ಸಚಿವ ಪೂಜಾರಿ
ಕಾರವಾರ: ಕರಾವಳಿ ಉತ್ಸವ ಆಚರಣೆ ಬಗ್ಗೆ ಸಾರ್ವಜನಿಕರು ಒತ್ತಾಯಿಸುತ್ತಿದ್ದು, ಜನಪ್ರತಿನಿಧಿಗಳು, ಸರಕಾರದ ಜೊತೆಗೆ ಚರ್ಚೆ ಮಾಡಿ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅದ್ಧೂರಿಯಾಗಿ ಕರಾವಳಿ ಉತ್ಸವ…
Read Moreಶಟಲ್ ಬ್ಯಾಡ್ಮಿಂಟನ್: ಮಾರಿಕಾಂಬಾ ಪ್ರೌಢಶಾಲೆ ರಾಜ್ಯಮಟ್ಟಕ್ಕೆ ಆಯ್ಕೆ
ಶಿರಸಿ: ನಗರದ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಅ. 31ರಂದು ನಡೆದ ವಿಭಾಗ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಾಥ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿ ಕು. ದಿಗಂತ ಸುಧಾಕರ್ ಹೆಗಡೆ ಮಾದ್ನಕಳ್ ನೇತೃತ್ವದ ತಂಡದ ಈ ಸಾಧನೆಗೆ…
Read Moreಕನ್ನಡ ಜಾಗತಿಕ ಭಾಷೆಯಾಗಿ ವಿಜೃಂಭಿಸಬೇಕು: ಡಾ.ಎನ್.ಆರ್.ನಾಯಕ
ಹೊನ್ನಾವರ: ಕನ್ನಡ ಭಾಷೆಯು ಜಾಗತಿಕ ಭಾಷೆಯಾಗಿ ವಿಜೃಂಭಿಸಬೇಕು. ಈ ಭಾಷೆಯ ಉದ್ಧಾರಕ್ಕಾಗಿ ರಾಜ್ಯೋತ್ಸವದ ದಿನ ನಾವು ಕಟಿಬದ್ಧರಾಗಿ ಪ್ರತಿಜ್ಞೆಯನ್ನ ಮಾಡಬೇಕು ಎಂದು ಹಿರಿಯ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ ಕರೆ ನೀಡಿದರು. ಅವರು ಪಟ್ಟಣದ ಪ್ರಭಾತನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತ…
Read Moreಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮರವೂಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ.ತಾಲೂಕಿನ ಸಾಲಗಾಂವ ಗ್ರಾಮದ ವೀರೇಂದ್ರ (20) ಮೃತ ಯುವಕ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ…
Read Moreಎರಡು ಬೈಕ್’ಗಳಿಗೆ ಗುದ್ದಿದ ಕಾರು: ಬೈಕ್ ಸವಾರರಿಗೆ ಗಂಭೀರ ಗಾಯ
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಕಾರೊಂದು ಎರಡು ಬೈಕ್‌ಗಳಿಗೆ ಡಿಕ್ಕಿಯಾಗಿರುವ ಘಟನೆ ನಡೆದಿದ್ದು, ಬೈಕ್‌ಗಳಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.ಅತಿ ವೇಗವಾಗಿ ರಾಂಗ್ ಸೈಡ್‌ನಲ್ಲಿ ಬಂದು ಎರಡು ಬೈಕ್‌ಗಳಿಗೆ ಕಾರು ಡಿಕ್ಕಿಯಾದ ಪರಿಣಾಮ ಒಂದು ಬೈಕ್‌ನಲ್ಲಿ ಈರ್ವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೊಂದು…
Read More