ಕುಮಟಾ: ಬೆಂಗಳೂರಿನ ಉತ್ತರ ಕನ್ನಡ ಜಿಲ್ಲಾ ಒಕ್ಕಲಿಗರ ಸಂಘದಿಂದ ಶ್ರೀ ಆದಿಚುಂಚನಗಿರಿ ಸಭಾಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಒಕ್ಕಲಿಗರ ಜಾಗೃತಿ ಸಮಾವೇಶ ಶ್ರೀ ಆದಿಚುಂಚನಗಿರಿ ಪೀಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಸಂಪನ್ನಗೊಂಡಿತು. ಶ್ರೀ ಆದಿಚುಂಚನಗಿರಿ…
Read Moreಜಿಲ್ಲಾ ಸುದ್ದಿ
ಸ್ವಹಿತ ತ್ಯಾಗ ಮಾಡಿ ಪರರ ಕಷ್ಟಕ್ಕೆ ಸ್ಪಂದಿಸಿ : ರಾಘವೇಶ್ವರ ಶ್ರೀ ಕರೆ
ಗೋಕರ್ಣ: ಪ್ರೇಮ ಇದ್ದಲ್ಲಿ ಕರುಣೆ ಇರುತ್ತದೆ. ನಮ್ಮ ಹಿತವನ್ನು ತ್ಯಾಗ ಮಾಡಿಯಾದರೂ, ಪರರ ಕಷ್ಟಕ್ಕೆ ಸ್ಪಂದಿಸಬೇಕು. ಇಂಥ ಗುಣಗಳನ್ನು ಪ್ರಾಣಿ, ಪಕ್ಷಿಗಳಿಂದ, ಲೋಕನಾಯಕ ಶಿವನಿಂದ ಪಡೆಯೋಣ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ…
Read Moreಕಸದ ರಾಶಿಯಿಂದ ಬಾವಿಗೆ ಸೇರುತ್ತಿರುವ ಮಲಿನ ನೀರು: ಜನತೆಯಲ್ಲಿ ಆತಂಕ
ಭಟ್ಕಳ: ತಾಲೂಕಿನ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಘಟಕಗಳಿಗೆ ನೀರು ಸರಬರಾಜು ಮಾಡುವ ಬಾವಿ ಪಕ್ಕದಲ್ಲಿಯೇ ಕಸದ ರಾಶಿ ರಾಶಿ ತುಂಬಿಕೊಂಡು ತ್ಯಾಜ್ಯದ ಗುಂಡಿ ನಿರ್ಮಾಣವಾಗಿದ್ದು, ಅಲ್ಲಿಂದ ಮಲೀನವಾದ ನೀರು ಕುಡಿಯುವ ನೀರಿನ ಬಾವಿಯನ್ನು ಸೇರಿಕೊಳ್ಳುವ ಆತಂಕ…
Read Moreಅಪರೂಪದ ಬಿಳಿ ಹೆಬ್ಬಾವು ಮರಳಿ ಕಾಡಿಗೆ
ಕುಮಟಾ: ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಬಿಳಿ ಹೆಬ್ಬಾವು ಸಿಕ್ಕಿದೆ.ಈ ಅಪರೂಪದ ಬಿಳಿ ಹೆಬ್ಬಾವು ಕಂಡು ಜನರಿಗೆ ಗಾಬರಿ ಹಾಗೂ ಅಚ್ಚರಿ ಎರಡೂ ಆಗಿದೆ. ಬಳಿಕ ಉರಗ ತಜ್ಞ ಪವನ್ ನಾಯ್ಕ ಅವರಿಗೆ ಮಾಹಿತಿ…
Read Moreಅಂಡಗಿಯಲ್ಲಿ ಕೃಷಿ ಉತ್ಪನ್ನ ಶೈತ್ಯಾಗಾರ ಸ್ಥಾಪನೆಗೆ ಸಿದ್ಧತೆ
ಶಿರಸಿ: ತಾಲ್ಲೂಕಿನ ಅಂಡಗಿ ಗ್ರಾಮದಲ್ಲಿ ಜಿಲ್ಲೆಯ ಮೊದಲ ಕೃಷಿ ಉತ್ಪನ್ನ ಶೈತ್ಯಾಗಾರ (ಕೋಲ್ಡ್ ಸ್ಟೋರೇಜ್) ಸ್ಥಾಪನೆಗೆ ಸಿದ್ಧತೆ ಗರಿಗೆದರಿದೆ. ಕೃಷಿ ಇಲಾಖೆಯಿಂದ 79.5 ಕೋಟಿ ಅನುದಾನ ಇದಕ್ಕಾಗಿ ಮಂಜೂರಾಗಿದೆ. ಅನಾನಸ್, ಶುಂಠಿ ಸೇರಿದಂತೆ ಹಣ್ಣು ಬೆಳೆ ಹೆಚ್ಚು ಬೆಳೆಯುವ…
Read Moreಮಟೀರಿಯಲ್ ಸೈನ್ಸ್ ವಿಭಾಗದಲ್ಲಿ ಉಷಾ ಭಟ್’ಗೆ ಡಾಕ್ಟರೇಟ್
ಶಿರಸಿ: ಬೆಂಗಳೂರಿನ ಜವಾಹರಲಾಲ್ ನೆಹರೂ ಸಂಶೋಧನಾ ಕೇಂದ್ರದಲ್ಲಿ ಮಟೀರಿಯಲ್ ಸೈನ್ಸ್ ವಿಭಾಗದಲ್ಲಿ ನಡೆಸಿದ ಸಂಶೋಧನೆಗೆ ಉಷಾ ಭಟ್ಟ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಎಲೆಕ್ಟ್ರಾನ್ ಮೈಕ್ರೋಸ್ಕೋಪಿ ವಿಷಯದಲ್ಲಿ ” ಕ್ವಾಂಟಿಟೇಟಿವ್ ಇಮೇಜಿಂಗ್ ಅಂಡ್ ಅಲ್ಟರ್ನೇಟಿವ್ ಪ್ರಪೋಸಲ್ಸ್ ಆನ್ ಇಮೇಜ್ ಸಿಮಿಲೇಶನ್…
Read Moreಮಾರಿಗುಡಿಯಲ್ಲಿ ಇಂದು ವಸುಧಾ ಶರ್ಮಾ ಗಾಯನ
ಶಿರಸಿ: ಸುಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಶ್ರಾವಣ ಮಾಸದ ನಿಮಿತ್ತ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಆ.23,ಮಂಗಳವಾರ ರಾತ್ರಿ 8 ಗಂಟೆಯಿಂದ 9 ಗಂಟೆಯವರೆಗೆ ಪ್ರಸಿದ್ಧ ಹಿಂದೂಸ್ತಾನಿ ಗಾಯಕಿ ಶ್ರೀಮತಿ ವಸುಧಾ ಶರ್ಮಾ ಇವರ ಗಾಯನ ಕಾರ್ಯಕ್ರಮ ನಡೆಯಲಿದೆ.
Read Moreಆ.25 ಕ್ಕೆ ವಿದ್ಯುತ್ ಕಡಿತ
ಶಿರಸಿ: ಉಪ ವಿಭಾಗದ ಬನವಾಸಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 210/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ತಿಗಣಿ, ಅಂಡಗಿ ಹಾಗೂ ಭಾಶಿ 11 ಕೆ.ವಿ ಮಾರ್ಗದಲ್ಲಿ ಆ.25 ಗುರುವಾರ ಬೆಳಿಗ್ಗೆ 10…
Read Moreವಿವಿಧ ಕೂಲಿ ಕಾರ್ಮಿಕರಿಗೆ ಕೂಲಿದರ ನಿಗದಿಪಡಿಸಲು ಸಭೆ
ಕಾರವಾರ: ವಿವಿಧ ಕೂಲಿ ಕಾರ್ಮಿಕರಿಗೆ ಕೂಲಿದರ ನಿಗದಿಪಡಿಸುವ ಕುರಿತು ಚರ್ಚಿಸಿ, ಒಮ್ಮತದ ನಿರ್ಧಾರ ಕೈಗೊಳ್ಳಲು ನಗರದ ಅಜ್ವಿ ಓಶಿಯನ್ ಹೋಟೆಲ್‌ನ ಸಭಾಂಗಣದಲ್ಲಿ ಆ.23, ಸಂಜೆ 5ಕ್ಕೆ ಸಭೆ ಆಯೋಜಿಸಲಾಗಿದೆ ಎಂದು ತಾಲೂಕಾ ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ…
Read Moreಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯಿದೆ ಕುರಿತು ಭಾಷಣ ಸ್ಪರ್ಧೆ
ಹಳಿಯಾಳ : 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಪ್ರಯುಕ್ತ ಹಳಿಯಾಳ ತಾಲೂಕಾಡಳಿತ ಹಮ್ಮಿಕೊಂಡ ‘ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯಿದೆ’ ಎಂಬ ವಿಷಯದ ಬಗ್ಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿ ವಾಣಿಶ್ರೀ ಭಟ್ಟ…
Read More