ಅಂಕೋಲಾ: ತಾಲೂಕಿನ ಬೆಳಸೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಕಿತ್ತೂರು ಚನ್ನಮ್ಮ ವಸತಿ ಶಾಲೆಯ ರಸ್ತೆಯನ್ನು ಕೂಡಲೆ ಸರಿಪಡಿಸಲು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ಮೆರೆಗೆ ತಾಲೂಕಾಡಳಿತ ತಾತ್ಕಾಲಿಕವಾಗಿ…
Read Moreಜಿಲ್ಲಾ ಸುದ್ದಿ
ಪರಿವೀಕ್ಷಣಾಧಿಕಾರಿಯಾಗಿ ಮಂಜುನಾಥ ನಾಯಕ ಅಧಿಕಾರಕ್ಕೆ
ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಪರಿವೀಕ್ಷಣಾಧಿನಿಯಮದ ಪರಿವೀಕ್ಷಣಾಧಿಕಾರಿಯಾಗಿ ಮಂಜುನಾಥ ನಾಯಕ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಕಾರವಾರ ಹಾಗೂ ಯಲ್ಲಾಪುರ ತಾಲೂಕಿನಲ್ಲಿ ಮಂಜುನಾಥ ನಾಯಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದು…
Read Moreಸೇವಾನಿವೃತ್ತರಿಗೆ ಸನ್ಮಾನ
ಶಿರಸಿ: ತಾಲೂಕು ಅರೋಗ್ಯಧಿಕಾರಿಗಳ ಕಚೇರಿಯಲ್ಲಿ ಈ ಹಿಂದೆ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾಗಿ ಉತ್ತಮ ಸೇವೆ ನೀಡಿ ಸೇವಾನಿವೃತ್ತಿ ಹೊಂದಿದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುಮಿತ್ರ ನಾಯ್ಕ್, ಬಿಸಲಕೊಪ್ಪ ಆರೋಗ್ಯ ಕೇಂದ್ರದ ಪಿ.ಡಿ.ನಾಯ್ಕ್, ದಾಸನಕೊಪ್ಪ ಆರೋಗ್ಯ ಕೇಂದ್ರದ…
Read Moreವಿವಿಧ ಪ್ರದೇಶಗಳಿಗೆ ಪೌರಾಯುಕ್ತ ಭೇಟಿ: ಪರಿಶೀಲನೆ
ದಾಂಡೇಲಿ: ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಸೋಮಾನಿ ವೃತ್ತ, ಸಂಡೆ ಮಾರ್ಕೆಟ್, ಬರ್ಚಿ ರಸ್ತೆ, ಕೆ.ಸಿ.ವೃತ್ತ,…
Read Moreಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆ
ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ಹಾಗೂ ಕ್ರಡಾಯ ಕಾರವಾರ ವತಿಯಿಂದ ರೋಟರಿ ಸಂಸ್ಥೆಯ ಕೃಷ್ಣಾನಂದ ಬಾಂದೇಕರ ಅವರ ತಂದೆ-ತಾಯಿ ಸುಮನ ಹಾಗೂ ಪುರಸಪ್ಪಾ ಬಾಂದೇಕರ ಅವರ ಸ್ಮರಣಾರ್ಥ 75ನೇ ಸ್ವಾತಂತ್ರ್ಯ ಅಮೃತೋತ್ಸವದ ಸಂದರ್ಭದಲ್ಲಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ…
Read Moreಆ.24 ಹಾಗೂ 25 ರಂದು ವಿದ್ಯುತ್ ವ್ಯತ್ಯಯ
ಶಿರಸಿ: ಉಪವಿಭಾಗದ ಗ್ರಾಮೀಣ-1, ಗ್ರಾಮೀಣ-2 ಹುಲೇಕಲ್ & ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಗಣೇಶೋತ್ಸವದ ನಿಮಿತ್ತ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಾಣಿಸಿದಂತೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಆ.24, ಬುಧವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ…
Read Moreಸ್ವರ್ಣವಲ್ಲೀ ಶ್ರೀಗಳಿಂದ ಸಹಸ್ರ ಲಿಂಗಾರ್ಚನೆ ಪೂಜೆ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ಸೋಮವಾರ ರಾತ್ರಿ ಸಹಸ್ರ ಲಿಂಗಾರ್ಚನೆಯನ್ನು ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ನಡೆಸಿದರು. ಈ ಕಾರ್ಯಕ್ರಮದಲ್ಲಿ ಹಲವಾರು ಭಕ್ತರು ಭಾಗಿಯಾಗಿ ಶ್ರೀದೇವರ ಕೃಪೆಗೆ ಪಾತ್ರರಾದರು.
Read Moreಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ: ಡಾ. ವೆಂಕಟರಮಣ ಹೆಗಡೆ ಸಲಹೆ
ಶಿರಸಿ: ಶಿಕ್ಷಣ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಂಡಾಗ ಸಾಧನೆ ಸಾಧ್ಯ ಎಂದು ನಿಸರ್ಗ ಮನೆಯ ಪ್ರಸಿದ್ಧ ವೈದ್ಯ, ವೈದ್ಯ ಅಂಕಣಕಾರ ಡಾ. ವೆಂಕಟರಮಣ ಹೆಗಡೆ ಹೇಳಿದರು. ರವಿವಾರ ಅವರು ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಹಮ್ಮಿಕೊಂಡ ಕಲಾ ಭಾರತಿ ಗೊಂಬೆಯಾಟಕ್ಕೆ…
Read Moreರಾಜ್ಯ ಮಟ್ಟದ ರ‍್ಯಾಪಿಡ್ ಚೆಸ್:ಲಯನ್ಸ ಶಾಲೆಯ ಅಭಿನೀತ್ ಪ್ರಥಮ
ಶಿರಸಿ: ಹುಬ್ಬಳ್ಳಿಯಲ್ಲಿ ರೋಟರಿ ಕ್ಲಬ್ ಹುಬ್ಬಳ್ಳಿ ಉತ್ತರ ವಿಭಾಗ, ಧಾರವಾಡ ಜಿಲ್ಲಾ ಚೆಸ್ ಅಸೋಸಿಯೇಷನ್ ಸಂಘಟಿಸಿದ್ದ ರ‍್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ 12 ವರ್ಷದೊಳಗಿನವರ ವಿಭಾಗದಲ್ಲಿ ಲಯನ್ಸ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕುಮಾರ ಅಭಿನೀತ ಭಟ್ ಪ್ರಥಮ ಸ್ಥಾನ…
Read Moreವಿಜ್ಞಾನ ನಾಟಕ ಸ್ಪರ್ಧೆ; ಮಾರಿಕಾಂಬಾ ಪ್ರೌಢಶಾಲೆ ಪ್ರಥಮ
ಶಿರಸಿ: ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಇಲ್ಲಿನ ಮಾರಿಕಾಂಬಾ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸೋಮವಾರ ನಗರದ ಮಾರಿಕಾಂಬಾ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ…
Read More